Headlines

ಅಸಭ್ಯ ಮೆಸೇಜ್ ಮಾಡಿದ ಪೊಲೀಸಪ್ಪನ ವಿರುದ್ಧ ಪೊಲೀಸರಿಗೆ ಚೈತ್ರಾ ದೂರು – Kannada News | Chaithra J Achar calls out a policeman who trash messaged her

ನಟಿಯರು ಸಾಮಾಜಿಕ ಜಾಲತಾಣದಲ್ಲಿ (Social Media) ತೀವ್ರ ಕಿರುಕುಳ ಅನುಭಿವಿಸುತ್ತಾರೆ. ಕೀಳು ಮಟ್ಟದ ಕಮೆಂಟ್​​ಗಳು, ಅಸಭ್ಯ ಚಿತ್ರಗಳನ್ನು ಕಳಿಸುವುದು, ನಿಂದನೆ, ಕೆಟ್ಟ ಟೀಕೆ, ವೇಶ್ಯೆಯರಿಗೆ ಹೋಲಿಕೆ ಹೀಗೆ ತೀರಾ ಕೀಳು ಮಟ್ಟದ ಟ್ರೋಲಿಂಗ್ ಅನ್ನು ನಟಿಯರು ಎದುರಿಸುತ್ತಿದ್ದಾರೆ. ಕೆಲವು ನಟಿಯರು ಮಾತ್ರ ಈ ಆನ್​ಲೈನ್ ದೌರ್ಜನ್ಯದ ವಿರುದ್ಧ ಗಟ್ಟಿ ದನಿ ಎತ್ತಿ ಮಾತನಾಡುತ್ತಾರೆ. ಅವರಲ್ಲಿ ಕನ್ನಡದ ಪ್ರತಿಭಾವಂತ ನಟಿ ಚೈತ್ರಾ ಆಚಾರ್ ಸಹ ಒಬ್ಬರು. ಚೈತ್ರಾ ಅದೆಷ್ಟು ಗಟ್ಟಿಗಿತ್ತಿಯೆಂದರೆ ತಮಗೆ ಕೆಟ್ಟ ಸಂದೇಶ ಕಳಿಸಿದ ಪೊಲೀಸ್ ವಿರುದ್ಧವೇ…

Read More

Karnataka Weather Forecast: ಮುಂದಿನ 3 ದಿನ ಮಳೆ ಅಬ್ಬರ, ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​ – Kannada News | India meteorological department warns of 3 day rain spell yellow alert across three fourths of karnataka

ಬೆಂಗಳೂರು, ಮೇ 15: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು, ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. IMD ಪ್ರಕಾರ, ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ 17ರವರೆಗೆ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಮಿಂಚು ಹಾಗೂ ಬಿರುಗಾಳಿಯಿಂದ ಕೆಲ…

Read More

ಶಾಸಕರಾದ ಬಳಿಕ ಮೊದಲ ಸಭೆಗೆ ಲ್ಯಾಪ್​​ಟಾಪ್ ಹಿಡಿದು ಬಂದ ಸಮರ್ಥ್, ಕುಡಿಯುವ ನೀರಿಗೆ ಹೊತ್ತು – Kannada News | Samarth Shamanur First Meeting With Officer after MLA at Davanagere

ದಾವಣಗೆರೆ, (ಮೇ 15): ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಮರ್ಥ್ ಶಾಮನೂರು (Samarth Shamanur) ಮೊದಲ ಬಾರಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಿನ್ನೆ (ಮೇ 14) ವಿಧಾನಸೌಧಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಮರ್ಥ್ ಮರುದಿನವೇ ಅಂದರೆ ಇಂದು (ಮೇ 15) ಅಧಿಕಾರಿಗಳ ಸಭೆ ನಡೆಸಿ ಗಮನಸೆಳೆದಿದ್ದಾರೆ. ದಾವಣಗೆರೆ (Davanagere) ನಗರದ ಅರುಣಾ ಸರ್ಕಲ್ ಬಳಿ ಇರುವ ಪಶುಸಂಗೋಪನೆ ಇಲಾಖೆ ಸಭಾಂಗಣದಲ್ಲಿ ಸಭೆ ನಡೆದಿದ್ದು, ಅಧಿಕಾರಿಗಳು ನೀಡಿದ ಮಾಹಿತಿಯನ್ನು ಲ್ಯಾಪ್​ಟಾಪ್​​ನಲ್ಲಿ ದಾಖಲು ಮಾಡಿಕೊಂಡರು. ಇನ್ನು…

