Headlines

ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್ – Kannada News | Shah Rukh Khan adds new Rs 5 Cr Cadillac Escalade SUV to his garage

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅವರು ತಮ್ಮ ಐಷಾರಾಮಿ ಜೀವನಶೈಲಿ ಮತ್ತು ದುಬಾರಿ ಕಾರುಗಳ ಕಲೆಕ್ಷನ್‌ಗೆ ಹೆಸರುವಾಸಿಯಾಗಿದ್ದಾರೆ. ಈಗ ಅವರ ಶ್ರೀಮಂತ ಗ್ಯಾರೇಜ್‌ಗೆ ಮತ್ತೊಂದು ಅತ್ಯಂತ ದುಬಾರಿ ಐಷಾರಾಮಿ ಎಸ್‌ಯುವಿ (SUV) ಕಾರು ಸೇರ್ಪಡೆಯಾಗಿದೆ. ಹೌದು, ಕಿಂಗ್ ಖಾನ್ ಇತ್ತೀಚೆಗೆ ಬ್ರ್ಯಾಂಡ್ ನ್ಯೂ ಕ್ಯಾಡಿಲಾಕ್ ಎಸ್ಕಲೇಡ್ (Cadillac Escalade) ಕಾರನ್ನು ಖರೀದಿಸಿದ್ದಾರೆ. ಇತ್ತೀಚೆಗೆ ಮುಂಬೈನ ರಸ್ತೆಗಳಲ್ಲಿ ಶಾರುಖ್ ಖಾನ್ ಅವರು ತಮ್ಮ ಹೊಸ ಕಡುಗಪ್ಪಿನ ಎಸ್‌ಯುವಿ ಕಾರಿನಲ್ಲಿ ಸವಾರಿ ಮಾಡುತ್ತಿರುವ ವೀಡಿಯೊಗಳು ಮತ್ತು…

Read More

ಕೇವಲ ಹಾಲು, ತರಕಾರಿಗಾಗಿ ಪ್ರಾಣದ ಹಂಗು ತೊರೆದು ಕಳ್ಳರೊಂದಿಗೆ ಹೋರಾಡಿದ ಮಹಿಳೆ: ಬಡತನದ ಭೀಕರತೆಗೆ ಕನ್ನಡಿ ಹಿಡಿದ ಘಟನೆ! – Kannada News | Economic crisis woman fights robbers for milk viral video shows desperation

ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎಷ್ಟು ತೀವ್ರವಾಗಿದೆ ಎಂಬುದಕ್ಕೆ ಇತ್ತೀಚೆಗೆ ನಡೆದ ಈ ಘಟನೆ ಸಾಕ್ಷಿಯಾಗಿದೆ. ಕೇವಲ ಒಂದು ಲೀಟರ್ ಹಾಲು, ಕೆಲವು ತರಕಾರಿಗಳು ಮತ್ತು ಜೇಬಿನಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಬೈಕ್‌ನಲ್ಲಿ ಬಂದ ಸರಗಳ್ಳರೊಂದಿಗೆ ಪ್ರಾಣದ ಹಂಗು ತೊರೆದು ಹೋರಾಡಿದ್ದಾರೆ. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಮಹಿಳೆಯು ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕೈಯಲ್ಲಿದ್ದ ಬ್ಯಾಗ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಆ ಬ್ಯಾಗ್‌ನಲ್ಲಿ…

Read More

ಪ್ರಧಾನಿ ಮೋದಿ ಇಂಧನ ಮಿತವ್ಯಯದ ಕರೆ: ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ – Kannada News | Union Minister V. Somanna Abandons Security Escort Following PM Modis Austerity Call

