ಜೈಲಿನಲ್ಲಿರುವ ಮಗನಿಗೆ ಖಾಸಗಿ ಭಾಗದಲ್ಲಿ ಮೊಬೈಲ್ ಕೊಂಡೊಯ್ದು ಸಿಕ್ಕಿಬಿದ್ದ ತಾಯಿ – Kannada News | Bengaluru: Mother Caught Hiding Mobile Phone in Private Parts While Visiting Son at Parappana Agrahara Jail
ಬೆಂಗಳೂರು, ಜನವರಿ 12: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಇತ್ತೀಚೆಗೆ ಪರಿಶೀಲನೆ ನಡೆಸಿದ್ದಾಗ ಮೊಬೈಲ್ (Mobile) ಹಾಗೂ ಸಿಮ್ ಕಾರ್ಡ್ಗಳು ಪತ್ತೆಯಾಗಿದ್ದವು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಜೈಲಿನಲ್ಲಿರುವ ಮಗನ ಭೇಟಿಗೆ ಬಂದಿದ್ದ ತಾಯಿ ತಮ್ಮ ಖಾಸಗಿ ಭಾಗದಲ್ಲಿ ಮೊಬೈಲ್ ಕೊಂಡೊಯ್ದು ಸಿಕ್ಕಿಬಿದಿದ್ದಾರೆ. ಸದ್ಯ ತಾಯಿ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೈಲಿನಲ್ಲಿರುವ ಮಗ ಭರತ್ನನ್ನು ನೋಡಲು ತಾಯಿ ಲಕ್ಷ್ಮೀ ನರಸಮ್ಮ ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದರು….