ತುಮಕೂರು: ಮಗಳ ಕಣ್ಣೆದುರೇ ತಂದೆಯನ್ನ ಬರ್ಬರವಾಗಿ ಕೊಂದ ದುಷ್ಕರ್ಮಿಗಳು – Kannada News | Tumakuru: Miscreants Brutally Kill Father in Front of His Daughter

ತುಮಕೂರು, ಜನವರಿ 12: ಅದು ಊರಿನ ಹೊರಗಿರುವ ತೋಟದ ಮನೆ. ಅಪ್ಪ ಅಮ್ಮ ಇಬ್ಬರು ಮಕ್ಕಳು ವಾಸವಾಗಿದ್ದರು. ತಾವಾಯ್ತು ನಮ್ಮ ಬದುಕಾಯ್ತು ಎಂದು ಕುಟುಂಬ ಜೀವನ ನಡೆಸುತ್ತಿತ್ತು. ಹೀಗೆ ನೆಮ್ಮದಿ ಜೀವನ ಮಾಡುತಿದ್ದವರ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ರಾತ್ರೋರಾತ್ರಿ ದುಷ್ಕರ್ಮಿಗಳ ಗುಂಪೊಂದು ಮನೆ ಯಜಮಾನನ ಮೇಲೆ ದಾಳಿ ಮಾಡಿದೆ. ಮಗಳ ಕಣ್ಣೆದುರೇ ಮಾರಕಾಸ್ತ್ರದ ದಾಳಿಗೆ ತಂದೆ (father) ಬಲಿಯಾಗಿದ್ದಾರೆ (Murder). ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯಲ್ಲಿ ನಡೆದ ಕೃತ್ಯಕ್ಕೆ ಊರಿಗೆ ಊರೇ ಬೆಚ್ಚಿ ಬಿದ್ದಿದೆ….

Read More

ಶುಕ್ರ ಹಾಗೂ ರವಿಯ ಅಪರೂಪದ ಸಂಯೋಗ, ಗುರುದೃಷ್ಟಿಯ ಯೋಗ – Kannada News | Sun and Venus in Jupiter’s Sign: Astrological Effects on Your Zodiac Signs

ಸೂರ್ಯ ಹಾಗು ಶುಕ್ರರು ಗುರುವಿನ ರಾಶಿಯಲ್ಲಿ ಇರುವುದು ಅಪರೂಪದ ಸಂಯೋಜನ. ಪರಮ‌ಮಿತ್ರರೂ ಪರಮಶತ್ರುಗಳೂ ಒಂದೇ ರಾಶಿಯಲ್ಲಿ ಇದೆ. ಸೂರ್ಯ ಹಾಗೂ ಶುಕ್ರ ಪರಸ್ಪರ ಶತ್ರುಗಳು. ಗುರು ಹಾಗೂ ಸೂರ್ಯರು ಪರಸ್ಪರ ಮಿತ್ರರು. ಶುಕ್ರ ಹಾಗೂ ಗುರು ಶತ್ರುವೂ ಮಿತ್ರರೂ ಅಲ್ಲದವರು. ಮಧ್ಯಮ. ಹೀಗಿರುವಾಗ ಗುರುವಿನ ರಾಶಿಯಲ್ಲಿ ಇರುವ ಈ ಗ್ರಹರು ಮತ್ತು ಗುರುವಿನ ದೃಷ್ಟಿಯುಳ್ಳವರು ಯಾವ ರಾಶಿಯವರಿಗೆ ಏನು ಫಲವನ್ನು ಕೊಟ್ಟಾರು ಎನ್ನುವದನ್ನು ಚಿಂತಿಸಬೇಕಿದೆ. ರವಿ ಹಾಗು ಶುಕ್ರರ ಕಾರಕತ್ವ ಭಿನ್ನ. ಆದರೆ ಒಂದಕ್ಕೊಂದು ಪೂರಕ. ಸೂರ್ಯನು…

Read More

ಸತತವಾಗಿ ಕುಸಿಯುತ್ತಿದ್ದ ಷೇರುಪೇಟೆ ದಿಢೀರನೇ ಚೇತರಿಕೆ; ಮಾರುಕಟ್ಟೆ ತಿರುಗಿ ನಿಲ್ಲಲು ಏನು ಕಾರಣ? – Kannada News | Stock Market updates on Jan 12th, sensex and nifty gain big after successive losses