ತುಮಕೂರು, ಮೇ 15: ಕೇಂದ್ರ ಸಚಿವ ವಿ. ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಮಿತವ್ಯಯದ ಕರೆಯನ್ನು ಪಾಲಿಸಿ ತಮ್ಮ ಬೆಂಗಾವಲು ವಾಹನಗಳನ್ನು ಕಡಿತಗೊಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ದಿಶಾ ಸಭೆಗೆ ಆಗಮಿಸಿದ ಸೋಮಣ್ಣ ಅವರು, ಆರ್.ಪಿ.ಎಫ್. ಸೇರಿದಂತೆ ಯಾವುದೇ ಭದ್ರತಾ ವಾಹನಗಳನ್ನು ಬಳಸದೆ ಕೇವಲ ಸ್ಥಳೀಯ ಬೆಂಗಾವಲಿನೊಂದಿಗೆ ಬಂದಿದ್ದಾರೆ. ಈ ಕುರಿತು ಮಾತನಾಡಿದ ಸಚಿವರು, ಪ್ರಧಾನಮಂತ್ರಿಗಳ ಕರೆ ಕೇವಲ ಇಂಧನ ಉಳಿತಾಯಕ್ಕೆ ಮಾತ್ರ ಸೀಮಿತವಲ್ಲ. ಬದಲಾಗಿ ದೇಶಕ್ಕೆ ಉತ್ತಮ ಸಂದೇಶ ರವಾನಿಸುವುದು ಹಾಗೂ ದೇಶದ…

Read More

Video: ಇನೋವಾ ಕಾರಿನಲ್ಲಿ ಬಂದು 7 ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್!

ಒಡಿಶಾ: ಅನುಗುಲ್ ಜಿಲ್ಲೆಯ ಪ್ರಸಿದ್ಧ ‘ಬಯಾನಿಕಾ’ ಸೀರೆ ಶೋರೂಮ್‌ಗೆ ಗ್ರಾಹಕರಂತೆ ಐಷಾರಾಮಿ ಟೊಯೋಟಾ ಇನೋವಾ ಕಾರಿನಲ್ಲಿ ಬಂದ ಆರು ಮಹಿಳೆಯರ ತಂಡವೊಂದು, ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಸುಮಾರು 25 ದುಬಾರಿ ಬೆಲೆಯ ಸಿಲ್ಕ್ ಸೀರೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಂತೆ, ಈ ಮಹಿಳೆಯರು ಅತ್ಯಂತ ಚಾಣಾಕ್ಷತನದಿಂದ ಸೀರೆಗಳನ್ನು ತಮ್ಮ ಉಡುಪಿನೊಳಗೆ ಅಡಗಿಸಿಟ್ಟುಕೊಂಡು ಸಲೀಸಾಗಿ ಪರಾರಿಯಾಗಿದ್ದು, ಕಳುವಾದ ಸೀರೆಗಳ ಒಟ್ಟು ಮೌಲ್ಯ ಸುಮಾರು 7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದನ್ನೂ…

Read More

Adani case: 18 ಮಿಲಿಯನ್ ಡಾಲರ್ ದಂಡ ಪಾವತಿಸುವ ಎಸ್​​ಇಸಿ ಪ್ರಸ್ತಾವಕ್ಕೆ ಅದಾನಿ ಒಪ್ಪಿಗೆ – Kannada News | Adani Group Penalty: SEC Imposes 18M USD Fine on Gautam & Sagar Adani

ವಾಷಿಂಗ್ಟನ್, ಮೇ 15: ಐದು ವರ್ಷದ ಹಿಂದಿನ ಪ್ರಕರಣ ಸಂಬಂಧ ಭಾರತದ ಉದ್ಯಮಿಗಳಾದ ಗೌತಮ್ ಅದಾನಿ (Gautam Adani) ಮತ್ತು ಅವರ ಸೋದರನ ಮಗ ಸಾಗರ್ ಅದಾನಿ (Sagar Adani) ಅವರಿಬ್ಬರಿಗೆ ಸೇರಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂ) ದಂಡ ವಿಧಿಸಲು ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್​ಇಸಿ ಪ್ರಸ್ತಾಪಿಸಿದೆ. ವರದಿ ಪ್ರಕಾರ ಈ ದಂಡ ಪಾವತಿಸಲು ಅದಾನಿಗಳು ಸಮ್ಮತಿಸಿದ್ದಾರೆ ಎನ್ನಲಾಗಿದೆ. 2021ರಲ್ಲಿ ಅದಾನಿ ಗ್ರೀನ್ ಎನರ್ಜಿ ಸಂಸ್ಥೆಯ ಬಾಂಡ್ ಆಫರಿಂಗ್…

Read More

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶಾಕ್: ಇನ್ನೂ ಹೆಚ್ಚಾಗುತ್ತಾ ತೈಲ ಬೆಲೆ? ತಜ್ಞರು ಹೇಳೋದೇನು ನೋಡಿ – Kannada News | Will Fuel Prices Rise Further? Experts Predict Petrol and Diesel May Surge by Rs 10 to 15 Soon

ಬೆಂಗಳೂರು, ಮೇ 15: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 3 ರೂ.ನಷ್ಟು ಹೆಚ್ಚಳವಾಗಿದೆ. ಇದು ನಾಲ್ಕು ವರ್ಷಗಳ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕೈಗೊಂಡ ಮೊದಲ ದರ ಪರಿಷ್ಕರಣೆಯಾಗಿದೆ. ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಕಚ್ಚಾತೈಲ ಬೆಲೆಗಳ ಏರಿಕೆಗೆ ಕಾರಣವಾಗಿದೆ. ಭಾರತವು ತನ್ನ ಕಚ್ಚಾತೈಲದ ಶೇ 85-91 ಭಾಗವನ್ನು ಆಮದು ಮಾಡಿಕೊಳ್ಳುವುದರಿಂದ, ಅಂತರರಾಷ್ಟ್ರೀಯ ಮಾರುಕಟ್ಟೆಯ ಏರಿಳಿತ ನೇರವಾಗಿ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಕಳೆದ 11 ವಾರಗಳಿಂದ ಕಚ್ಚಾತೈಲ ಬೆಲೆ…

Read More

ಬೆಲೆ ಏರಿಕೆ ಅಬ್ಬರದ ನಡುವೆ ಗ್ರಾಹಕರಿಗೆ ಮತ್ತೊಂದು ಶಾಕ್​​: ಖಾಸಗಿ ಬಸ್​​ಗಳ ಟಿಕೆಟ್​​ ದರವೂ ಹೆಚ್ಚಳ – Kannada News | Karnataka private bus fares jump 20 30 percent amid fuel price surge

ಬೆಂಗಳೂರು, ಮೇ 15: ಇಂಧನ, ಅಗತ್ಯ ಸಾಮಾಗ್ರಿಗಳ ಬೆಲೆಯೇರಿಕೆಯಿಂದ (Price Hike) ಈಗಾಗಲೇ ಕಂಗಾಲಾಗಿರುವ ಸಾಮಾನ್ಯ ಜನರಿಗೆ ಖಾಸಗಿ ಬಸ್​​ ಮಾಲೀಕರು ಮತ್ತೊಂದು ಶಾಕ್​​ ಕೊಟ್ಟಿದ್ದಾರೆ. ಪೆಟ್ರೋಲ್, ಡಿಸೇಲ್ ದರ ಏರಿಕೆ ಹಿನ್ನೆಲೆ ಇಂದು ಮಧ್ಯರಾತ್ರಿಯಿಂದಲೇ ಖಾಸಗಿ ಬಸ್‌ ಟಿಕೆಟ್ ದರ ಏರಿಕೆಗೆ ತೀರ್ಮಾನಿಸಲಾಗಿದೆ. ಶೇ.20-30ರಷ್ಟು ದರ ಏರಿಕೆಯಾಗಲಿದ್ದು, ಬೆಲೆ ಏರಿಕೆ ಅಬ್ಬರದ ಪರಿಣಾಮ ಈಗಾಗಲೇ ಸೋತು ಸುಣ್ಣವಾಗಿರುವ ಜನರಿಗೆ ಇದರಿಂದ ಮತ್ತಷ್ಟು ಹೊರೆಯಾಗಲಿದೆ. ಮುಖ್ಯಾಂಶಗಳು ಬೆಲೆ ಏರಿಕೆಯಿಂದ ತತ್ತರಿಸಿರುವ ಸಾರ್ವಜನಿಕರಿಗೆ ಮತ್ತೊಂದು ಶಾಕ್​​ ಇಂದು ಮಧ್ಯರಾತ್ರಿಯಿಂದ…

