ಗಣರಾಜ್ಯೋತ್ಸವ ಅಂಗವಾಗಿ ಜ 14ರಿಂದ ಲಾಲ್​​ಬಾಗ್​ನಲ್ಲಿ ಫ್ಲವರ್ ಶೋ: ಈ ಬಾರಿ ಥೀಮ್ ಯಾವುದು? ಟಿಕೆಟ್​ ದರವೆಷ್ಟು? – Kannada News | Bengaluru: Lalbagh Flower Show to Begin on January 14 as Part of Republic Day Celebrations; Full Details Here

ಫ್ಲವರ್ ಶೋಗೆ ಸಿದ್ಧತೆ ನಡೆದಿರುವುದು ಬೆಂಗಳೂರು, ಜನವರಿ 12: ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್ ಶೋ (Flower Show)  ಅನಾವರಣಗೊಳ್ಳಲಿದೆ. ಗಣರಾಜ್ಯೋತ್ಸವ (Republic Day) ದಿನಾಚರಣೆ ಅಂಗವಾಗಿ ತೋಟಗಾರಿಕಾ ಇಲಾಖೆ ಜನವರಿ 14ರಿಂದ 26ರವರೆಗೆ 219ನೇ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದೆ. ಈ ಬಾರಿ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಜೀವನಕ್ಕೆ ಸಂಬಂಧಿಸಿದಂತೆ ಫ್ಲವರ್ ಶೋ ಆಯೋಜಿಸಲಾಗಿದ್ದು, ಜ.14ರ ಸಂಜೆ 4 ಗಂಟೆಗೆ ಸಿಎಂ, ಡಿಸಿಎಂ ಮತ್ತು ಸಂಸದ ತೇಜಸ್ವಿ ಸೂರ್ಯ ಕುಟುಂಬ ಸದಸ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ತೋಟಗಾರಿಕಾ…

Read More

T20 World Cup 2026: ಬಾಂಗ್ಲಾ ಪಂದ್ಯಗಳ ಸ್ಥಳ ಬದಲಾವಣೆ; ಬಿಸಿಸಿಐ ಮಹತ್ವದ ನಿರ್ಧಾರ – Kannada News | 2026 T20 World Cup: Bangladesh Matches Shifted in India? Venues Changed

2026 ರ ಟಿ20 ವಿಶ್ವಕಪ್‌ (T20 World Cup 2026) ವೇಳಾಪಟ್ಟಿ ಬದಲಾಗುವ ಸೂಚನೆಗಳು ಸಿಕ್ಕಿವೆ. ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಕೈಬಿಟ್ಟ ಬಳಿಕ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಟಿ20 ವಿಶ್ವಕಪ್ ಆಡಲು ಹಿಂದೇಟು ಹಾಕುತ್ತಿದೆ. ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಮುಂಬೈನಲ್ಲಿ ನಡೆಯಬೇಕಿತ್ತು. ಆದರೆ ಭದ್ರತೆಯ ದೃಷ್ಟಿಯಿಂದ ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ. ಇದರ ಜೊತೆಗೆ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂಬ…

Read More

ಅಶ್ಲೀಲವಾಗಿ ಮೆಸೇಜ್​​, ವರದಕ್ಷಿಣೆ ಕಿರುಕುಳ: ಪೊಲೀಸ್​​ ಪತಿ ಕಾಟಕ್ಕೆ ಪತ್ನಿ ಕಂಗಾಲು – Kannada News | Bidar Woman Accuses Police Husband of Dowry Harassment, Obscene Messages