Read More

ಈ ತಂತ್ರ ಬಳಸಿದರೆ, 12 ಲಕ್ಷ ಮಾತ್ರವಲ್ಲ, 15 ಲಕ್ಷ ರೂವರೆಗೆ ಆದಾಯಕ್ಕೆ ಶೂನ್ಯ ತೆರಿಗೆ – Kannada News | Tips and tricks to get zero tax liablity for upto Rs 15 lakh annual income

ಹೊಸ ಟ್ಯಾಕ್ಸ್ ವ್ಯವಸ್ಥೆಯಲ್ಲಿ (New Income Tax Regime) 12,00,000 ರೂವರೆಗಿನ ವಾರ್ಷಿಕ ಆದಾಯ ಇರುವವರಿಗೆ ಟ್ಯಾಕ್ಸ್ ಮನ್ನಾ ಮಾಡಲಾಗಿದೆ. ಸಂಬಳದಾರರಿಗೆ 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಸೇರಿಸಿದರೆ 12.75 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ. ಕೆಲವು ಭತ್ಯೆಗಳು (Allowances) ಮತ್ತು ಸೌಲಭ್ಯಗಳನ್ನು (Perks) ಸರಿಯಾಗಿ ಬಳಸಿಕೊಳ್ಳುವ ಮೂಲಕ 15 ಲಕ್ಷ ರೂಪಾಯಿ ವಾರ್ಷಿಕ ಆದಾಯ (CTC) ಹೊಂದಿರುವವರು ಕೂಡ ಶೂನ್ಯ ತೆರಿಗೆ ಅವಕಾಶ ಹೊಂದಬಹುದು. ಇಲ್ಲಿವೆ ಆ ತಂತ್ರಗಳು: ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ…

Read More

ಮಗಳ ಮದುವೆಯಲ್ಲಿ ಕನ್ಯಾದಾನ ಮಾಡುವಾಗಲೇ ಹೃದಯಾಘಾತದಿಂದ ಅಪ್ಪ ಸಾವು! – Kannada News | Father dies of heart attack during daughters Kanyadan Wedding Ritual in Buldhana

ನವದೆಹಲಿ, ಮೇ 15: ಮದುವೆ ಮನೆಯ ತುಂಬ ಸಂತೋಷದ ವಾತಾವರಣವಿತ್ತು. ಮನೆ ಮಗಳ ಮದುವೆಯಾದ್ದರಿಂದ ಕುಟುಂಬದವರೆಲ್ಲ ಸಂಭ್ರಮದಲ್ಲಿದ್ದರು. ಆದರೆ, ಕಣ್ಮುಚ್ಚಿ ಬಿಡುವಷ್ಟರಲ್ಲಿ ಆ ಮದುವೆ (Wedding) ಮನೆ ಸೂತಕದ ಮನೆಯಾಗಿಹೋಯಿತು. ಮಹಾರಾಷ್ಟ್ರದ ಸಿಂಧ್‌ಖೇಡ್ ರಾಜಾ ತಾಲ್ಲೂಕಿನ ವರ್ದಾದಿಯಲ್ಲಿ ವಧುವಿನ ಕನ್ಯಾದಾನ ಮಾಡಿದ ತಂದೆ ತಂದೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ವರ್ದಾದಿಯ ಕುರುಮದಾಸ್ ಭೂತೇಕರ್ ಅವರ ಪುತ್ರಿ ನಂದಿನಿ, ಜಲ್ನಾ ಜಿಲ್ಲೆಯ ಮಾಂಥಾದ ಪ್ರದೀಪ್ ನಾನೋಟೆ ಅವರನ್ನು ವಿವಾಹವಾದರು. ಗುರುವಾರ ಸಂಜೆ ಮುಖ್ಯ ವಿವಾಹ ಸಮಾರಂಭ ಪ್ರಾರಂಭವಾಯಿತು. ಅದ್ದೂರಿಯಾಗಿ…

