1300 ಕೋಟಿ ರೂ. ಬೆಲೆಯ ಡ್ರೆಸ್ ಧರಿಸಿ ಕಾನ್ ಚಿತ್ರೋತ್ಸವಕ್ಕೆ ಬಂದಿದ್ದ ದರ್ಶನ್ ಸಿನಿಮಾ ನಟಿ – Kannada News | Urvashi Rautela most expensive Cannes Red Carpet look costs Rs 1300 Cr in 2025
ಕಳೆದ ಎರಡು ದಶಕಗಳಲ್ಲಿ ಕಾನ್ ಸಿನಿಮೋತ್ಸವ (Cannes Film Festival) ಕೇವಲ ಸಿನಿಮಾಗಳ ಪ್ರದರ್ಶನಕ್ಕಷ್ಟೇ ಸೀಮಿತವಾಗಿರದೆ, ವಿಶ್ವದ ಅತ್ಯಂತ ದೊಡ್ಡ ಫ್ಯಾಷನ್ ಹಬ್ಬವಾಗಿಯೂ ಹೊರಹೊಮ್ಮಿದೆ. ಜಗತ್ತಿನ ಹೆಸರಾಂತ ತಾರೆಯರು ಟಾಪ್ ಡಿಸೈನರ್‌ಗಳು ವಿನ್ಯಾಸಗೊಳಿಸಿದ ಉಡುಗೆ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ವಜ್ರಾಭರಣಗಳನ್ನು ತೊಟ್ಟು ಇಲ್ಲಿನ ರೆಡ್ ಕಾರ್ಪೆಟ್ ಮೇಲೆ ಮಿಂಚುತ್ತಾರೆ. ಒಬ್ಬರಿಗಿಂತ ಒಬ್ಬರು ಅದ್ದೂರಿಯಾಗಿ ಕಾಣಿಸಿಕೊಳ್ಳಲು ಪೈಪೋಟಿ ನಡೆಸುತ್ತಾರೆ. ಕನ್ನಡದ ‘ಮಿಸ್ಟರ್ ಐರಾವತ’ ಸಿನಿಮಾದಲ್ಲಿ ದರ್ಶನ್ ಜೊತೆ ಅಭಿನಯಿಸಿದ್ದ ನಟಿ ಊರ್ವಶಿ ರೌಟೇಲಾ (Urvashi Rautela) ಕಳೆದ…