Petrol, Diesel Prices Hike: ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ – Kannada News | Petrol, Diesel price hike by Rs 3 Per Litre, Fuel Prices Hiked in Karnataka, India Breaking news
ನವದೆಹಲಿ, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಡಿಸೇಲ್ ಬೆಲೆ ಈವರೆಗೆ ಪ್ರತಿ ಲೀಟರ್ಗೆ 90.98 ರೂ. ಇದ್ದದ್ದು, ಇನ್ಮುಂದೆ 94.10 ರೂ. ಆಗಲಿದೆ. ಪೆಟ್ರೋಲ್ ದರ – 106.17 ರೂ. ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾದ ಹಿನ್ನೆಲೆ ಸರ್ಕಾರಿ ಸ್ವಾಮ್ಯದ…