RCB vs UPW Live Score, WPL 2026: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | Royal challengers bengaluru vs up warriorz live score wpl 2026 match scorecard online at dr dy patil sports academy navi mumbai in kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಗೆಲುವಿನ ಗುರಿಯಲ್ಲಿದ್ದರೆ, ಯುಪಿ ವಾರಿಯರ್ಸ್​ ಮೊದಲ ಗೆಲುವಿಗೆ ಎದುರು ನೋಡುತ್ತಿದೆ. Source link

Read More

ಮುಂದಿನ ವರ್ಷ ದೆಹಲಿಗೆ ಟ್ರಂಪ್ ಭೇಟಿ ಸಾಧ್ಯತೆ, ಭಾರತ ನಮ್ಮ ಅತ್ಯಗತ್ಯ ಪಾಲುದಾರ; ಅಮೆರಿಕದ ರಾಯಭಾರಿ ಹೇಳಿದ್ದೇನು? – Kannada News | Donald Trump and PM Modi friendship is real India essential partner says US ambassador

ನವದೆಹಲಿ, ಜನವರಿ 12: ಭಾರತ ಮತ್ತು ಅಮೆರಿಕದ ನಡುವೆ ಭಾರತಕ್ಕೆ ನಿಯೋಜನೆಯಾಗಿರುವ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. “ಭಾರತ ಇಂದಿಗೂ ಅಮೆರಿಕಕ್ಕೆ ಅತ್ಯಗತ್ಯ ಪಾಲುದಾರನಾಗಿ ಉಳಿದಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನಡುವಿನ ಸ್ನೇಹ ತುಂಬಾ ನೈಜವಾದುದು. ಭಾರತಕ್ಕಿಂತ ಹೆಚ್ಚು ಅಗತ್ಯ ಪಾಲುದಾರ ಅಮೆರಿಕಕ್ಕೆ ಬೇರಾವುದೂ ಇಲ್ಲ” ಎಂದು ಗೋರ್ ಹೇಳಿದ್ದಾರೆ. “ಭಾರತದಂತೆ ಬೇರೆ ಯಾವುದೇ ರಾಷ್ಟ್ರ ಅಮೆರಿಕಕ್ಕೆ ಅತ್ಯಗತ್ಯವಾಗಿಲ್ಲ. ಇಂದಿನಿಂದ…

Read More

ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ – Kannada News | Kodi Mutt seer’s prediction on Karnataka CM change: Will Ugadi decide Siddaramaiah’s future?

ರಾಯಚೂರು, ಜನವರಿ 12: ಸಂಕ್ರಾಂತಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಸಂಬಂಧ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿ, ಯುಗಾದಿ ಅಲ್ಲ, ಬಜೆಟ್‌ವರೆಗೂ ಏನೂ ಮಾಡಲಾಗಲ್ಲ ಎಂದು ಕಾಗಿನೆಲೆ ಕನಕಪೀಠದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಜ್ಯೋತಿಷ್ಯದಲ್ಲಿ ನಂಬುವ ಜನ ಸಂಕ್ರಾಂತಿ, ಯುಗಾದಿ ಅಂತಾ ಹೇಳ್ತಾರೆ. ಸಂಕ್ರಾಂತಿಯಲ್ಲಿ ಸೂರ್ಯ, ಯುಗಾದಿಯಲ್ಲಿ ಚಂದ್ರನನ್ನು ಹಿಡಿದು ಜ್ಯೋತಿಷ್ಯ ಹೇಳುತ್ತಾರೆ. ಯುಗಾದಿ ಹಬ್ಬ ಮುಗಿಯುವವರೆಗೂ ಸಿದ್ದರಾಮಯ್ಯ ಇರಲಿದ್ದು, ಮುಂದಿನದು ಯುಗಾದಿ ನೋಡಿಕೊಂಡು ಹೇಳಬೇಕು ಎಂದಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More

ಗಂಟಲಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡರೆ ಆತಂಕ ಬೇಡ, ತಕ್ಷಣ ಹೀಗೆ ಮಾಡಿ ಸಾಕು – Kannada News | Try these remedies if fish bone stuck in your throat

ಮೀನಿನಲ್ಲಿ (fish) ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ2, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ಅಯೋಡಿನ್, ಪ್ರೋಟೀನ್ ಇದ್ದು, ಇವು ಮೆದುಳು, ಮೂಳೆಗಳು ಮತ್ತು ಸ್ನಾಯುಗಳನ್ನು ಬಲಪಡಿಸಲು ತುಂಬಾನೇ ಸಹಕಾರಿ. ಇದೇ ಕಾರಣಕ್ಕೆ ನಾನ್‌ವೆಜ್‌ ಪ್ರಿಯರು ಹೆಚ್ಚು ಮೀನು ಸೇವನೆ ಮಾಡುತ್ತಾರೆ. ಆದ್ರೆ ಕೆಲವೊಂದು ಬಾರಿ ಮೀನು ತಿನ್ನುವಾಗ ಅದರ ಮುಳ್ಳು ಗಂಟಲಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೌದು ಈ ಸಣ್ಣ ಮುಳ್ಳುಗಳು ಗಂಟಲಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚು. ಇಂತಹ ಸಂದರ್ಭದಲ್ಲಿ ಆತಂಕ ಪಡುವ ಬದಲು,…

Read More

ದೇಹದಲ್ಲಿರುವ ಮಚ್ಚೆಗಳಲ್ಲಿ ಈ ಬದಲಾವಣೆ ಆದ್ರೆ ನಿರ್ಲಕ್ಷ್ಯ ಮಾಡಬೇಡಿ – Kannada News | New Moles: Check Causes & Risks

ದೇಹದಲ್ಲಿ ಮಚ್ಚೆಗಳು ಹೆಚ್ಚಾಗಲು ಕಾರಣImage Credit source: Getty Images ದೇಹದ ಮೇಲೆ ಹುಟ್ಟುಮಚ್ಚೆಗಳು (Moles) ಇರುವುದು ಸಾಮಾನ್ಯ. ಕೆಲವರಿಗೆ ಅವು ಸೌಂದರ್ಯದ ಪ್ರತಿಕವಾಗಿರಬಹುದು, ಇನ್ನು ಕೆಲವರಿಗೆ ಅಸಹ್ಯ ಎನಿಸಿರಬಹುದು. ಆದರೆ ಹೊಸ ಮಚ್ಚೆಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಾಗ ಅಥವಾ ಹುಟ್ಟಿನಿಂದ ಬಂದ ಮಚ್ಛೆಗಳು ಗಾತ್ರದಲ್ಲಿ ದೊಡ್ಡದಾದಾಗ ಭಯವಾಗುತ್ತದೆ. ಇದು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದೇ ಎಂದು ಆಶ್ಚರ್ಯವಾಗುತ್ತದೆ. ಆದರೆ ಮಚ್ಚೆಗಳು ಬೆಳೆಯುವುದಕ್ಕೆ ಕಾರಣವೇನು, ಯಾವ ಸಮಯದಲ್ಲಿ ವೈದ್ಯರ ಸಂಪರ್ಕ ಮಾಡಬೇಕು ಎಂದು ಎಂದಾದರೂ ಯೋಚಿಸಿದ್ದೀರಾ… ಕೆಲವೊಮ್ಮೆ ಚಿಕ್ಕ ಮಚ್ಚೆಗಳಿಂದ…

Read More

ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ? – Kannada News | Nelamangala Axe Murder: Elderly Woman Hacked to Death in Kuduragere

ನೆಲಮಂಗಲ, ಜನವರಿ 12: ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದ ನಡು ರಸ್ತೆಯಲ್ಲಿ ಇಂದು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯ (old woman) ಬರ್ಬರವಾಗಿ ಹತ್ಯೆ (murder) ಮಾಡಿರುವ ಘಟನೆ ನಡೆದಿದೆ. ದ್ರಾಕ್ಷಾಣಮ್ಮ(55) ಕೊಲೆಯಾದ ವೃದ್ಧೆ. ಮೊಮ್ಮಗನ ಮುಂದೆಯೇ ಅಜ್ಜಿಯನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಂಬಂಧಿಯಿಂದಲೇ ಕೊಲೆ ಶಂಕೆ  ಇನ್ನು ಕೊಲೆಯಾದ ದ್ರಾಕ್ಷಾಣಮ್ಮ ಅವರ ಪತಿ ನಾಗರಾಜು 8…

Read More

ಜರ್ಮನಿ ಅಧ್ಯಕ್ಷ ಫ್ರೆಡರಿಚ್ ಮೆರ್ಜ್ ಮತ್ತು ನರೇಂದ್ರ ಮೋದಿಯಿಂದ ಸಿಇಒಗಳ ಸಭೆ – Kannada News | German Chancellor Merz and PM Modi participate in India German CEOs forum at Ahmedabad

ಅಹ್ಮದಾಬಾದ್, ಜನವರಿ 12: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಜರ್ಮನ್ ಚಾನ್ಸಲರ್ ಫ್ರೆಡರಿಚ್ ಮೆರ್ಜ್ (Friedrich Merz) ಅವರು ಎರಡೂ ದೇಶಗಳ ಸಿಇಒಗಳ ಸಭೆಯಲ್ಲಿ ಪಾಲ್ಗೊಂಡರು. ಗುಜರಾತ್​ನ ಅಹ್ಮದಾಬಾದ್​ನಲ್ಲಿ ನಡೆದ ಭಾರತ ಜರ್ಮನಿ ಸಿಇಒ ಫೋರಂನಲ್ಲಿ ಈ ಸಭೆ ನಡೆದಿದೆ. ಭಾರತ ಮತ್ತು ಜರ್ಮನಿ ನಡುವಿವ ದ್ವಿಪಕ್ಷೀಯ ಸಂಬಂಧವನ್ನು ವಿಸ್ತರಿಸುವ ಸಾಧ್ಯತೆಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿರುವುದು ತಿಳಿದುಬಂದಿದೆ. ಫ್ರೆಡರಿಚ್ ಮೆರ್ಜ್ ಅವರು ಭಾರತಕ್ಕೆ ಎರಡು ದಿನಗಳ ಭೇಟಿ ಮಾಡಿದ್ದಾರೆ. ಮೆರ್ಜ್…

Read More

Bagalkote: ‘ಸುಗ್ಗಿಹುಗ್ಗಿ’ ಹೆಸರಲ್ಲಿ ಸಂಕ್ರಾಂತಿ ಸಂಭ್ರಮ; ಇಲ್ಲಿವೆ ಅಂದದ ಚಿತ್ರಗಳು

ಎತ್ತ ನೋಡಿದರೂ ಇಳಕಲ್ ಸೀರೆಯಲ್ಲಿ ಕಂಗೊಳಿಸುತ್ತಿರುವ ನೀರೆಯರು, ಜನಪದ ಶೈಲಿಯಲ್ಲಿ ಭರ್ಜರಿ ನೃತ್ಯ, ಪುರುಷರ ವೇಷ ತೊಟ್ಟ ಮಹಿಳೆಯರಿಂದ ‌ಬಳೆಗಾರನ ಕುಣಿತ, ಎತ್ತಿನಬಂಡಿಯಲ್ಲಿ ಓಡಾಟ, ಉತ್ತರಕರ್ನಾಟಕ ಜವಾರಿ ಭೋಜನ. ಈ ಎಲ್ಲ ಸಾಂಪ್ರದಾಯಿಕ ದೃಶ್ಯಕ್ಕೆ ಸಾಕ್ಷಿಯಾಗಿದ್ದು ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್. ಗದ್ದನಕೇರಿ ಕ್ರಾಸ್ ಮಾರುತೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ವಿಶೇಷವಾಗಿ ಸಂಕ್ರಾಂತಿ ಆಚರಣೆ ನಡೆದಿದ್ದು, ಸುಗ್ಗಿಹುಗ್ಗಿ ಹೆಸರಲ್ಲಿ ನಡೆದ ಕಾರ್ಯಕ್ರಮ ನೋಡುಗರ ಕಣ್ಮನ ಸೆಳೆದಿದೆ. ಇಳಕಲ್ ಸೀರೆಯಲ್ಲಿ ಮಿಂಚುತ್ತಿದ್ದ ನೀರೆಯರು ಎತ್ತಿನ ಗಾಡಿಯಲ್ಲಿ ದೇವಸ್ಥಾನಕ್ಕೆ ಬಂದು ಮಾರುತೇಶ್ವರನಿಗೆ…

Read More

ನಿಮಗೆ ಬೇಕಾದವರಿಗೇ ಕಿಚ್ಚನ ಚಪ್ಪಾಳೆ ಕೊಡೋಕೆ ಆಗತ್ತಾ? ರಜತ್ ಕಿಶನ್ ಖಡಕ್ ಪ್ರಶ್ನೆ – Kannada News | Bigg Boss Kannada Ex contestant Rajath Kishan reaction to Kicchana Chappale controversy

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆಗೆ ದಿನಗಣನೆ ಶುರುವಾಗಿದೆ. ಕಳೆದ ವಾರದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ (Kicchana Chappale) ನೀಡಿದರು. ಅದನ್ನು ವೀಕ್ಷಕರು ವಿರೋಧಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಈ ಕುರಿತು ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ ಕೂಡ ಮಾತನಾಡಿದ್ದಾರೆ. ರಜತ್ ಅವರು 12ನೇ ಸೀಸನ್​​ನಲ್ಲಿ ಕೂಡ ಅತಿಥಿಯಾಗಿ ಕೆಲವು ದಿನಗಳ ಕಾಲ ಬಿಗ್…

Read More

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರರನ್ನ ಕೊಚ್ಚಿ ಕೊಂದ ಕಾರ್ಮಿಕರು – Kannada News | Contractor vitthal rathod Killed By Workers For illicit relationship Woman at Hubballi

ಹುಬ್ಬಳ್ಳಿ, (ಜನವರಿ 12): ನಗರದ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವ್ಯಕ್ತಿಯೋರ್ವನ ಕೊಲೆಯಾಗಿದೆ. ಮೂಲತ ವಿಜಯಪುರ ಜಿಲ್ಲೆಯ ಅರಕೇರಾ ತಾಂಡಾ ನಿವಾಸಿಯಾಗಿದ್ದ ಆರವತ್ತು ವರ್ಷದ ವಿಠ್ಠಲ್ ರಾಠೋಡ್ ಕೊಲೆಯಾದ ವ್ಯಕ್ತಿ. ಈತ ಕಾನೂನು ವಿವಿಯ ಆಡಳಿತಾತ್ಮಕ ಕಟ್ಟಡ ನಿರ್ಮಾಣ ಕಾಮಗಾರಿಯ ಉಪ ಗುತ್ತಿಗೆಯನ್ನು ಪಡೆದಿದ್ದ. ಆದ್ರೆ ಜನವರಿ 10 ರಂದು ರಾತ್ರಿ ಸಮಯದಲ್ಲಿ ಕ್ಯಾಂಪಸ್ ನಲ್ಲಿಯೇ ಬಿದ್ದಿದ್ದ. ಆರಂಭದಲ್ಲಿ ವಿಠ್ಠಲ್ ಕುಡಿದು ಬಿದ್ದಿದ್ದ ಅಂತ ಕಾರ್ಮಿಕ ಕುಟುಂಬವೊಂದು ಹೇಳಿತ್ತು. ಹೀಗಾಗಿ ಕುಟುಂಬದ ಮಾತು ಕೇಳಿ ಪೊಲೀಸರು…

Read More