Read More

ದಿಶಾ ಪಟಾನಿ-ಮೌನಿ ರಾಯ್​ ಈ ರೀತಿ ಸ್ನೇಹ; ಇದೇ ಕಾರಣಕ್ಕೆ ವಿಚ್ಛೇದನ ನೀಡಿದ್ರಾ ಸೂರಜ್? – Kannada News | Mouni Roy disables Instagram comments after Divorce announcement Disha Patani trolled

ಬಾಲಿವುಡ್ ಹಾಗೂ ಕಿರುತೆರೆಯ ಖ್ಯಾತ ನಟಿ ಮೌನಿ ರಾಯ್ (Mouni Roy) ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಉದ್ಯಮಿ ಸೂರಜ್ ನಂಬಿಯಾರ್ ಅವರೊಂದಿಗೆ ವಿಚ್ಛೇದನ (Divorce) ಪಡೆಯುತ್ತಿರುವುದಾಗಿ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ಆದರೆ, ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟ್ರೋಲ್ ಶುರುವಾಗಿದ್ದು, ಮೌನಿ ರಾಯ್ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳ ಕಮೆಂಟ್ ಸೆಕ್ಷನ್ ಆಫ್ ಮಾಡಿದ್ದಾರೆ. ಈ ಡಿವೋರ್ಸ್ ವಿಷಯದಲ್ಲಿ ಮೌನಿ ರಾಯ್ ಅವರ ಆಪ್ತ ಗೆಳತಿ, ನಟಿ ದಿಶಾ ಪಟಾನಿ (Disha Patani) ಹೆಸರನ್ನು…

Read More

Monsoon 2026: ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಮುಂಗಾರು ಪ್ರವೇಶ: ಮೇ 26ಕ್ಕೆ ಕೇರಳಂಗೆ, ಕರ್ನಾಟಕಕ್ಕೆ ಯಾವಾಗ ಎಂಟ್ರಿ? – Kannada News | Hailstorms and Strong Winds Expected in North Karnataka; Heavy Downpour Predicted for South Interior Districts

ಕೇರಳಂ, ಮೇ.15: ದೇಶದ ಕೃಷಿ ವಲಯದ ಜೀವನಾಡಿ ಎನಿಸಿಕೊಂಡಿರುವ ನೈಋತ್ಯ ಮುಂಗಾರು ಮಳೆಯು ಈ ವರ್ಷ ನಿಗದಿತ ಸಮಯಕ್ಕಿಂತ ಸ್ವಲ್ಪ ಮುಂಚಿತವಾಗಿಯೇ ಕೇರಳವನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮೇ 26 ರಂದು ಕೇರಳಕ್ಕೆ ಮುಂಗಾರು ಅಪ್ಪಳಿಸುವ ಸಾಧ್ಯತೆಯಿದ್ದು, ಇದರಲ್ಲಿ 4 ದಿನಗಳ ಹೆಚ್ಚು-ಕಡಿಮೆ (Model Error) ಇರಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಜೂನ್ 1 ರಂದು ಕೇರಳಕ್ಕೆ ಪ್ರವೇಶಿಸುವ ಮುಂಗಾರು, ಈ ಬಾರಿ ಸುಮಾರು ಒಂದು ವಾರ ಮುಂಚಿತವಾಗಿಯೇ…

Read More

HAL Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಉದ್ಯೋಗ ಪಡೆಯುವ ಸುವರ್ಣಾವಕಾಶ; 205 ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನ! – Kannada News | HAL ITI Apprentice Recruitment 2026 27: 205 Posts, Direct Interview

ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ಸಂದರ್ಶನImage Credit source: Pinterest ಐಟಿಐ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಭರ್ಜರಿ ಸಿಹಿಸುದ್ದಿ ನೀಡಿದೆ. ಹೈದರಾಬಾದ್‌ನಲ್ಲಿರುವ HAL ಏವಿಯಾನಿಕ್ಸ್ ವಿಭಾಗವು 2026-27ನೇ ಸಾಲಿಗೆ ಒಟ್ಟು 205 ಐಟಿಐ ಅಪ್ರೆಂಟಿಸ್ ತರಬೇತಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯ ವಿಶೇಷವೆಂದರೆ, ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಕೇವಲ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಯಾವೆಲ್ಲಾ ಟ್ರೇಡ್‌ಗಳಿಗೆ ಅವಕಾಶವಿದೆ? ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಟರ್ನರ್,…

