ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್? – Kannada News | Trisha Krishnan reportedly offered Rs 12 Cr remuneration for Rajinikanth Kamal Haasan movie
ರಜನಿಕಾಂತ್ ಮತ್ತು ಕಮಲ್ ಹಾಸನ್ (Kamal Haasan) ಒಟ್ಟಿಗೆ ನಟಿಸಲಿರುವ ಹೊಸ ಸಿನಿಮಾಗೆ ನಾಯಕಿ ಯಾರು ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ತ್ರಿಶಾ ಕೃಷ್ಣನ್ (Trisha Krishnan) ಹೆಸರು ಬಲವಾಗಿ ಕೇಳಿಬರುತ್ತಿದೆ. ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಶಾ ಅವರು ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ…