ಕರ್ನಾಟಕ ಹವಾಮಾನ ವರದಿ: ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ – Kannada News | Karnataka Rain Update: Hailstorm in Gadag and Koppal, Heavy rain in Bengaluru
ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಬೆಂಗಳೂರು, ಮೇ 15: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ (Weather) ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರು ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿರುವ ಇಲಾಖೆ ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೂಚಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು…