ಇಂದು ಲೋಕಸಭೆಯಲ್ಲಿ 4 ಪ್ರಮುಖ ಮಸೂದೆ ಮಂಡನೆ: ಗೃಹ ಸಚಿವ ಅಮಿತ್ ಶಾ ಎರಡು ಪ್ರಮುಖ ವಿಧೇಯಕ ಮಂಡನೆ – Kannada News | India’s Parliament Debates Major Bills: Tribunal Reforms, Kerala Keralam, Mines, NCDC
ಲೋಕಸಭೆಯಲ್ಲಿ ಇಂದು ನಾಲ್ಕು ಮಸೂದೆ ಮಂಡನೆ ದೆಹಲಿ, ಆ.10: ಲೋಕಸಭೆಯಲ್ಲಿ ಇಂದು (ಸೋಮವಾರ ಆ.10) ನಾಲ್ಕು ಅತ್ಯಂತ ಪ್ರಮುಖ ವಿಧೇಯಕಗಳನ್ನು (Bills) ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಇವುಗಳಲ್ಲಿ ‘ಟ್ರಿಬ್ಯೂನಲ್ ರಿಫಾರ್ಮ್ಸ್ ಮಸೂದೆ’ ಹಾಗೂ ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ವಿಧೇಯಕವೂ ಸೇರಿದೆ. ಲೋಕಸಭೆಯಲ್ಲಿ ಮಂಡನೆಯಾಗಲಿರುವ 4 ಪ್ರಮುಖ ಮಸೂದೆಗಳು: ಟ್ರಿಬ್ಯೂನಲ್ ರಿಫಾರ್ಮ್ಸ್ ಮಸೂದೆ, 2026, ಈ ಮಸೂದೆಯನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಲಿದ್ದಾರೆ….