Headlines

Chanakya Niti: ಈ ನಿಯಮವನ್ನು ಪಾಲಿಸಿದರೆ ಜೀವನದಲ್ಲಿ ಸಂತೋಷ, ಶಾಂತಿ ಸದಾ ಕಾಲ ಇರುತ್ತದೆ – Kannada News | Chanakya Niti: Follow these tips from Chanakya to make your life peaceful and happy

ಶಾಂತಿ, ಸಂತೋಷ (Happiness), ನೆಮ್ಮದಿ ಎನ್ನುವಂತಹದ್ದು ಹೊರಗಿನಿಂದ ಬರುವಂತಹದ್ದಲ್ಲ, ಅದನ್ನು ನಮ್ಮೊಳಗೆ ನಾವು ಕಂಡುಕೊಳ್ಳಬೇಕು. ಶಾಂತಿ ಮತ್ತು ನೆಮ್ಮದಿಯನ್ನು ದುಡ್ಡಿನಿಂದಲೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ಇದಲ್ಲದೆ ಜೀವನದಲ್ಲಿ ಮಾನಸಿಕ ನೆಮ್ಮದಿ, ಶಾಂತಿ ಇಲ್ಲ ಎಂದಾದರೆ ಬಾಳು ಕೂಡ ವ್ಯರ್ಥ. ಹೀಗಿರುವಾಗ ಸಂಘರ್ಷ, ಅನಗತ್ಯ ಮನಸ್ತಾಪಗಳನ್ನು ನಿವಾರಿಸಲು ಮತ್ತು ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಸದಾ ಕಾಲ ಇರುವಂತೆ ಮಾಡಲು ಸಲಹೆಗಳನ್ನು ನೀಡಿದ್ದಾರೆ. ನಿಮ್ಮ ಜೀವನವೂ ಸಂತೋಷದಿಂದ ಕೂಡಿರಲು  ಚಾಣಕ್ಯರ ಈ ಸಲಹೆಗಳನ್ನು ತಪ್ಪದೇ ಪಾಲಿಸಿ. ಜೀವನದಲ್ಲಿ ಶಾಂತಿ,…

Read More

ಕರ್ನಾಟಕದಲ್ಲಿ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ, ಯಾವುವು-ಏಕೆ? – Kannada News | Two More Assembly constituency By Elections in Karnataka, Here Is hiriyur And Dharwad Ticket aspirants details

ಬೆಂಗಳೂರು, (ಮೇ 14): ಕಳೆದು ತಿಂಗಳು ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ (Assembly By Elections) ಕಾಂಗ್ರೆಸ್ (Congress) ಗೆಲುವು ಸಾಧಿಸಿದೆ. ಹೌದು…ಕಾಂಗ್ರೆಸ್​​ ಶಾಸರಾಗಿದ್ದ ಎಚ್​​​ವೈ ಮೇಟಿ ನಿಧನದಿಂದ ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಇನ್ನೊಂದೆಡೆ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆದಿದ್ದು, ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿ ಉಪಚುನಾವಣೆ ಎದುರಾಗಿದೆ….

Read More

‘ಯಾರೂ ನಿನ್ನನ್ನು ಗಮನಿಸಲಿಲ್ಲ’ ಎಂದು ಟ್ರೋಲ್ ಮಾಡಿದವರಿಗೆ ಆಲಿಯಾ ಭಟ್ ಖಡಕ್ ಉತ್ತರ – Kannada News | Alia Bhatt gives savage reply to Troll over Cannes 2026 red carpet look

ಬಾಲಿವುಡ್ ನಟಿ ಆಲಿಯಾ ಭಟ್ 2026ರ ಕಾನ್ ಚಲನಚಿತ್ರೋತ್ಸವದಲ್ಲಿ (Cannes Film Festival) ರೆಡ್ ಕಾರ್ಪೆಟ್ ಮೇಲೆ ಮಿಂಚಿದ್ದಾರೆ. ಅವರ ಫ್ಯಾಶನ್ ಆಯ್ಕೆಗಳು ಅಭಿಮಾನಿಗಳ ಮನಗೆದ್ದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅವರನ್ನು ಟ್ರೋಲ್ ಮಾಡಲು ಪ್ರಯತ್ನಿಸಿದ್ದಾರೆ. ಈ ಬಾರಿ ಅಂತಾರಾಷ್ಟ್ರೀಯ ಫೋಟೋಗ್ರಾಫರ್‌ಗಳು ಆಲಿಯಾರನ್ನು ನಿರ್ಲಕ್ಷಿಸಿದರು ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಈ ಟ್ರೋಲ್‌ಗಳಿಗೆ ಆಲಿಯಾ ಭಟ್ (Alia Bhatt) ನೀಡಿರುವ ತಕ್ಕ ಉತ್ತರ ಈಗ ವೈರಲ್ ಆಗಿದೆ. ಬುಧವಾರ (ಮೇ 13) ಆಲಿಯಾ ಭಟ್ ಅವರು ತಮ್ಮ…

Read More

PBKS vs MI: 7ನೇ ಕ್ಯಾಚ್ ಬಿಟ್ಟ ನಮನ್; ಹೀಗಾದ್ರೆ ಮುಂಬೈ ಗೆಲ್ಲುವುದಾದರೂ ಹೇಗೆ? – Kannada News | IPL 2026: Mumbai Indians’ Poor Fielding and Naman Dhir’s Dropped Catches Costly

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ತಂಡದಲ್ಲಿ ಘಟನಾಘಟಿ ಆಟಗಾರರೇ ಇದ್ದರೂ ಗೆಲುವು ಮಾತ್ರ ಮರಿಚಿಕೆಯಾಗಿಯೇ ಉಳಿಯಿತು. ಈ ಆವೃತ್ತಿಯಲ್ಲಿ ತಂಡದ ಬ್ಯಾಟಿಂಗ್ ಜೊತೆಗೆ ಬೌಲಿಂಗ್ ಕೂಡ ಕಳಪೆಯಾಗಿತ್ತು. ಇದರ ಜೊತೆಗೆ ಫಿಲ್ಡಿಂಗ್ ಕೂಡ ಅತ್ಯಂತ ಕಳಪೆಯಾಗಿತ್ತು. ಹೀಗಾಗಿಯೇ ಮುಂಬೈ ಇಂಡಿಯನ್ಸ್​ಗೆ ಗೆಲುವುಗಿಂತ ಸೋಲೆ ಹೆಚ್ಚು ಎದುರಾಯಿತು. ಇದಕ್ಕೆ ಉದಾಹರಣೆಯಾಗಿ ಇಂದು ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ 58 ನೇ ಪಂದ್ಯದಲ್ಲೂ ಇನ್ನಿಂಗ್ಸ್‌ನ ಎರಡನೇ…

Read More

ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು – Kannada News | Ek Din actor Junaid Khan open statement on Nepotism and Aamir Khan legacy

ಬಾಲಿವುಡ್‌ನಲ್ಲಿ ನೆಪೋಟಿಸಂ (Nepotism) ಎಂಬ ಪದದ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಲೇ ಇರುತ್ತದೆ. ನೆಪೋಟಿಸಂ ಇದೆ ಎಂಬುದನ್ನು ಹಲವು ಸ್ಟಾರ್ ಕಿಡ್​ಗಳು ಒಪ್ಪುವುದಿಲ್ಲ. ಆದರೆ, ಸೂಪರ್ ಸ್ಟಾರ್ ಆಮಿರ್ ಖಾನ್ (Aamir Khan) ಅವರ ಪುತ್ರ ಜುನೈದ್ ಖಾನ್ ಈ ಬಗ್ಗೆ ಯಾವುದೇ ಮುಚ್ಚುಮರೆಯಿಲ್ಲದೆ ಮಾತನಾಡಿದ್ದಾರೆ. ತಮಗೆ ಚಿತ್ರರಂಗದಲ್ಲಿ ಸಿಗುತ್ತಿರುವ ಅವಕಾಶಗಳ ಹಿಂದೆ ತಮ್ಮ ತಂದೆಯ ಹೆಸರಿದೆ ಎಂಬ ವಾಸ್ತವವನ್ನು ಜುನೈದ್ ಖಾನ್ (Junaid Khan) ಅವರು ಒಪ್ಪಿಕೊಂಡಿದ್ದಾರೆ. ನೆಪೋಟಿಸಂ ಬಗ್ಗೆ ಅವರು ನೇರವಾಗಿ ತಮ್ಮ ಅನಿಸಿಕೆ…

Read More

ಮಕ್ಕಳು ಪ್ರೊಸೆಸ್ಡ್ ಫುಡ್ ಇಷ್ಟಪಟ್ಟು ತಿನ್ನುತ್ತಾರೆ ಎಂದು ಕೊಡುವುದಕ್ಕಿಂತ ಮುಂಚೆ ಈ ವಿಷಯ ತಿಳಿದುಕೊಳ್ಳಿ – Kannada News | Can Packaged Foods Trigger Asthma? Link Between UPFs and Lung Health

ಇತ್ತೀಚಿನ ದಿನಗಳಲ್ಲಿ ಮಕ್ಕಳ ಆಹಾರ ಪದ್ಧತಿಯಲ್ಲಿ ಅಲ್ಟ್ರಾ ಪ್ರೊಸೆಸ್ಡ್ ಫುಡ್ (Ultra Processed Food) ಬಳಕೆ ಹೆಚ್ಚಾಗುತ್ತಿರುವುದು ಆರೋಗ್ಯ ತಜ್ಞರಲ್ಲಿ ಆತಂಕ ಮೂಡಿಸಿದೆ. ಚಿಪ್ಸ್, ಪ್ಯಾಕೆಟ್ ಸ್ನ್ಯಾಕ್ಸ್, ಇನ್‌ಸ್ಟಂಟ್ ನೂಡಲ್ಸ್, ಬರ್ಗರ್, ಪಿಜ್ಜಾ ಮತ್ತು ಸಿಹಿಯಾಗಿರುವ ಪ್ರೊಸೆಸ್ಡ್ ಆಹಾರಗಳನ್ನು ಹೆಚ್ಚೆಚ್ಚು ಸೇವಿಸುವ ಮಕ್ಕಳಲ್ಲಿ ಅಸ್ತಮಾ (Asthma) ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು ಎಂದು ಸಂಶೋಧನೆ ತಿಳಿಸಿದೆ. ಅಲ್ಟ್ರಾ ಪ್ರೊಸೆಸ್ಡ್ ಫುಡ್ ಏಕೆ ಅಪಾಯಕಾರಿ, ಇದಕ್ಕೂ ಅಸ್ತಮಾಗೆ ಇರುವ ಸಂಬಂಧವೇನು ಎಂಬುದನ್ನು ಸ್ಟೋರಿ ಮೂಲಕ…

Read More

Tv9 Kannada News Live: ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು, ಮೇ 17ರವರೆಗೆ ಮಳೆ, 2 ದಿನ ವರ್ಕ್ ಫ್ರಂ ಹೋಂ ಘೋಷಿಸಿದ ಸರ್ಕಾರ – Kannada News | TV9 Kannada News Live: Karnataka Hijab Controversy, Rain Alert Till May 17, Delhi Govt Announces 2 Day Work From Home

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 14: ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದ ಹಿಜಾಬ್ ದಂಗಲ್ (hijab controversy) ಇದೀಗ ಕರ್ನಾಟಕದಲ್ಲಿ ಮತ್ತೆ ಸದ್ದು ಮಾಡುತ್ತಿದೆ. ಶಾಲಾ, ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶ ನೀಡಲಾಗಿದ್ದು, ಆ ಮೂಲಕ ಬಿಜೆಪಿ (bjp) ಕಾಲದ ಸಮವಸ್ತ್ರ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇನ್ನು ಈ ಹಿಜಾಬ್ ನಿಷೇಧ ತೆರವು ಆದೇಶಕ್ಕೆ ಬಿಜೆಪಿ ನಾಯಕರು ನಿಗಿನಿಗಿ ಎನ್ನುತ್ತಿದ್ದರೆ, ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಸರ್ಕಾರದ…

Read More

ಚಿನ್ನದ ಮೇಲಿನ ವಿವಿಧ ಹೂಡಿಕೆಗಳಿಗೆ ವಿವಿಧ ತೆರಿಗೆಗಳು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Gold Investment Tax Rules India: Capital Gains on Physical, Digital Gold, SGB & ETFs Explained

ಭಾರತೀಯರಿಗೆ ಚಿನ್ನದ ಮೇಲಿನ ಹೂಡಿಕೆ ಎಂದರೆ ಅಚ್ಚುಮೆಚ್ಚು. ಆದರೆ, ನೀವು ಯಾವ ರೂಪದಲ್ಲಿ ಚಿನ್ನವನ್ನು ಖರೀದಿಸುತ್ತೀರಿ (ಭೌತಿಕ ಚಿನ್ನ, ಡಿಜಿಟಲ್ ಚಿನ್ನ, ಗೋಲ್ಡ್ ಇಟಿಎಫ್ ಅಥವಾ ಸಾವರಿನ್ ಗೋಲ್ಡ್ ಬಾಂಡ್), ಮತ್ತು ಅದನ್ನು ಮಾರಿ ಎಷ್ಟು ಲಾಭ ಗಳಿಸುತ್ತೀರಿ ಎಂಬುದರ ಆಧಾರದ ಮೇಲೆ ಅದರ ಮೇಲಿನ ಆದಾಯ ತೆರಿಗೆ ನಿಯಮಗಳು ಬದಲಾಗುತ್ತವೆ. ಚಿನ್ನಕ್ಕೆ ಜಿಎಸ್​ಟಿ ಇರುತ್ತದೆ, ಖರೀದಿಸುವಾಗಲೂ ಮತ್ತು ಮಾರುವಾಗಲೂ ಜಿಎಸ್​ಟಿ ಇರುತ್ತದೆ. ಆದಾಯ ತೆರಿಗೆ ವಿಚಾರಕ್ಕೆ ಬಂದರೆ ಮಾರಿದಾಗ ಸಿಗುವ ಲಾಭಕ್ಕೆ ತೆರಿಗೆಗಳು ಇರುತ್ತವೆ. ಇತ್ತೀಚಿನ…

Read More

ಅಯೋಧ್ಯೆಯಲ್ಲಿ ರಣಬೀರ್ ಕಪೂರ್ ಹೂಡಿಕೆ: 3.31 ಕೋಟಿ ರೂಪಾಯಿಗೆ ಜಮೀನು ಖರೀದಿಸಿದ ನಟ – Kannada News | Ramayana actor Ranbir Kapoor buys property in Ayodhya Sarayu project for Rs 3 Cr

ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಬೆನ್ನಲ್ಲೇ ಈಗ ಬಾಲಿವುಡ್ ನಟ ರಣಬೀರ್ ಕಪೂರ್ ಕೂಡ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ. ಅಯೋಧ್ಯೆಯ (Ayodhya) ಸರಯೂ ನದಿ ದಂಡೆಯ ಮೇಲೆ ನಿರ್ಮಾಣವಾಗುತ್ತಿರುವ ‘ದಿ ಹೌಸ್ ಆಫ್ ಅಭಿನಂದನ್ ಲೋಧಾ’ ಅವರ ‘ದಿ ಸರಯೂ’ ಎಂಬ ಅತ್ಯಾಧುನಿಕ ರಿಯಲ್ ಎಸ್ಟೇಟ್ ಪ್ರಾಜೆಕ್ಟ್‌ನಲ್ಲಿ ರಣಬೀರ್ ಕಪೂರ್ (Ranbir Kapoor) ಅವರು 3.31 ಕೋಟಿ ರೂಪಾಯಿ ಮೌಲ್ಯದ ಜಾಗ ಖರೀದಿಸಿದ್ದಾರೆ ಎಂದು ಸಂಸ್ಥೆ ಗುರುವಾರ (ಮೇ 14) ಪ್ರಕಟಿಸಿದೆ. ರಣಬೀರ್ ಖರೀದಿಸಿರುವ ಈ…

Read More

ಮೋದಿ ಅವರ ಯುಎಇ-ಯೂರೋಪ್ ಪ್ರವಾಸ; 70 ಬಿಲಿಯನ್ ಡಾಲರ್ ವ್ಯಾಪಾರ ಪುಷ್ಟಿ ನಿರೀಕ್ಷೆ – Kannada News | India’s Global Push: Modi’s UAE & Europe Tour for Trade, Tech & Investment Growth

ನವದೆಹಲಿ, ಮೇ 14: ಭಾರತದ ರಫ್ತು ಮತ್ತು ಹೂಡಿಕೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಉತ್ತೇಜನ ನೀಡುವ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 15 ರಿಂದ 20 ರವರೆಗೆ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ಮತ್ತು ಪ್ರಮುಖ ಯುರೋಪಿಯನ್ ದೇಶಗಳ ಬಹು-ರಾಷ್ಟ್ರ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಈ ಮಹತ್ವದ ಐದು ರಾಷ್ಟ್ರಗಳ ವಿದೇಶಿ ