ಕಿಚ್ಚನ ಚಪ್ಪಾಳೆ: ಸುದೀಪ್ ಇನ್ಸ್ಟಾಗ್ರಾಮ್ ಪೋಸ್ಟ್ ತುಂಬ ಅಸಮಾಧಾನದ ಕಮೆಂಟ್ಸ್ – Kannada News | Kichcha Sudeep instagram post filled with disappointment comments from Bigg Boss Kannada audience
ಕಿಚ್ಚ ಸುದೀಪ್ (Kichcha Sudeep) ಅವರು ಸತತ 12 ಸೀಸನ್ಗಳಿಂದ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಶೋ ನಿರೂಪಣೆ ಮಾಡುವುದು ಅಷ್ಟು ಸುಲಭ ಅಲ್ಲ. ಸುದೀಪ್ ಅವರ ನಿರೂಪಣೆ ಎಂದರೆ ಅಭಿಮಾನಿಗಳಿಗೆ ತುಂಬಾ ಇಷ್ಟ. ಸುದೀಪ್ ಅವರನ್ನು ನೋಡಬೇಕು ಎಂಬ ಕಾರಣದಿಂದಲೇ ವೀಕ್ಷಕರು ವೀಕೆಂಡ್ನಲ್ಲಿ ‘ಬಿಗ್ ಬಾಸ್ ಕನ್ನಡ’ (Bigg Boss Kannada) ಸಂಚಿಕೆಗಳನ್ನು ನೋಡುತ್ತಾರೆ. ಆದರೆ ಕಳೆದ ವಾರ ಸಂಚಿಕೆ ನೋಡಿದ ಬಹುತೇಕ ವೀಕ್ಷಕರಿಗೆ ನಿರಾಸೆ ಆಗಿದೆ. ಅಶ್ವಿನಿ ಗೌಡ ಮತ್ತು ಧ್ರುವಂತ್…