Read More

BAN vs PAK: 8 ಅಂಕಗಳೊಂದಿಗೆ ಭಾರಿ ದಂಡ; ಪಾಕ್ ತಂಡಕ್ಕೆ ಮರ್ಮಾಘಾತ ನೀಡಿದ ಐಸಿಸಿ – Kannada News | Pakistan WTC Points Deducted by ICC for Slow Over Rate in Bangladesh Test

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿರುವ ಪಾಕಿಸ್ತಾನ ತಂಡ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿತ್ತು. ಹೀಗಾಗಿ ಪಾಕ್ ತಂಡಕ್ಕೆ ಸರಣಿ ಗೆಲ್ಲುವ ಅವಕಾಶ ಕೈತಪ್ಪಿದರೂ ಮುಂದಿನ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸುವ ಅವಕಾಶವಿದೆ. ಆದರೆ ಆ ಪಂದ್ಯ ಆರಂಭಕ್ಕೂ ಮುನ್ನವೇ ಪಾಕ್ ತಂಡಕ್ಕೆ ಐಸಿಸಿ ( ICC) ದೊಡ್ಡ ಶಾಕ್ ನೀಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಓವರುಗಳನ್ನು ಮುಗಿಸದ ಕಾರಣ ಐಸಿಸಿ, ಪಾಕ್ ತಂಡದ ಡಬ್ಲ್ಯೂಟಿಸಿ ಅಂಕಗಳನ್ನು ಕಡಿತಗೊಳಿಸಿದೆ (WTC…

Read More

ವಿತರಕ-ಪ್ರದರ್ಶಕ-ನಿರ್ಮಾಪಕರ ಸಭೆ ಯಶಸ್ವಿ, ‘ಪೆದ್ದಿ’ಗೆ ಸಮಸ್ಯೆಯಿಲ್ಲ – Kannada News | Telugu Movie Industry: Difference between Exhibitors and Producers resolved

ತೆಲುಗು ಚಿತ್ರರಂಗದ (Tollywood) ಭಾರತದ ಅತ್ಯಂತ ಯಶಸ್ವಿ ಚಿತ್ರರಂಗ. ಅತಿ ಹೆಚ್ಚು ಸಿನಿಮಾಗಳನ್ನು ಗೆಲ್ಲುತ್ತಿರುವುದು ಲಾಭ ಮಾಡುತ್ತಿರುವುದು ಅದೇ ಚಿತ್ರರಂಗದಲ್ಲಿ. ಹಣದ ಹರಿವು ಹೆಚ್ಚಾದಂತೆ ಚಿತ್ರರಂಗದಲ್ಲಿ ಭಿನ್ನಾಭಿಪ್ರಾಯಗಳು ಮೂಡಿದ್ದು, ಕಳೆದ ಒಂದೆರಡು ವಾರಗಳಿಂದ, ನಿರ್ಮಾಪಕರು, ವಿತರಕರು ಪರಸ್ಪರ ಬಹಿರಂಗವಾಗಿ ಟೀಕೆ, ನಿಂದನೆಗಳನ್ನು ಮಾಡುತ್ತಿದ್ದರು. ಆದರೆ ತೆಲುಗು ಸಿನಿಮಾ ಚೇಂಬರ್​​ ಮಧ್ಯಸ್ಥಿಕೆಯಲ್ಲಿ ಇಂದು ಅತ್ಯಂತ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಸಹ ಬಹಳ ಕಾವೇರಿದ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಕೊನೆಗೂ ಎಲ್ಲವೂ ಶಾಂತವಾಗಿ ಮುಗಿದಿದೆ ಎನ್ನಲಾಗಿದೆ. ವಿತರಕರು ಮತ್ತು…

Read More