ಬೀದರ್​​, ಜನವರಿ 12: ಪೊಲೀಸ್​​ ಕಾನ್ಸ್​​ಟೇಬಲ್ ಪತಿ ಅಶ್ಲೀಲವಾಗಿ ಮೆಸೇಜ್ ಮಾಡಿ ಕಿರುಕುಳ ನೀಡೋದಲ್ಲದೆ, ಮಾನಸಿಕ ಹಿಂಸೆ ಮತ್ತು ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಬೀದರ್​​ ಜಿಲ್ಲೆಯ ಔರಾದ್​ನಲ್ಲಿ ಯುವತಿಯೋರ್ವರು ಆರೋಪಿಸಿದ್ದಾರೆ. ಚಿಟಗುಪ್ಪ ಮೂಲದ ಕಾನ್ಸ್​​ಟೇಬಲ್​​ ಮಚೇಂದ್ರ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆ ಸೀನಾ ಹೇಳಿದ್ದಾರೆ. ‘ಅಕ್ಕನ ಮಗಳ ಮದುವೆ ಆಗೋದಾಗಿ ಬೆದರಿಕೆ’ ಬೆಂಗಳೂರಿನ ಮೈಕೋ ಲೇಔಟ್ ಟ್ರಾಫಿಕ್ ಠಾಣೆ ಪಿಸಿ ಆಗಿರುವ ಮಚೇಂದ್ರ ಮತ್ತು ಆತನ…

Read More

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು? ಪತ್ತೆ ಹಚ್ಚಿದವರಿಗೆ ಎಷ್ಟು ಪಾಲು? – Kannada News | Gold Treasure found In lakkundi: Who Is owner the this Property? here Is officer Explained What Says Indian Treasure Trove Act

ಗದಗ, (ಜನವರಿ 12): ಜಿಲ್ಲೆಯ ಲಕ್ಕುಂಡಿಯಲ್ಲಿ ಸಿಕ್ಕ ಗುಪ್ತನಿಧಿಯನ್ನು (lakkundi Gold Treasure) ಕುಟುಂಬ ಜಿಲ್ಲಾಡಳಿತಕ್ಕೆ ಒಪ್ಪಿಸಿದೆ. ಮನೆಯ ಪಾಯಾ ಅಗೆಯುವಾಗ ಚಿನ್ನ ಸಿಕ್ಕಿದ್ದು, ಕೂಡಲೇ ಕುಟುಂಬಸ್ಥರು ಅದನ್ನು ಸರ್ಕಾರಕ್ಕೆ ಒಪ್ಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ಇದೀಗ ಸಿಕ್ಕ ನಿಧಿ ಯಾರಿಗೆ ಸೇರುತ್ತೆ? ಅದರ ವಾರಸುದಾರರು ಯಾರಾಗಿರ್ತಾರೆ? ಇನ್ನು ನಿಧಿ ಪತ್ತೆ ಹಚ್ಚಿದವ್ರಿಗೂ ಪಾಲು ಸಿಗುತ್ತಾ ಎನ್ನುವ ಚರ್ಚೆ ಶುರುವಾಗಿದೆ. ಸಿಕ್ಕ ನಿಧಿಯನ್ನ ರಿತ್ತಿ ಕುಟುಂಬ ವಾಪಸ್​ ಕೊಟ್ರೂ ಸಹ.. ಆ ನಿಧಿ ಬಗ್ಗೆ ಚರ್ಚೆ…

Read More

ರೈಲ್ವೆ ಟಿಕೆಟ್ ಬುಕಿಂಗ್ ಅಲರ್ಟ್: ಆಧಾರ್ ದೃಢೀಕೃತ ಬಳಕೆದಾರರಿಗೆ ನಿಯಮ ಬದಲಾವಣೆ – Kannada News | IRCTC rules change for Aadhaar authenticated users, train fare change, tatkal ticket booking

