Headlines

ಪ್ರವಾಸಿಗರ ತಪ್ಪಿಗೆ ಪರಿತಪ್ಪಿಸಿದ ವಾನರ​: ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​ – Kannada News | Chamarajanagar: Monkey Struggles After Getting Stuck in Plastic Cover; Video Goes Viral

ಚಾಮರಾಜನಗರ, ಮೇ 15: ಪ್ರವಾಸಿಗರ ಬೇಜವಾಬ್ದಾರಿಗೆ ಮೂಕಪ್ರಾಣಿಗಳು ಸಂಕಷ್ಟಕ್ಕೆ ಸಿಲುಕುವ ಘಟನೆಗಳು ಬಂಡೀಪುರದಲ್ಲಿ ಮರುಕಳಿಸುತ್ತಲೇ ಇವೆ. ತಿಂದು ಬಿಸಾಡಿದ ಪ್ಲಾಸ್ಟಿಕ್ ಚೀಲ ಕೋತಿಯ ತಲೆಗೆ ಸಿಲುಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಪರದಾಡಿದ ಹೃದಯ ವಿದ್ರಾವಕ ಘಟನೆ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಊಟಿ-ಗುಂಡ್ಲುಪೇಟೆ ಹೆದ್ದಾರಿಯಲ್ಲಿ, ಬಂಡೀಪುರ ಹಳೆಯ ಡಿಸಿಎಫ್ ಕಚೇರಿಯ ಕೂಗಳತೆ ದೂರದಲ್ಲೇ ಈ ಘಟನೆ ನಡೆದಿದ್ದು, ಪ್ಲಾಸ್ಟಿಕ್ ಚೀಲದಲ್ಲಿ ಮುಖ ಸಿಲುಕಿಕೊಂಡು ನಡೆದಾಡುತ್ತಿದ್ದ ಕೋತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ….

Read More

1300 ಕೋಟಿ ರೂ. ಬೆಲೆಯ ಡ್ರೆಸ್ ಧರಿಸಿ ಕಾನ್ ಚಿತ್ರೋತ್ಸವಕ್ಕೆ ಬಂದಿದ್ದ ದರ್ಶನ್ ಸಿನಿಮಾ ನಟಿ – Kannada News | Urvashi Rautela most expensive Cannes Red Carpet look costs Rs 1300 Cr in 2025

ಕಳೆದ ಎರಡು ದಶಕಗಳಲ್ಲಿ ಕಾನ್ ಸಿನಿಮೋತ್ಸವ (Cannes Film Festival) ಕೇವಲ ಸಿನಿಮಾಗಳ ಪ್ರದರ್ಶನಕ್ಕಷ್ಟೇ ಸೀಮಿತವಾಗಿರದೆ, ವಿಶ್ವದ ಅತ್ಯಂತ ದೊಡ್ಡ ಫ್ಯಾಷನ್ ಹಬ್ಬವಾಗಿಯೂ ಹೊರಹೊಮ್ಮಿದೆ. ಜಗತ್ತಿನ ಹೆಸರಾಂತ ತಾರೆಯರು ಟಾಪ್ ಡಿಸೈನರ್‌ಗಳು ವಿನ್ಯಾಸಗೊಳಿಸಿದ ಉಡುಗೆ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ವಜ್ರಾಭರಣಗಳನ್ನು ತೊಟ್ಟು ಇಲ್ಲಿನ ರೆಡ್ ಕಾರ್ಪೆಟ್ ಮೇಲೆ ಮಿಂಚುತ್ತಾರೆ. ಒಬ್ಬರಿಗಿಂತ ಒಬ್ಬರು ಅದ್ದೂರಿಯಾಗಿ ಕಾಣಿಸಿಕೊಳ್ಳಲು ಪೈಪೋಟಿ ನಡೆಸುತ್ತಾರೆ. ಕನ್ನಡದ ‘ಮಿಸ್ಟರ್ ಐರಾವತ’ ಸಿನಿಮಾದಲ್ಲಿ ದರ್ಶನ್ ಜೊತೆ ಅಭಿನಯಿಸಿದ್ದ ನಟಿ ಊರ್ವಶಿ ರೌಟೇಲಾ (Urvashi Rautela) ಕಳೆದ…

Read More

LSG vs CSK IPL 2026 Live Score: ಸಿಎಸ್​ಕೆ ಬ್ಯಾಟಿಂಗ್ ಆರಂಭ – Kannada News | Lucknow Super Giants vs Chennai Super Kings IPL 2026 Live Cricket Score LSG vs CSK Match on 15th May latest news in Kannada

15 May 2026 07:41 PM (IST) LSG vs CSK IPL 2026: ಇನಿಂಗ್ಸ್ ಆರಂಭ ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಮತ್ತು ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸಿದರು. ಶಮಿ ಮೊದಲ ಓವರ್ ಎಸೆದರು, ಸಂಜು ಅವರ ಬೌಲಿಂಗ್‌ನಲ್ಲಿ ಮೂರು ಬೌಂಡರಿ ಬಾರಿಸಿದರು. 15 May 2026 07:13 PM (IST) LSG vs CSK IPL 2026: ಸಿಎಸ್​ಕೆ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ,…

Read More

ಹಾರ್ಮುಜ್ ಜಲಸಂಧಿಯ ತಲೆನೋವೇ ಬೇಡ; ಆಯಿಲ್ ಪೈಪ್​ಲೈನ್ ಯೋಜನೆ ಜಾರಿಗೆ ಯುಎಇ ಮುಂದು – Kannada News | UAE’s New Pipeline Project: Enhancing Energy Security & Global Oil Supply from Fujairah

ಆಯಿಲ್ ಪೈಪ್​ಲೈನ್ ಯೋಜನೆImage Credit source: AI/Mediaforge/TV9 ದುಬೈ, ಮೇ 15: ತೈಲ ರಫ್ತು ವಿಸ್ತರಿಸಲು ಮತ್ತು ಸುಗಮಗೊಳಿಸಲು ಯುಎಇ ದೇಶವು ತನ್ನ ಆಯಿಲ್ ಪೈಪ್​ಲೈನ್ ಯೋಜನೆಯ (UAE Oil Pipeline Project) ಕಾರ್ಯಕ್ಕೆ ಚುರುಕು ನೀಡಲು ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿಯು (Strait of Hormuz) ಇರಾನ್-ಅಮೆರಿಕ ಯುದ್ಧದಿಂದಾಗಿ ತಡೆಗೊಂಡಿರುವುದರಿಂದ ತೈಲ ಪೂರೈಕೆಯಲ್ಲಿ ಬಹಳ ವ್ಯತ್ಯಯ ಆಗಿದೆ. ಯುಎಇ ಇತ್ಯಾದಿ ಗಲ್ಫ್ ರಾಷ್ಟ್ರಗಳ ತೈಲ ರಫ್ತಿಗೆ ಸಂಚಕಾರವಾಗಿದೆ. ಹೀಗಾಗಿ, ತೈಲ ರಫ್ತಿಗೆ ಹಾರ್ಮುಜ್ ಜಲಸಂಧಿಯ ಮೇಲೆ ಅವಲಂಬನೆ…

Read More

ಭಾರತದಲ್ಲಿ ‘ಧುರಂಧರ್ 2’ ಯಾವಾಗ ನೋಡಬಹುದು? ಇಲ್ಲಿದೆ ಮಾಹಿತಿ – Kannada News | Dhurandhar 2 movie to be released on Jio Hotstar on June 4

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ‘ಧುರಂಧರ್ 2’ ಸಿನಿಮಾದ ಅಬ್ಬರಕ್ಕೆ ಹಲವು ಹಳೆಯ ದಾಖಲೆಗಳೆಲ್ಲ ದೂಳಿಪಟವಾಗಿವೆ. ಸಿನಿಮಾ ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬಂದಿದ್ದು, ಇದೀಗ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಆದರೆ ಭಾರತೀಯರಿಗಲ್ಲ ಬದಲಿಗೆ ವಿದೇಶಿಗರಿಗೆ ಮಾತ್ರ. ‘ಧುರಂಧರ್ 2’ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ, ಆದರೆ ಭಾರತದಲ್ಲಿ ಅಲ್ಲ. ಇದೀಗ ಸಿನಿಮಾವನ್ನು ಭಾರತದಲ್ಲಿ ಯಾವಾಗ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು…

Read More

ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ! – Kannada News | Will Contest From JDS In 2025 Assembly Election clarified By GT Devegowda after Met HD Devegowda at Bengaluru

ಬೆಂಗಳೂರು, (ಮೇ 15): ಜೆಡಿಎಸ್​​ನಿಂದ (JDS) ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ (GT Devegowda) ಅವರು ದಿಢೀರ್ ಅಂತ ಪಕ್ಷದ ವರಿಷ್ಠ ಎಚ್​​ಡಿ ದೇವೇಗೌಡ (HD Devegowda) ಅವರನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಇಂದು (ಮೇ 15) ಬೆಂಗಳೂರಿನ (Bengaluru) ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿ ದೇವೇಗೌಡರ ಭೇಟಿ ಮಾಡಿದರು. ಕೆಲ ಕಾರಣಾಂತರಗಳಿಂದ ಜಿಟಿ ದೇವೇಗೌಡ ಅವರು ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಆದ್ರೆ ಇದೀಗ ಏಕಾಏಕಿ ದೇವೇಗೌಡ್ರನ್ನ ಭೇಟಿ…

Read More

ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್​ ವಿದೇಶಾಂಗ ಸಚಿವ ಅರಘ್ಚಿ – Kannada News | We Dont have trust in Americans India can play bigger role for peace in West Asia Iran FM Araghchi says

Iran Ministrer Araghchi With Indian Minister S JaishankarImage Credit source: PTI ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಿದೆ ಎಂದು ಇರಾನ್​ನ (Iran War) ವಿದೇಶಾಂಗ ಸಚಿವ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಎಲ್ಲೆಡೆ ಬಹಳ ಉತ್ತಮ ಹೆಸರಿದೆ. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತ ಬಹಳ ಪ್ರಮುಖ ಪಾತ್ರ ವಹಿಸಲು ಸಾಧ್ಯವಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಬ್ರಿಕ್ಸ್ ಸಭೆಗಾಗಿ ನವದೆಹಲಿಗೆ…

Read More

‘ಮಕ್ಕಳ ಬದಲು ನಾಯಿಗಳನ್ನು ಸಾಕಿ’: ಮದುವೆ ಬಗ್ಗೆ ನಟಿ ಶೆಫಾಲಿ ಶಾ ಅಚ್ಚರಿಯ ಹೇಳಿಕೆ – Kannada News | Bollywood Actress Shefali Shah says have Dogs instead Of having kids

ಬಾಲಿವುಡ್‌ನ ಖ್ಯಾತ ನಟಿ ಶೆಫಾಲಿ ಶಾ (Shefali Shah) ಇತ್ತೀಚಿನ ಸಂದರ್ಶನವೊಂದರಲ್ಲಿ ಮದುವೆ, ರಿಲೇಷನ್​ಶಿಪ್ ಮತ್ತು ಮಕ್ಕಳ ಬಗ್ಗೆ ಮುಕ್ತವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದಿನ ಯುವ ಪೀಳಿಗೆಗೆ ಮದುವೆ (Marriage) ಮತ್ತು ಪೋಷಕರಾಗುವ ಬಗ್ಗೆ ಇರುವ ಸಾಮಾಜಿಕ ಒತ್ತಡಗಳ ಕುರಿತು ಮಾತನಾಡಿದ ಅವರು, ‘ಯುವಕರು ತಮ್ಮನ್ನು ತಾವು ಸರಿಯಾಗಿ ಅರ್ಥಮಾಡಿಕೊಳ್ಳುವ ಮೊದಲು ಜೀವನದ ಇಂತಹ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವಸರ ಪಡಬಾರದು’ ಎಂದು ಸಲಹೆ ನೀಡಿದ್ದಾರೆ. ಇದೇ ವೇಳೆ ತಮಾಷೆಯಾಗಿ, ‘ಮಕ್ಕಳನ್ನು ಹೆರುವ ಬದಲು ನಾಯಿಗಳನ್ನು (Dogs)…

Read More

ಅರೇ ಇದೇನಿದು! ರೈತರ ಭೂಮಿಯನ್ನೇ ಒತ್ತುವರಿ ಮಾಡಿದ ಅರಣ್ಯ ಇಲಾಖೆ; ಅಚ್ಚರಿ ಎನ್ನಿಸಿದ್ರೂ ಸತ್ಯ – Kannada News | Land Grab Twist: Forest Dept Illegally Encroached Farmers’ 180 Acres, Joint Survey Reveals

ರೈತರ ಭೂಮಿ ಒತ್ತುವರಿ Image Credit source: tv9 kannada ಕೋಲಾರ, ಮೇ 15: ಕಳೆದ ನಾಲ್ಕೈದು ವರ್ಷಗಳಿಂದ ಕೋಲಾರ (kolar) ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಮತ್ತು ರೈತರ ನಡುವೆ ತೀವ್ರ ಸ್ವರೂಪ ಪಡೆದುಕೊಂಡಿದ್ದ ಅರಣ್ಯ ಭೂಮಿ ಒತ್ತುವರಿ (Land encroachment) ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಇಷ್ಟು ದಿನ ರೈತರೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಈಗ ಉಲ್ಟಾ ಅರಣ್ಯ ಇಲಾಖೆಯೇ ರೈತರ ನೂರಾರು ಎಕರೆ…

Read More

IPL 2026: 10 ತಂಡಗಳಿಂದಲೂ ಶತಕ; ಇತಿಹಾಸ ಸೃಷ್ಟಿಸಿದ 19ನೇ ಸೀಸನ್ – Kannada News | IPL 2026 Record: All 10 Teams Score Centuries, A Historic Season of Batting Brilliance

19ನೇ ಆವೃತ್ತಿಯ ಐಪಿಎಲ್​ನ (IPL 2026) ಲೀಗ್ ಹಂತ ಮುಗಿಯಲು ಇನ್ನು ಕೆಲವೇ ಪಂದ್ಯಗಳು ಬಾಕಿ ಉಳಿದಿವೆ. ಇದಾದ ಬಳಿಕ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಕಳೆದೆರಡು ಆವೃತ್ತಿಗಳಂತೆ ಈ ಆವೃತ್ತಿಯಲ್ಲೂ ಬ್ಯಾಟ್ಸ್‌ಮನ್​ಗಳ ಅಬ್ಬರವೇ ಹೆಚ್ಚಿತ್ತು. ಇದರಿಂದಾಗಿ ಸಾಕಷ್ಟು ಪಂದ್ಯಗಳಲ್ಲಿ 200 ಕ್ಕೂ ಅಧಿಕ ಮೊತ್ತವನ್ನು ಕಲೆಹಾಕಲಾಯಿತು. ಹಾಗೆಯೇ 200 ಕ್ಕೂ ಅಧಿಕ ಮೊತ್ತವನ್ನು ಬೆನ್ನಟ್ಟಿ ಗೆದ್ದ ದಾಖಲೆಯೂ ಸೃಷ್ಟಿಯಾಯಿತು. ರನ್ ಮಳೆಯೇ ಹರಿದ ಈ ಆವೃತ್ತಿಯಲ್ಲಿ ಶತಕಗಳ ಮೇಲೆ ಶತಕಗಳು ಸಿಡಿದವು. ಈ ಮೂಲಕ 2026 ರ…

Read More