Chanakya Niti: ಈ ನಿಯಮವನ್ನು ಪಾಲಿಸಿದರೆ ಜೀವನದಲ್ಲಿ ಸಂತೋಷ, ಶಾಂತಿ ಸದಾ ಕಾಲ ಇರುತ್ತದೆ – Kannada News | Chanakya Niti: Follow these tips from Chanakya to make your life peaceful and happy
ಶಾಂತಿ, ಸಂತೋಷ (Happiness), ನೆಮ್ಮದಿ ಎನ್ನುವಂತಹದ್ದು ಹೊರಗಿನಿಂದ ಬರುವಂತಹದ್ದಲ್ಲ, ಅದನ್ನು ನಮ್ಮೊಳಗೆ ನಾವು ಕಂಡುಕೊಳ್ಳಬೇಕು. ಶಾಂತಿ ಮತ್ತು ನೆಮ್ಮದಿಯನ್ನು ದುಡ್ಡಿನಿಂದಲೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ಇದಲ್ಲದೆ ಜೀವನದಲ್ಲಿ ಮಾನಸಿಕ ನೆಮ್ಮದಿ, ಶಾಂತಿ ಇಲ್ಲ ಎಂದಾದರೆ ಬಾಳು ಕೂಡ ವ್ಯರ್ಥ. ಹೀಗಿರುವಾಗ ಸಂಘರ್ಷ, ಅನಗತ್ಯ ಮನಸ್ತಾಪಗಳನ್ನು ನಿವಾರಿಸಲು ಮತ್ತು ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಸದಾ ಕಾಲ ಇರುವಂತೆ ಮಾಡಲು ಸಲಹೆಗಳನ್ನು ನೀಡಿದ್ದಾರೆ. ನಿಮ್ಮ ಜೀವನವೂ ಸಂತೋಷದಿಂದ ಕೂಡಿರಲು ಚಾಣಕ್ಯರ ಈ ಸಲಹೆಗಳನ್ನು ತಪ್ಪದೇ ಪಾಲಿಸಿ. ಜೀವನದಲ್ಲಿ ಶಾಂತಿ,…