ನವದೆಹಲಿ, ಜನವರಿ 12: ಐಆರ್​ಸಿಟಿಸಿಯ ಆಧಾರ್ ದೃಢೀಕೃತ ಬಳಕೆದಾರರು ಟ್ರೈನ್ ಟಿಕೆಟ್ ಬುಕ್ ಮಾಡುವ ನಿಯಮಗಳಲ್ಲಿ ಬಹಳಷ್ಟು ಬದಲಾವಣೆ ಮಾಡಲಾಗಿದೆ. ಜನರಲ್ ರಿಸರ್ವ್ ಟಿಕೆಟ್ ಬುಕಿಂಗ್ ಹಾಗು ಅಡ್ವಾನ್​ ರಿಸರ್ವೇಶನ್ ಪೀರಿಯಡ್ (ಎಆರ್​ಪಿ) ಸಂಬಂಧಿಸಿದ ನಿಯಮಗಳಲ್ಲಿ ಈ ಬದಲಾವಣೆಗಳಿವೆ. ಇದರಲ್ಲಿ ಐಆರ್​ಸಿಟಿಸಿ ವೆಬ್​ಸೈಟ್​ನಲ್ಲಿ ಆಧಾರ್ ದೃಢೀಕೃತ ಬಳಕೆದಾರರಿಗೆ ಆದ್ಯತೆ ಕೊಡುವ (ಸ್ಪೆಷಲ್ ವಿಂಡೋ) ಒಂದು ವ್ಯವಸ್ಥೆಯೂ ಇದೆ. ಈ ಹಿಂದೆ ಇದ್ದ ನಿಯಮಗಳ ಪ್ರಕಾರ, ಆಧಾರ್ ದೃಢೀಕೃತ ಬಳಕೆದಾರರು ರಿಸರ್ವ್ಡ್ ಟಿಕೆಟ್ ಬುಕಿಂಗ್ ಆರಂಭಗೊಂಡ ಮೊದಲ ದಿನ…

Read More

ಹಿಮಾಚಲ ಪ್ರದೇಶದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ – Kannada News | 8 Year Old Child Killed Several Trapped As Himachal Building Gutted In Fire

ಸೋಲನ್, ಡಿಸೆಂಬರ್ 12: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್​​​ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ (Fire Accident) 8 ವರ್ಷದ ಮಗು ಸಾವನ್ನಪ್ಪಿದ್ದು, ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ. ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಆದರೂ ನಿರಂತರವಾಗಿ ಸಿಲಿಂಡರ್ ಸ್ಫೋಟಗಳು ಉಂಟಾಗಿದ್ದರಿಂದ ಬೆಂಕಿ ನಂದಿಸುವುದು ಕಷ್ಟವಾಯಿತು. ಇಂದು ಬೆಳಿಗ್ಗೆ 8 ಗಂಟೆಯವರೆಗೂ ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಬೆಂಕಿಯನ್ನು ನಿಯಂತ್ರಿಸಲು,…

Read More

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ‘ಜನ ನಾಯಗನ್’ ಸಿನಿಮಾ ವಿವಾದ – Kannada News | Thalapathy Vijay starrer Jana Nayagan movie Producer moves to Supreme Court over CBFC issue

ನಟ ದಳಪತಿ ವಿಜಯ್ (Thalapathy Vijay) ಅವರ ಕೊನೇ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ (Jana Nayagan) ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜನವರಿ 9ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿತ್ತು. ಅಡ್ವಾನ್ಸ್ ಬುಕಿಂಗ್ ಕೂಡ ಶುರುವಾಗಿತ್ತು. ಆದರೆ ಅಂತಿಮ ಹಂತದಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಯಿತು. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಚಿತ್ರದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಆಯಿತು. ಈಗ…

Read More

ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನ: ಖಾಲಿ ಕೈಯಲ್ಲಿ ಹಿಂದಿರುಗಿದ ಕಳ್ಳರು – Kannada News | Uttara Kannada Bank Robbery Foiled: Thieves Drill Toilet Wall at Bank of Baroda

ಕಾರವಾರ, ಜನವರಿ 12: ಖದೀಮರು ಶೌಚಾಲಯದ (Toilet) ಗೋಡೆ ಕೊರೆದು ಬ್ಯಾಂಕ್​​ ದರೋಡೆಗೆ (Bank Robbery) ಯತ್ನಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಡೆದಿದೆ. ಸದ್ಯ ಸ್ಥಳಕ್ಕೆ ಉತ್ತರ ಕನ್ನಡ ಎಸ್​​ಪಿ ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶ್ವಾನ ದಳ ಸೇರಿದಂತೆ ತಜ್ಞರ ತಂಡ ಕಾರ್ಯಾಚರಣೆ ಮಾಡಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ರ ಪಕ್ಕದಲ್ಲೇ ಬ್ಯಾಂಕ್ ಆಫ್…

