ತಾಯಿ ಕಣ್ಣೆದುರೇ ಹತ್ಯೆ: ಒಂದು ಎಕರೆ ಜಮೀನಿಗಾಗಿ ಅಣ್ಣನನ್ನೇ ಕೊಂದು ಜೈಲು ಸೇರಿದ ತಮ್ಮ – Kannada News | Haveri Land Dispute: Brother Allegedly Kills Sibling Over One Acre Property
ಹಾವೇರಿ, ಆಗಸ್ಟ್ 10: ದೂರದ ಊರಿಗೆ ಕೂಲಿ ಕೆಲಸ ಮಾಡಲು ಹೋಗಿದ್ದ ಅಣ್ಣ ಮನೆಗೆ ಬರುತ್ತಿದ್ದಂತೆ ತಮ್ಮನ ಪಿತ್ತ ನೆತ್ತಿಗೇರಿತ್ತು. ಪ್ರಯಾಣ ಮಾಡಿ ಸುಸ್ತಾಗಿದ್ದ ಅಣ್ಣ, ಅಮ್ಮನ ಕೈ ತುತ್ತು ತಿಂದು ಮಲಗಿದ್ದ. ಆತ ಮಲಗುವುದನ್ನೇ ಕಾಯುತ್ತಿದ್ದ ತಮ್ಮ, ತಾಯಿ ಎದುರೇ ಕಲ್ಲು ಎತ್ತಿಹಾಕಿ ಅಣ್ಣನನ್ನು ಕೊಲೆ ಮಾಡಿದ್ದಾನೆ. ಆ ಮೂಲಕ ಒಂದು ಎಕರೆ ಜಮೀನು ವಿವಾದ ಕೊಲೆಯಲ್ಲಿ (kill) ಅಂತ್ಯವಾಗಿದೆ. ಹಾವೇರಿ (haveri) ಜಿಲ್ಲೆಯ ಹಾನಗಲ್ ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಡೆದಿದ್ದೇನು? ಹತ್ಯೆಯಾದ…