ನವದೆಹಲಿ, ಜನವರಿ 12: ಇವತ್ತು ಬೆಳಗ್ಗೆ ಟ್ರೇಡಿಂಗ್ ಅವಧಿಯಲ್ಲಿ ಷೇರು ಮಾರುಕಟ್ಟೆ (Stock Market) ಕಳೆಗುಂದಿತ್ತು. ಸತತ ಐದು ಸೆಷನ್ಸ್ ಕುಸಿದಿದ್ದ ಮಾರುಕಟ್ಟೆ, ಇವತ್ತು ಆರನೇ ಸೆಷನ್​ನಲ್ಲೂ ಭರ್ಜರಿ ಇಳಿಕೆಯ ಹಾದಿಯಲ್ಲಿತ್ತು. ಮಾಧ್ಯಮಗಳಲ್ಲೂ ಕೂಡ ಸತತ ಆರು ದಿನ ಷೇರು ಮಾರುಕಟ್ಟೆ ಕುಸಿದಿದೆ ಎನ್ನುವಂತಹ ಸುದ್ದಿ ಪ್ರಕಟವಾಯಿತು. ಆದರೆ, ನೋಡನೋಡುತ್ತಿದ್ದಂತೆಯೇ ಮಾರುಕಟ್ಟೆ ಹಸಿರುಬಣ್ಣಕ್ಕೆ ತಿರುಗಿತು. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಪಾಸಿಟಿವ್ ಆಗಿವೆ. ಸೆನ್ಸೆಕ್ಸ್ ಇವತ್ತು ಟ್ರೇಡಿಂಗ್ ಕೊನೆಯಲ್ಲಿ 83,878 ಅಂಕಗಳಲ್ಲಿ ಅಂತ್ಯಗೊಂಡಿತು. 302 ಅಂಕ…

Read More

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಖಾಸಗಿ ಕಂಪನಿ – Kannada News | Bengaluru Silk Sonix Company Apologizes People Of Karnataka Over Job Post Seeking Non Kannadigas As HR

ಬೆಂಗಳೂರು, (ಜನವರಿ 12): ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಬೆಂಗಳೂರಿನ ಖಾಸಗಿ ಕಂಪನಿ ಇದೀಗ ಕ್ಷಮೆಯಾಚಿಸಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸ್ಕಿಲ್ ಸೋನಿಕ್ಸ್ (Skill Sonics) ಎಂಬ ಕಂಪನಿ ನಾನ್ ಕನ್ನಡಿಗ ಹೆಚ್‌ಆರ್ ಕೆಲಸಕ್ಕೆ ಬೇಕು ಎಂದು ನೌಕರಿ ಡಾಟ್ ಕಾಮ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡ ಸಂಘಟನೆಯವರು ಜೆಪಿ ನಗರದ ಸಂಸ್ಥೆಯ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಸಾಮಾಜಿಕ ಜಾಲಾತಾಣದಲ್ಲಿಯೂ…

Read More

ನೀನು ಬ್ಯಾಟಿಂಗ್ ಮಾಡಿದ್ದು ಸಾಕು ಬಾ; ಮೊಹಮ್ಮದ್ ರಿಜ್ವಾನ್​ಗೆ ಲೈವ್ ಪಂದ್ಯದಲ್ಲೇ ಅವಮಾನ – Kannada News | BBL Shock: Rizwan Retired Out Due to Slow Batting; Pakistan T20 Hopes Fade?

ಪಾಕಿಸ್ತಾನದ ಟಿ20 ತಂಡದಿಂದ ಹೊರಬಿದ್ದಿರುವ ತಂಡದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಮತ್ತೆ ತಂಡ ಕೂಡಿಕೊಳ್ಳುವುದು ಭಾಗಶಃ ಅನುಮಾನವಾಗಿದೆ. ಏಕೆಂದರೆ ಮತ್ತೆ ತಂಡ ಕೂಡಿಕೊಳ್ಳುವ ಇರಾದೆಯೊಂದಿಗೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ತಂಡವನ್ನು ಸೇರಿಕೊಂಡಿದ್ದ ರಿಜ್ವಾನ್ ಪಂದ್ಯದಿಂದ ಪಂದ್ಯಕ್ಕೆ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರೆಸುತ್ತಿದ್ದಾರೆ. ಇದರಿಂದ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ರಿಜ್ವಾನ್ ಅವರ ಈ ಕಳಪೆ ಫಾರ್ಮ್​ ಹಾಗೂ ನಿಧಾನಗತಿಯ ಬ್ಯಾಟಿಂಗ್​ನಿಂದ ಬೇಸತ್ತಿರುವ ತಂಡದ ಮ್ಯಾನೇಜ್​ಮೆಂಟ್ ಅವರನ್ನು ಲೈವ್ ಪಂದ್ಯದಲ್ಲಿ…

Read More

ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ವಾರ್​​: ಗೆಲ್ಲೋದ್ಯಾರು? – Kannada News | Apex Bank battle: Competition between Siddaramaiah and DK Shivakumar teams over the president’s post

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ಬೆಂಗಳೂರು, ಜನವರಿ 12: ರಾಜ್ಯ ಕಾಂಗ್ರೆಸ್​​ನಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದೆ ಎನಿಸಿದರೂ ಒಳಗೊಳಗೆ ಬಣಗಳ ನಡುವೆ ಬೇಗುದಿ ಹೊಗೆಯಾಡುತ್ತಲೇ ಇದೆ. ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ನಡುವೆ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿ ಕದನ ಹೈಕಮಾಂಡ್​​ ಅಂಗಳಕ್ಕೂ ತಲುಪಿರೋದು ಎಲ್ಲರಿಗೂ ತಿಳಿದ ವಿಚಾರ. ಈ ನಡುವೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ಪೈಪೋಟಿಯೊಂದು ಶುರುವಾಗಿದೆ. ಹೌದು, ಅಪೆಕ್ಸ್ ಬ್ಯಾಂಕ್​…

Read More

“ನನಗೆ ಕೆಲಸ ತೊರೆಯುವುದು ಬಿಟ್ಟರೆ ಬೇರೆ ದಾರಿಯೇ ಇರಲಿಲ್ಲ”: ಇದು ನನ್ನ ಜೀವನದ ಕಹಿ ಕ್ಷಣ ಎಂದ ಬೆಂಗಳೂರಿನ ಯುವಕ – Kannada News | Google engineer quits over external work conflict arpit bhayanis bitter exit

ಬೆಂಗಳೂರು, ಜ.12: ಸಿಲಿಕಾನ್​ ಸಿಟಿಯಲ್ಲಿ ಜೀವನ ನಡೆಸುವುದು ಸುಲಭ, ಆದರೆ ಈ ಐಟಿ, ಬಿಟಿ ಕಂಪನಿಯಲ್ಲಿ ಕೆಲಸ ಮಾಡೋದೇ ದೊಡ್ಡ ತಲೆನೋವು, ಜೀವನದಲ್ಲಿ ಏನು ಬೇಕಾದರೂ ಸಹಿಸಿಕೊಳ್ಳಬಹುದು, ಆದರೆ ಐಟಿ ಕಂಪನಿಗಳಲ್ಲಾಗುವ ಕಿರಿಕಿರಿ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹಲವು ಟೆಕ್ಕಿಗಳು ದೂರಿದ್ದಾರೆ. ಇದೀಗ ಸೋಶಿಯಲ್​​​ ಮೀಡಿಯಾದಲ್ಲಿ ಇಂತಹದೇ ಒಂದು ಪೋಸ್ಟ್​ ವೈರಲ್​ ಆಗಿದೆ. ಬೆಂಗಳೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ (Google Engineer) ಒಬ್ಬರು ಗೂಗಲ್ ತೊರೆದ ನಂತರ ತನ್ನ ಜೀವನದ ಕಹಿ ಕ್ಷಣಗಳನ್ನು ಕಳೆಯುತ್ತಿದ್ದೇನೆ ಎಂದು ಹೇಳಿದ್ದಾರೆ….