Read More

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು – Kannada News | Bigg Boss Kannada 12 in trouble Again Case Registered

ಬಿಗ್​ಬಾಸ್ ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಕಾರಣ ಆಗಿದ್ದು ಸುದೀಪ್ ಬಳಕೆ ಮಾಡಿದ ಪದ. ರಣಹದ್ದುಗಳ ಬಗ್ಗೆ ನಟ ಸುದೀಪ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ದೂರು ದಾಖಲು ಮಾಡಲಾಗಿದೆ! ಸುದೀಪ್ ವಿರುದ್ಧ ಪಕ್ಷಿಪ್ರೇಮಿಗಳು ಹಾಗೂ ರಹಣದ್ದು ಸಂರಕ್ಷಣಾ ಟ್ರಸ್ಟ್​ನಿಂದ ಬೆಂಗಳೂರು ದಕ್ಷಿಣ DFO ರಾಮಕೃಷ್ಣಪ್ಪಗೆ ದೂರು ದಾಖಲು ಮಾಡಲಾಗಿದೆ.  ರಣಹದ್ದುಗಳು ಹೊಂಚು ಹಾಕಿ ಕರೆಕ್ಟ್ ಟೈಮ್​ಗೆ ಹಿಡಿಯುತ್ತೆಂಬ ಹೇಳಿಕೆಯೇ ದೂರು ನೀಡಲು ಕಾರಣ! ಹದ್ದುಗಳ ಬಗ್ಗೆ ಸರಿಯಾದ ಮಾಹಿತಿಯನ್ನು…

Read More

ಈ ಹೂವು ಇಲ್ಲದೆ ಜಾತ್ರೆಯೇ ಇಲ್ಲ: ಮಾರಣಕಟ್ಟೆ ಬ್ರಹ್ಮಲಿಂಗೇಶ್ವರನಿಗೆ ಈ ಹೂ ಸಮರ್ಪಣೆ ಮಾಡಿದ್ರೆ ಕಷ್ಟ ದೂರ

ಕುಂದಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಕೆಂಡ ಮಹೋತ್ಸವ ನಡೆಯಲಿದೆ. ಈ ಕ್ಷೇತ್ರದ ಜಾತ್ರೆಯ ಸಮಯದಲ್ಲಿ ಈ ಹೂವು ಇರಲೇಬೇಕು.ಬ್ರಹ್ಮಲಿಂಗೇಶ್ವರನಿಗೆ ಸೇವಂತಿಗೆ ಹೂ ಸಮರ್ಪಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಹಳದಿ ಬಣ್ಣದ, ಕಣ್ಮನ ಸೆಳೆಯುವ ಸುವಾಸನೆಯ ಸೇವಂತಿಗೆ ಬ್ರಹ್ಮಲಿಂಗೇಶ್ವರನ ಜಾತ್ರೆ ಬೇಕೇಬೇಕು. ತಲೆ ಮೇಲೆ ಹಣ್ಣು–ಕಾಯಿ ಹಾಗೂ ಹರಕೆ ಹೊತ್ತುಸಾಗುವ ಭಕ್ತರ ಬುಟ್ಟಿಯಲ್ಲಿ ಸೇವಂತಿಗೆಗೆ ವಿಶೇಷ ಸ್ಥಾನವಿದೆ. ಬ್ರಹ್ಮಲಿಂಗೇಶ್ವರನಿಗೆ ಅತ್ಯಂತ ಪ್ರಿಯವಾದ ಹೂ ಎನ್ನಲಾಗುವ ಸೇವಂತಿಗೆ ಇಷ್ಟಾರ್ಥಗಳ…

Read More