Video: ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ – Kannada News | From Talks to Tails: Modi and Germany’s Chancellor Share a Kite Moment in Ahmedabad
ಅಹಮದಾಬಾದ್, ಜನವರಿ 12: ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದಿನಲ್ಲಿರುವ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಗಾಳಿಪಟ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರೊಂದಿಗೆ ಗಾಳಿಪಟ ಹಾರಿಸಿದರು. ಆಶ್ರಮಕ್ಕೆ ಆಗಮಿಸಿದ ನಂತರ, ಇಬ್ಬರೂ ನಾಯಕರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪುಷ್ಪ ನಮನ ಸಲ್ಲಿಸಿದರು. ಮೆರ್ಜ್ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ನಂತರ ಇಬ್ಬರೂ ನಾಯಕರು ಸಬರಮತಿ ನದಿ ದಂಡೆಯಲ್ಲಿ ನಡೆದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ 2026 ರಲ್ಲಿ ಭಾಗವಹಿಸಿದ್ದಾರೆ. ಗುಜರಾತ್‌ನ ಗೌರವಾನ್ವಿತ ರಾಜ್ಯಪಾಲ ಆಚಾರ್ಯ…