ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್ಗಳು ಬಂದ್ ಆಗಲ್ಲ
ಬೆಂಗಳೂರು, ಮಾರ್ಚ್ 12: ಗಲ್ಫ್ ರಾಷ್ಟ್ರಗಳ ಯುದ್ಧದಿಂದಾಗಿ ದೇಶದ ಜನಸಾಮಾನ್ಯರಿಗೆ ಬಿಸಿ ತಟ್ಟಿದೆ. ಅದರಲ್ಲೂ ಗ್ಯಾಸ್ ಪೂರೈಕೆಯಲ್ಲಿನ ವ್ಯತ್ಯಯವೂ ರಾಜ್ಯದ ಜನ ಜೀವನದ ದಿಕ್ಕೇ ಬದಲಾಗುತ್ತಿದೆ. ಹೋಟೆಲ್ಗಳು ಬಂದ್ ಆಗುತ್ತಿವೆ. ಇನ್ನು ಈ ಮಧ್ಯೆ ಬೆಂಗಳೂರಿನಲ್ಲಿ LPG ಸಿಲಿಂಡರ್ ಕೊರತೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದ್ದು, ಎಲ್ಪಿಜಿ ದಾಸ್ತಾನು ಕೊರತೆ ಇಲ್ಲ. ಸುಳ್ಳು ವದಂತಿಗೆ ಕಿವಿಕೊಡಬೇಡಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಹೇಳಿದ್ದಾರೆ. ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಕೂಡ ಯಾವುದೇ ಹೋಟೆಲ್ಗಳು ಬಂದ್ ಆಗಲ್ಲ…