ಮನೆ ಊಟದ ವಿಷಯದಲ್ಲಿ ತೀರ್ಪು ಮಾರ್ಪಾಡು ಮಾಡಿದ ಕೋರ್ಟ್; ಪವಿತ್ರಾಗೆ ಶಾಕ್ – Kannada News | Renukaswamy Case: Pavithra Gowda’s Jail Home Food Restricted by Court
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿರೋ ಪವಿತ್ರಾ ಗೌಡಗೆ (Pavithra Gowda) ಮನೆ ಊಟ ನೀಡುವಂತೆ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಈ ಮೊದಲು ಆದೇಶ ನೀಡಿತ್ತು. ಈ ಆದೇಶವನ್ನು ಜೈಲಧಿಕಾರಿಗಳು ಪ್ರಶ್ನೆ ಮಾಡಿದ್ದರು. ಈ ವಿಷಯದಲ್ಲಿ ಕೋರ್ಟ್ ತನ್ನದೇ ತೀರ್ಪನ್ನು ಮಾರ್ಪಾಡು ಮಾಡಿದೆ. ವಾರದಲ್ಲಿ ಒಮ್ಮೆ ಮಾತ್ರ ಊಟ ನೀಡಲು ಅವಕಾಶ ನೀಡಿದೆ. ಇದರಿಂದ ಪವಿತ್ರಾಗೆ ಹಿನ್ನಡೆ ಆಗಿದೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಜೈಲೂಟದಿಂದ ಸಮಸ್ಯೆ ಆಗುತ್ತಿದೆ ಎಂಬುದನ್ನು ಹೈಲೈಟ್ ಮಾಡಿದ್ದರು. ಜೈಲೂಟದಿಂದ…