Headlines

ಬೆಂಗಳೂರು ಏರ್​​​​ಪೋರ್ಟ್​​​ ಬಳಿಯ ಹೋಟೆಲ್​​​ನಲ್ಲಿ ಘೋರ ದುರಂತ: ಇಬ್ಬರು ಮಕ್ಕಳನ್ನ ಕೊಂದ ತಂದೆ – Kannada News | A Father attempts Suicide after Killed His two daughters In taj Hotel Near Bengaluru Airport

ಬೆಂಗಳೂರು, (ಆಗಸ್ಟ್​ 10): ಕೆಂಪೇಗೌಡ ವಿಮಾಣ ನಿಲ್ದಾಣ (kempegowda international airport) ಬಳಿಕ ತಾಜ್‌ ಹೋಟೆಲ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನ ನೇಣುಹಾಕಿ ಕೊಂದು ಬಳಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಇಮ್ರಾನ್‌ ಎಂಬಾತ ತನ್ನ 5 ಹಾಗೂ 10 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನ ಹತ್ಯೆ ಮಾಡಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ಘಟನೆ ನಡೆದಿದ್ದು, ಕೊಲೆಯಾದ ಮಕ್ಕಳನ್ನ ಶೇಕ್ ಜೆಹರಾ (5 ವರ್ಷ), ಶೇಕ್ ಜೋಯಾ (10 ವರ್ಷ)…

Read More

‘ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ’; ತಮ್ಮದೇ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ

ರಾಂಚಿ, ಆಗಸ್ಟ್ 10: ಜಾರ್ಖಂಡ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಲಾಠಿಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ತೀವ್ರವಾಗಿ ಖಂಡಿಸಿದ್ದಾರೆ. ಜಾರ್ಖಂಡ್​​ನಲ್ಲಿ ಜೆಎಂಎಂ ನೇತೃತ್ವದ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದಲ್ಲಿದೆ. ಇದೀಗ ತಮ್ಮದೇ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಧ್ವನಿಯೆತ್ತಿದ್ದಾರೆ. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳು ಮತ್ತು ಪ್ರತಿಭಟನೆಯ ವಿರುದ್ಧ ಬಲಪ್ರಯೋಗ ಮಾಡುವುದು ಸಂಪೂರ್ಣವಾಗಿ ತಪ್ಪು. ಸರ್ಕಾರವು ವಿದ್ಯಾರ್ಥಿಗಳ ಧ್ವನಿಯನ್ನು ನಿಯಂತ್ರಿಸಲು ಯತ್ನಿಸುವ ಬದಲು ಅವರ ಸಮಸ್ಯೆಗಳನ್ನು…

Read More

‘ಯಶ್ ಈಗಾಗಲೇ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಟಾಕ್ಸಿಕ್ ಬಗ್ಗೆ ಅಜಯ್ ರಾವ್ ಮಾತು – Kannada News | Krishna Ajay Rao praises Yash Toxic movie says he will conquer the world

ಕನ್ನಡ ಚಿತ್ರರಂಗದಿಂದ ಶುರುವಾದ ಯಶ್ ಅವರ ಸಿನಿಮಾ ಜರ್ನಿ ಈಗ ಜಾಗತಿಕ ಮಟ್ಟಕ್ಕೆ ತಲುಪಿದೆ. ಬಿಡುಗಡೆಗೆ ಸಜ್ಜಾಗಿರುವ ‘ಟಾಕ್ಸಿಕ್’ (Toxic) ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಖ್ಯಾತ ನಟ ಕೃಷ್ಣ ಅಜಯ್ ರಾವ್ ಅವರು ಯಶ್ ಸಾಧನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ‘ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಮೇಲೆ ನನಗೂ ನಿರೀಕ್ಷೆ ಇದೆ. ನಿರೀಕ್ಷೆಗಿಂತ ಜಾಸ್ತಿ ಭರವಸೆ ಇದೆ. ಅವರು ಮಾಡಿದ್ದೆಲ್ಲವೂ ಕೈ ಹಿಡಿದಿದೆ. ಅವರ ವಿಷನ್​ಗೆ ಹ್ಯಾಟ್ಸ್​ ಆಫ್. ರಾಜ್ಯ, ದೇಶ ಗೆದ್ದಾಗಿದೆ. ಈಗ…

Read More

ಶಿವಮೊಗ್ಗ ಸರ್ಕಾರಿ ಶಾಲೆಯಲ್ಲಿ ದುರಂತ: ಎಸ್​​​​ಎಸ್​​​​​ಎಲ್​​​ಸಿ ವಿದ್ಯಾರ್ಥಿ ನಿಗೂಢ ಸಾವು – Kannada News | SSLC Student Dies Under Mysterious Circumstances at Government School

ಪ್ರಾತಿನಿಧಿಕ ಚಿತ್ರImage Credit source: Getty images ಶಿವಮೊಗ್ಗ, ಆಗಸ್ಟ್​​ 10: ಎಸ್​​​ಎಸ್​​ಎಲ್​​ಸಿ ವಿದ್ಯಾರ್ಥಿ (SSLC student) ಏಕಿಏಕಿ ಕುಸಿದುಬಿದ್ದು ಸಾವನ್ನಪ್ಪಿರುವಂತಹ (death) ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಜಿ.ಕೆ.ವಿನಯ್(15) ಮೃತ ವಿದ್ಯಾರ್ಥಿ. ಸದ್ಯ ವಿನಯ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಇತರರು ಚೆಸ್ ಆಡುತ್ತಿರುವುದನ್ನು ವಿನಯ್ ನೋಡುತ್ತ ಕುಳಿತುಕೊಂಡಿದ್ದ. ಈ ವೇಳೆ…

Read More

‘ಈ ದಿನ ಬರುತ್ತೆಂದು ಭಾವಿಸಿರಲಿಲ್ಲ’- ಸೌರಶಕ್ತಿ ಕ್ಷೇತ್ರದಲ್ಲಿ ಭಾರತದ ಹವಾ ಕಂಡು ಬೆಚ್ಚಿಬಿದ್ದ ಚೀನೀಯರು – Kannada News | India is our Stalingrad for Solar manufacturing, Chinese shocked by India progress in this field

ಚೀನೀ ತಳಮಳ ತೋರಿಸುವ ಒಂದು ಎಕ್ಸ್ ಪೋಸ್ಟ್Image Credit source: PTI ನವದೆಹಲಿ, ಆಗಸ್ಟ್ 10: ಸೌರ ವಿದ್ಯುತ್ ಉಪಕರಣಗಳ (Solar Components) ಉತ್ಪಾದನೆಯಲ್ಲಿ ಭಾರತ ಸಾಧಿಸುತ್ತಿರುವ ಅಭೂತಪೂರ್ವ ಪ್ರಗತಿಯು ಜಾಗತಿಕ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಪ್ರಮುಖವಾಗಿ, ಚೀನಾದ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಸೌರಶಕ್ತಿ ಕ್ಷೇತ್ರದ ಬೆಳವಣಿಗೆಯ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿದ್ದು, ಚೀನಾದ ಅಗ್ರಗಣ್ಯ ಸೌರಶಕ್ತಿ ಕಂಪನಿಗಳು ಎದುರಿಸುತ್ತಿರುವ ನಷ್ಟಕ್ಕೆ ಭಾರತದ ಈ ಬೆಳವಣಿಗೆಯೇ ಪ್ರಮುಖ ಕಾರಣ ಎಂಬ ಆತಂಕ ಚೀನೀ ನೆಟಿಜನ್‌ಗಳಲ್ಲಿ ವ್ಯಕ್ತವಾಗಿದೆ….

Read More

ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣದ ಸನ್ನಿವೇಶ ಹೇಳಿ ಗದ್ಗದಿತರಾದ ದೇವೇಗೌಡ್ರು – Kannada News | HD Devegowda emotional after Pooja to Wife Chennamma burial at Hassan

ಹಾಸನ, (ಆಗಸ್ಟ್ 10): ಮಾಜಿ ಪ್ರಧಾನಿ ಹೆಚ್​​​​​ಡಿ ದೇವೇಗೌಡ (HD Devegowda)ಅವರು ಪತ್ನಿ ಸಾವಿನ ನೋವಿನಿಂದ ಆಚೆ ಬಂದಂತಿಲ್ಲ. ಇಂದು (ಆಗಸ್ಟ್ 10) ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಪತ್ನಿ ಸಮಾಧಿಗೆ ಪೂಜೆ ನೆರವೇರಿಸಿದರು. ಹೂ, ಅರಿಸಿಣ ಕುಂಕುಮ ಸಮರ್ಪಣೆ ಮಾಡಿ ಭಾವುಕರಾದರು. ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ್ರು, ನನ್ನ ಜೀವನದ ಬೆನ್ನೆಲುಬು ಈಕೆ. ಈಗ ಭೂದೇವಿಯ ಗರ್ಭದಲ್ಲಿ ಚಿರನಿದ್ರೆಯಲ್ಲಿ ಇದ್ದಾಳೆ. ಸದಾ ನನ್ನ ಬೆನ್ನ ಹಿಂದೆ ನಿಂತು ನನ್ನ…

Read More

AUS vs BAN: ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಸನಿಹದಲ್ಲಿ ಜೋಶ್ ಹೇಜಲ್​ವುಡ್ – Kannada News | Australia vs Bangladesh Test: Hazlewood Eyes 300 Wickets, Starc Chases Home Record

ಆಸ್ಟ್ರೇಲಿಯಾ ಪರ ಇಲ್ಲಿಯವರೆಗೆ 300 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳಲ್ಲಿ ಶೇನ್ ವಾರ್ನ್ (708), ನಾಥನ್ ಲಿಯಾನ್ (567), ಗ್ಲೆನ್ ಮೆಕ್‌ಗ್ರಾತ್ (563), ಮಿಚೆಲ್ ಸ್ಟಾರ್ಕ್ (433), ಡೆನ್ನಿಸ್ ಲಿಲ್ಲಿ (355), ಪ್ಯಾಟ್ ಕಮ್ಮಿನ್ಸ್ (315), ಮಿಚೆಲ್ ಜಾನ್ಸನ್ (313), ಮತ್ತು ಬ್ರೆಟ್ ಲೀ (310) ಸೇರಿದ್ದಾರೆ. ಹೇಜಲ್‌ವುಡ್ ಈಗ ಈ ವಿಶೇಷ ಕ್ಲಬ್‌ಗೆ ಸೇರುವ ಹತ್ತಿರದಲ್ಲಿದ್ದಾರೆ(PC-PTI). Source link

Read More

ನಿದ್ರೆಯ ಕೊರತೆ ಮಹಿಳೆಯರ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ತಜ್ಞರಿಂದ ಮಹತ್ವದ ಮಾಹಿತಿ – Kannada News | Women May Need 11 Minutes More Sleep Than Men: What Experts Say

ಆರೋಗ್ಯಕ್ಕೆ ಆಹಾರ ಮತ್ತು ವ್ಯಾಯಾಮ ಎಷ್ಟು ಮುಖ್ಯವೋ, ಒಳ್ಳೆಯ ನಿದ್ರೆ ಕೂಡ ಅಷ್ಟೇ ಮುಖ್ಯ. ಆದರೆ ಮಹಿಳೆಯರು ಮತ್ತು ಪುರುಷರ ನಿದ್ರೆಯ ಅಗತ್ಯ ಒಂದೇ ರೀತಿಯಾಗಿರುವುದಿಲ್ಲ. ಸಾಮಾನ್ಯವಾಗಿ ಮಹಿಳೆಯರಿಗೆ ಪುರುಷರಿಗಿಂತ ಸ್ವಲ್ಪ ಹೆಚ್ಚು ನಿದ್ರೆ ಬೇಕಾಗಬಹುದು. ಇದಕ್ಕೆ ಕೇವಲ ದೈಹಿಕ ಶ್ರಮವಲ್ಲ, ಹಾರ್ಮೋನ್‌ಗಳ ಬದಲಾವಣೆ, ಮಾನಸಿಕ ಒತ್ತಡ, ಗರ್ಭಾವಸ್ಥೆ, ಮುಟ್ಟಿನ ಅವಧಿ ಮತ್ತು ಮೆನೋಪಾಸ್‌ನಂತಹ ಹಲವು ಕಾರಣಗಳಿವೆ. ಸಾಕಷ್ಟು ಗಂಟೆ ಹಾಸಿಗೆಯಲ್ಲಿ ಮಲಗುವುದಷ್ಟೇ ನಿದ್ರೆಯ ಆರೋಗ್ಯಕ್ಕೆ ಸಾಕಾಗುವುದಿಲ್ಲ. ನಿದ್ರೆ ಪದೇಪದೇ ಕದಡುತ್ತಿದ್ದರೆ ಅಥವಾ ನಿದ್ರೆಯ ಗುಣಮಟ್ಟ ಕಡಿಮೆಯಾಗಿದ್ದರೆ,…

Read More

AUS vs BAN: ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಸನಿಹದಲ್ಲಿ ಜೋಶ್ ಹೇಜಲ್​ವುಡ್ – Kannada News | Australia vs Bangladesh Test: Hazlewood Eyes 300 Wickets, Starc Chases Home Record

ಆಸ್ಟ್ರೇಲಿಯಾ ಪರ ಇಲ್ಲಿಯವರೆಗೆ 300 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳಲ್ಲಿ ಶೇನ್ ವಾರ್ನ್ (708), ನಾಥನ್ ಲಿಯಾನ್ (567), ಗ್ಲೆನ್ ಮೆಕ್‌ಗ್ರಾತ್ (563), ಮಿಚೆಲ್ ಸ್ಟಾರ್ಕ್ (433), ಡೆನ್ನಿಸ್ ಲಿಲ್ಲಿ (355), ಪ್ಯಾಟ್ ಕಮ್ಮಿನ್ಸ್ (315), ಮಿಚೆಲ್ ಜಾನ್ಸನ್ (313), ಮತ್ತು ಬ್ರೆಟ್ ಲೀ (310) ಸೇರಿದ್ದಾರೆ. ಹೇಜಲ್‌ವುಡ್ ಈಗ ಈ ವಿಶೇಷ ಕ್ಲಬ್‌ಗೆ ಸೇರುವ ಹತ್ತಿರದಲ್ಲಿದ್ದಾರೆ(PC-PTI). Source link

Read More

Chanakya Niti: ಮಹಿಳೆಯರು ತಮ್ಮ ಈ ಪರ್ಸನಲ್‌ ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಬಾರದು – Kannada News | Chanakya Niti: Chanakya says women should not share these things with others

ಸಾಮಾನ್ಯವಾಗಿ ಮಹಿಳೆಯರ (women) ಬಳಿ ಯಾವುದೇ ಗುಟ್ಟುಗಳು ನಿಲ್ಲುವುದಿಲ್ಲ, ಏನೇ ವಿಚಾರಗಳಿದ್ದರೂ ತಮ್ಮಿಷ್ಟದವರ ಬಳಿ ಹೇಳಿಕೊಂಡು ಬರುತ್ತಾರೆ. ಆದರೆ ಹೀಗೆ ಎಲ್ಲಾ ಸಂಗತಿಗಳನ್ನು ಎಲ್ಲರೊಂದಿಗೆ ಹೇಳಿಕೊಳ್ಳುವುದು ದೊಡ್ಡ ತಪ್ಪು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಅವರ ಪ್ರಕಾರ ಮುಖ್ಯವಾಗಿ ಈ ಕೆಲವೊಂದು ವೈಯಕ್ತಿಕ ವಿಷಯಗಳನ್ನು ಇತರರ ಬಳಿ ಶೇರ್‌ ಮಾಡಿದಾಗ, ಅನೇಕರು ಅದರ ಲಾಭ ಪಡೆಯುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮಹಿಳೆಯರು ಈ ಪರ್ಸನಲ್‌ ವಿಷಯಗಳನ್ನು ಯಾರ ಬಳಿಯೂ ಹಂಚಿಕೊಳ್ಳಬಾರದು. ಮಹಿಳೆಯರು ಈ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು: ಕೌಟುಂಬಿಕ…

Read More