Read More

‘ಮಗ, ಸೊಸೆ-ಮೊಮ್ಮಕ್ಕಳು ಬೆಳಗಾಗೋದ್ರೊಳಗೆ ಸತ್ತೋದ್ರು’: ವಿಜಯಪುರ ದುರಂತ, ತಾಯಿಯ ಕಣ್ಣೀರ ಮಾತು – Kannada News | Vijayapura Tragedy: Minister MB Patil Announces 5 Lakh Compensation for Family Killed in House Collapse

ವಿಜಯಪುರ, ಮೇ 15: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಸಂಭವಿಸಿದೆ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟಿದ್ದು, ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ. ಮೃತ ಗುರುನಾಥ ಬಡಿಗೇರ ತಾಯಿ ‘ಟಿವಿ9’ ಜತೆ ಮಾತನಾಡಿದ್ದು, ‘ಮಗ, ಸೊಸೆ-ಮೊಮ್ಮಕ್ಕಳು ಬೆಳಗಾಗೋದ್ರೊಳಗೆ ಸತ್ತೋದ್ರು’ ಎಂದು ಕಣ್ಣೀರು…

Read More

ರಕ್ಕಸ ಹೊಟ್ಟೆಗೆ ಅರೆಕಾಸು ಮಜ್ಜಿಗೆ; ದಿನಕ್ಕೆ 1,600 ಕೋಟಿ ನಷ್ಟವಿರುವ ತೈಲ ಕಂಪನಿಗಳಿಗೆ 3 ರೂ ಪೆಟ್ರೋಲ್ ಬೆಲೆ ಏರಿಕೆ ಸಾಲುತ್ತಾ? – Kannada News | Fuel Price Hike: Indian Oil Companies Face Huge Losses, Why Hikes Are Coming

ನವದೆಹಲಿ, ಮೇ 15: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿದ್ದರೂ, ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರವಾಗಿಟ್ಟಿರುವುದರಿಂದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು (HPCL, BPCL, IOCL) ಭಾರಿ ನಷ್ಟ ಅನುಭವಿಸುತ್ತಿವೆ ಎಂದು ವರದಿಯೊಂದು ತಿಳಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಮಾಡದ ಕಾರಣ ತೈಲ ಕಂಪನಿಗಳು ಪ್ರತಿದಿನ ಸುಮಾರು 1,600 ಕೋಟಿ ರೂಗಳಿಗೂ ಹೆಚ್ಚು ನಷ್ಟ ಅನುಭವಿಸುತ್ತಿವೆ. ಈ ನಷ್ಟವನ್ನು ಸರಿದೂಗಿಸಲು ಇತ್ತೀಚೆಗೆ…

Read More

ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲ ವಿಶ್ಲೇಷಣೆ – Kannada News | Lawyer Balan analyze Darshan’s bail rejection by Supreme Court

ನಟ ದರ್ಶನ್ (Darshan), ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಯಾಗಿದೆ. ಇದರಿಂದಾಗಿ ಕನಿಷ್ಟ ಒಂದು ವರ್ಷದ ವರೆಗೆ ನಟ ದರ್ಶನ್ ಜೈಲಿನಲ್ಲೇ ಇರಬೇಕಿದೆ. ಒಂದೊಮ್ಮೆ ಒಂದು ವರ್ಷದ ಒಳಗೆ 60 ಸಾಕ್ಷ್ಯಗಳ ವಿಚಾರಣೆ ನಡೆಸಲಿಲ್ಲವಾದರೆ ಜಾಮೀನು ಅರ್ಜಿಯನ್ನು ಪರಿಗಣಿಸಬಹುದಾಗಿ ಸುಪ್ರೀಂ ಹೇಳಿದೆ. ಇದೀಗ ವಕೀಲ ಬಾಲನ್ ಅವರು ಸುಪ್ರೀಂನ ತೀರ್ಪನ್ನು ವಿಶ್ಲೇಷಿಸಿದ್ದು, ಟಿವಿ9 ಜೊತೆಗೆ ಮಾತನಾಡಿರುವ ಅವರು, ಸುಪ್ರೀಂನ ಇಂದಿನ ತೀರ್ಪಿನಿಂದ ದರ್ಶನ್​​ಗೆ ಒಳ್ಳೆಯದೇ ಆಗಿದೆ. ಒಂದು ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಅಸಾಧ್ಯ ಎಂದಿದ್ದಾರೆ. ವಕೀಲ…

Read More