Maha Shivratri Recipes: ಶಿವರಾತ್ರಿಯಂದು ಮಹಾದೇವನನ್ನು ಮೆಚ್ಚಿಸಲು ಈ ನೈವೇದ್ಯಗಳನ್ನು ಅರ್ಪಿಸಿ – Kannada News | Maha Shivratri Recipes: Prepare these Recipes beloved by Lord Shiva at home on Maha Shivratri
ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಮಹಾಶಿವರಾತ್ರಿ (Maha Shivratri) ಹಬ್ಬವೂ ಒಂದು. ಪ್ರತಿವರ್ಷ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಇದು ಶಿವ ಪಾರ್ವತಿ ವಿವಾಹವಾದ ಶುಭ ದಿನ. ಮಾಘ ಬಹುಳ ಚತುರ್ದಶಿಯ ರಾತ್ರಿ ಶಿವ ಪಾರ್ವತಿಯನ್ನು ವರಿಸಿದ್ದರಂತೆ, ಹೀಗಾಗಿ ಅಂದು ರಾತ್ರಿ ದೇವಾನುದೇವತೆಗಳೆಲ್ಲಾ ಜಾಗರಣೆ ಮಾಡುವ ಮೂಲಕ ಗಿರಿಜಾ ಕಲ್ಯಾಣ ವೀಕ್ಷಿಸಿ ಶಿವ-ಪಾರ್ವತಿಯನ್ನು ಪೂಜಿಸಿದರಂತೆ. ಹಾಗಾಗಿ ಇಂದಿಗೂ ಶಿವರಾತ್ರಿಯ ದಿನ ಜಾಗರಣೆ ಮಾಡುವ, ಶಿವ ಕಥೆಗಳನ್ನು ಕೇಳುವ ಸಂಪ್ರದಾಯವಿದೆ. ಜೊತೆಗೆ ಈ…