Read More

Makara Sankranti 2026: ಸಂಕ್ರಾಂತಿ ಹಬ್ಬಕ್ಕೆ ಮನೆಯಲ್ಲೇ ಮಾಡಿ ಆರೋಗ್ಯಕರ ಶೇಂಗಾ-ಎಳ್ಳು ಉಂಡೆ – Kannada News | Makara Sankranti 2026: Sankranti special peanut sesame laddu; here is the recipe

ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ (Makara Sankranti) ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಗ್ಗಿ ಹಬ್ಬವಾದ ಇದನ್ನು ಉತ್ತರ ಭಾರತದಲ್ಲಿ ಲೋಹ್ರಿ ಎಂದು ಕರೆದರೆ, ತಮಿಳುನಾಡಿನಲ್ಲಿ ಪೊಂಗಲ್‌ ಎಂದೂ ಹಾಗೂ ಕರ್ನಾಟಕ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬದಲ್ಲಿ ಎಳ್ಳು ಬೆಲ್ಲವನ್ನು ಸೇವಿಸುವ ಸಂಪ್ರದಾಯವಿದೆ. ಜೊತೆಗೆ ಎಳ್ಳು ಮತ್ತು ಬೆಲ್ಲವನ್ನು ಬಳಸಿ ವಿವಿಧ ಖಾದ್ಯಗಳನ್ನು ಸಹ ತಯಾರಿಸಲಾಗುತ್ತದೆ. ಹೀಗಿರುವಾಗ ಈ ಬಾರಿಯ ಹಬ್ಬಕ್ಕೆ ಶೇಂಗಾ ಎಳ್ಳಿನ ಉಂಡೆಯನ್ನು ಮಾಡಿ. ಈ…

Read More

ಗಣರಾಜ್ಯೋತ್ಸವ ಅಂಗವಾಗಿ ಜ 14ರಿಂದ ಲಾಲ್​​ಬಾಗ್​ನಲ್ಲಿ ಫ್ಲವರ್ ಶೋ: ಈ ಬಾರಿ ಥೀಮ್ ಯಾವುದು? ಟಿಕೆಟ್​ ದರವೆಷ್ಟು? – Kannada News | Bengaluru: Lalbagh Flower Show to Begin on January 14 as Part of Republic Day Celebrations; Full Details Here

ಫ್ಲವರ್ ಶೋಗೆ ಸಿದ್ಧತೆ ನಡೆದಿರುವುದು ಬೆಂಗಳೂರು, ಜನವರಿ 12: ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್ ಶೋ (Flower Show)  ಅನಾವರಣಗೊಳ್ಳಲಿದೆ. ಗಣರಾಜ್ಯೋತ್ಸವ (Republic Day) ದಿನಾಚರಣೆ ಅಂಗವಾಗಿ ತೋಟಗಾರಿಕಾ ಇಲಾಖೆ ಜನವರಿ 14ರಿಂದ 26ರವರೆಗೆ 219ನೇ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದೆ. ಈ ಬಾರಿ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಜೀವನಕ್ಕೆ ಸಂಬಂಧಿಸಿದಂತೆ ಫ್ಲವರ್ ಶೋ ಆಯೋಜಿಸಲಾಗಿದ್ದು, ಜ.14ರ ಸಂಜೆ 4 ಗಂಟೆಗೆ ಸಿಎಂ, ಡಿಸಿಎಂ ಮತ್ತು ಸಂಸದ ತೇಜಸ್ವಿ ಸೂರ್ಯ ಕುಟುಂಬ ಸದಸ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ತೋಟಗಾರಿಕಾ…

Read More

T20 World Cup 2026: ಬಾಂಗ್ಲಾ ಪಂದ್ಯಗಳ ಸ್ಥಳ ಬದಲಾವಣೆ; ಬಿಸಿಸಿಐ ಮಹತ್ವದ ನಿರ್ಧಾರ – Kannada News | 2026 T20 World Cup: Bangladesh Matches Shifted in India? Venues Changed

2026 ರ ಟಿ20 ವಿಶ್ವಕಪ್‌ (T20 World Cup 2026) ವೇಳಾಪಟ್ಟಿ ಬದಲಾಗುವ ಸೂಚನೆಗಳು ಸಿಕ್ಕಿವೆ. ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಕೈಬಿಟ್ಟ ಬಳಿಕ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಟಿ20 ವಿಶ್ವಕಪ್ ಆಡಲು ಹಿಂದೇಟು ಹಾಕುತ್ತಿದೆ. ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಮುಂಬೈನಲ್ಲಿ ನಡೆಯಬೇಕಿತ್ತು. ಆದರೆ ಭದ್ರತೆಯ ದೃಷ್ಟಿಯಿಂದ ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ. ಇದರ ಜೊತೆಗೆ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂಬ…

Read More