ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಈ ಮಾರ್ಗದ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ – Kannada News | BMRCL Announces Temporary Suspension of Purple Line Metro Services for 2 Hours on May 17
ನೇರಳೆ ಮಾರ್ಗದ ಮೆಟ್ರೋImage Credit source: bmrc.co.in ಬೆಂಗಳೂರು, ಮೇ 15: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ (Purple Line) ಪ್ರಯಾಣಿಸುವ ಸಾರ್ವಜನಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ 17ರಂದು ಅಂದರೆ ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಮುಖ್ಯಾಂಶಗಳು ಮೈಸೂರು ರಸ್ತೆಯಲ್ಲಿ ಪ್ರಯಾಣ ಮಾಡುವವರಿಗೆ ಸಂಡೇ ಶಾಕ್ 17ರಂದು…