Headlines

‘ಜೈಲರ್ 2’ ಸೆಟ್​​​ನಲ್ಲಿ ಭೀಕರ ಅವಘಡ; ತಂಡದ ಸಿಬ್ಬಂದಿ ಸಾವು – Kannada News | Jailer 2 Set Tragedy: Crew Member Dies From Electrocution; Shivanna’s Role and Release Info

ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡರೂ ಸಿನಿಮಾ ಸೆಟ್​​​ನಲ್ಲಿ ಸಂಭವಿಸುವ ಅವಘಡಗಳು ಕಡಿಮೆ ಆಗೋದಿಲ್ಲ. ಈಗ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ (Jailer 2 Movie) ಸೆಟ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಚಿತ್ರದ ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಕಾರ್ತಿಕೇಯನ್ ಎಂಬ ಯುವಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಇದು ಇಡೀ ತಂಡವನ್ನು ಶಾಕ್​​ಗೆ ತಳ್ಳಿದೆ. 1. ಜೈಲರ್ 2 ಸೆಟ್​​​ನಲ್ಲಿ ಅವಘಢ 2. ಯುವ ಆರ್ಟ್ ಕಲಾವಿದನ ಸಾವು 3. ವಿದ್ಯುತ್ ತಂತಿ ತಾಗಿ ಸಾವು…

Read More

ಡಿ.ಕೆ. ಶಿವಕುಮಾರ್ 64ನೇ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು! – Kannada News | DCM DK Shivakumar Celebrates 64th Birthday: Vedic Chants and Celebrations at Sadashivanagar Residence

ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಸದಾಶಿವನಗರದ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ. ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ, ವೇದಘೋಷದೊಂದಿಗೆ ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಅವರು, ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

Darshan Thoogudeepa bail : ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ – Kannada News | Darshan Thoogudeepa’s bail application rejected by Supreme Court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ…

Read More

Vasthu Tips: ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Naga Devata Photo at Home: Vastu Tips, Benefits and Right Direction for Prosperity

ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ?Image Credit source: Pinterest ಅನೇಕರು ತಮ್ಮ ಮನೆಯ ಅಂದವನ್ನು ಹೆಚ್ಚಿಸಲು ಅಥವಾ ಧಾರ್ಮಿಕ ನಂಬಿಕೆಯಿಂದ ವಿವಿಧ ಫೋಟೋಗಳನ್ನು ಗೋಡೆಗೆ ನೇತುಹಾಕುತ್ತಾರೆ. ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಹಾವಿನ ಅಥವಾ ನಾಗದೇವತೆಯ ಫೋಟೋ ಇರಿಸುವ ಬಗ್ಗೆ ಅನೇಕರಲ್ಲಿ ಗೊಂದಲವಿದೆ. ಆದ್ದರಿಂದ ಶಾಸ್ತ್ರಗಳ ಪ್ರಕಾರ ಮನೆಯಲ್ಲಿ ಹಾವಿನ ಫೋಟೋ ಇಡಬಹುದೇ? ಇಟ್ಟರೆ ಯಾವ ದಿಕ್ಕಿನಲ್ಲಿಡಬೇಕು? ಎಂಬದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. ಸನಾತನ ಧರ್ಮದಲ್ಲಿ ಹಾವಿನ ಮಹತ್ವ: ಹಿಂದೂ ಧರ್ಮದಲ್ಲಿ ಹಾವುಗಳನ್ನು ಕೇವಲ ಪ್ರಾಣಿಗಳಾಗಿ…

Read More

ಖೈಬರ್ ಪಖ್ತುಂಖ್ವಾದಲ್ಲಿ ಭಾರಿ ಉಗ್ರ ದಾಳಿ: ಪಾಕಿಸ್ತಾನದ 18 ಮಂದಿ ಭದ್ರತಾ ಸಿಬ್ಬಂದಿ ಸಾವು – Kannada News | 18 Pakistan Security Personnel Killed in Coordinated TTP Terror Attacks in Khyber Pakhtunkhwa

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಇಸ್ಲಾಮಾಬಾದ್, ಮೇ 15: ಪಾಕಿಸ್ತಾನದ (Pakistan) ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದಲ್ಲಿ (Khyber Pakhtunkhwa) ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ ಕನಿಷ್ಠ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನಿಷೇಧಿತ ಸಂಘಟನೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಉಗ್ರರು ಸೇನಾ ಶಿಬಿರಗಳು ಮತ್ತು ಪೊಲೀಸ್ ಚೌಕಿಗಳನ್ನು ಗುರಿಯಾಗಿಸಿಕೊಂಡು ಈ ಭೀಕರ ದಾಳಿ ನಡೆಸಿದ್ದಾರೆ. ಮುಖ್ಯಾಂಶಗಳು ಬಜೌರ್ ಜಿಲ್ಲೆಯ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ. ಭದ್ರತಾ ಪಡೆಗಳು ನಡೆಸಿದ…

Read More

Hantavirus Cases: ಮನುಷ್ಯರಿಂದ ಮನುಷ್ಯರಿಗೆ ಹರಡುವ ‘ಆಂಡಿಸ್ ವೈರಸ್’ ಸೋಂಕು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ! – Kannada News | WHO Warns of Andes Virus Spread on MV Hondius: Hantavirus Transmits Human to Human

ಜಿನಿವಾ, ಮೇ.15: ಅಟ್ಲಾಂಟಿಕ್ ಸಾಗರದಲ್ಲಿ ಸಂಚರಿಸುತ್ತಿದ್ದ MV Hondius ಕ್ರೂಸ್ ಹಡಗಿನಲ್ಲಿ ಕಾಣಿಸಿಕೊಂಡಿದ್ದ ಹಂಟಾವೈರಸ್ ಸೋಂಕು ಈಗ ಹೊಸ ರೂಪ ಪಡೆದುಕೊಂಡಿದೆ. ಸೋಂಕಿತರಲ್ಲಿ ಎಂಟು ಮಂದಿಗೆ ‘ಆಂಡಿಸ್ ವೈರಸ್’ ತಗುಲಿರುವುದು ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಇದು ಹಂಟಾವೈರಸ್‌ನ ಅತ್ಯಂತ ಅಪಾಯಕಾರಿ ತಳಿಯಾಗಿದ್ದು, ಸೋಂಕಿತ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡುವ ಸಾಮರ್ಥ್ಯ ಹೊಂದಿದೆ. ಏಪ್ರಿಲ್ 1 ರಂದು ಅರ್ಜೆಂಟೀನಾದಿಂದ ಹೊರಟಿದ್ದ ಈ ಹಡಗಿನಲ್ಲಿ ಇದುವರೆಗೆ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರಿಗೆ ಆಂಡಿಸ್ ವೈರಸ್ ಇರುವುದು ದೃಢಪಟ್ಟಿದ್ದರೆ,…

Read More

ಪ್ರಧಾನಿ ಮೋದಿ ಪಂಚರಾಷ್ಟ್ರಗಳ ಪ್ರವಾಸ: ಯುದ್ಧದ ಭೀತಿಯ ನಡುವೆ ಭಾರತದ ಬಲಿಷ್ಠ ರಾಜತಾಂತ್ರಿಕ ನಡೆ! – Kannada News | PM Modi’s 5 Nation Tour: UAE Visit and India Nordic Summit to Boost Global Ties

ಪ್ರಧಾನಿ ಮೋದಿ ಪಂಚರಾಷ್ಟ್ರಗಳ ಪ್ರವಾಸ ಇಂದಿನಿಂದ ಆರಂಭ ನವದೆಹಲಿ, ಮೇ 15: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದಿನಿಂದ ಐದು ದೇಶಗಳ ಐತಿಹಾಸಿಕ ರಾಜತಾಂತ್ರಿಕ ಪ್ರವಾಸವನ್ನು ಆರಂಭಿಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಮೋದಿಯ ಈ ಭೇಟಿ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪ್ರವಾಸದ ಮೊದಲ ಹಂತವಾಗಿ ಇಂದು ಯುಎಇಗೆ (UAE) ಭೇಟಿ ನೀಡಲಿರುವ ಅವರು, ನಂತರ ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ. ಮುಖ್ಯಾಂಶಗಳು ಪ್ರಧಾನಿ…

Read More

ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ! – Kannada News | NEET UG 2026 Re Exam Date Announced: Medical Entrance Test to be Held on 21 June 2026

ದೆಹಲಿ, ಮೇ.15: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ (ಮೇ,14) ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇದೀಗ ಇದರ ಜತೆಗೆ ಮಹತ್ವದ ಘೋಷಣೆಯನ್ನು ಕೂಡ ಮಾಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ. …

Read More

Gold Rate: ಸತತ ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ದರಪಟ್ಟಿ – Kannada News | Gold Price Today on 15th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 15: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಇಳಿದಿವೆ. ನಿನ್ನೆ ಗುರುವಾರ ಗ್ರಾಮ್​ಗೆ 500 ರೂಗೂ ಅಧಿಕ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rates) ಶುಕ್ರವಾರ 205 ರೂನಷ್ಟು ತಗ್ಗಿದೆ. ಎರಡು ದಿನದಲ್ಲಿ 700ಕ್ಕೂ ಹೆಚ್ಚು ರೂಗಳಷ್ಟು ಬೆಲೆ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಬೆಲೆ ಅಲ್ಪ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ 10 ರೂ ಇಳಿದಿದೆ. ಎರಡು ದಿನದಲ್ಲಿ 20 ರೂ ಕಡಿಮೆಗೊಂಡಿದೆ. ಮತ್ತೊಮ್ಮೆ ಅದರ ಬೆಲೆ 300 ರೂ…

Read More

International Day of Families 2026: ಮೇ 15 ರಂದೇ ಅಂತಾರಾಷ್ಟ್ರೀಯ ಕುಟುಂಬ ದಿನ ಆಚರಿಸುವುದು ಏಕೆ? – Kannada News | International Day of Families 2026: What are the History and significance of International Day of Families

ಅಂತಾರಾಷ್ಟ್ರೀಯ ಕುಟುಂಬ ದಿನImage Credit source: Pinterest ಮನೆಯೇ ಮೊದಲ ಪಾಠ ಶಾಲೆ. ಕುಟುಂಬವಿಲ್ಲದೇ ವ್ಯಕ್ತಿಯಿಲ್ಲ. ಕುಟುಂಬ’ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಮನೆ ಮಂದಿ ಹಾಗೂ ತನ್ನ ಕುಟುಂಬದಿಂದಲೇ ಜೀವನಕ್ಕೆ ಬೇಕಾದ ಪಾಠವನ್ನು ಕಲಿಯುತ್ತಾನೆ. ಇಲ್ಲಿ ನೋವಿರಲಿ, ನಲಿವಿರಲಿ ಕುಟುಂಬದ ಸದಸ್ಯರು ಸದಾ ಜತೆಗೆ ನಿಲ್ಲುತ್ತಾರೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ವಿಭಿಕ್ತ ಕುಟುಂಬಗಳು ಹೆಚ್ಚಾಗುತ್ತಿದೆ. ಅವಿಭಕ್ತ ಕುಟುಂಬಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಕುಟುಂಬದ ಮಹತ್ವವನ್ನು ಸಾರುವ ದೃಷ್ಟಿಯಿಂದ ಅಂತಾರಾಷ್ಟ್ರೀಯ ಕುಟುಂಬ ದಿನವನ್ನು…

Read More