ವಿಜಯಲಕ್ಷ್ಮೀಗೆ ಅವಾಚ್ಯವಾಗಿ ಬೈದವರಲ್ಲಿದ್ದಾರೆ ಸುದೀಪ್ ಫ್ಯಾನ್ಸ್; ಚಾರ್ಜ್ಶೀಟ್ನಲ್ಲಿ ಶಾಕಿಂಗ್ ವಿಷಯ
ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು (Vijayalaxmi) ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದಾರೆ. ಈ ಸಂಬಂಧ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ. ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು…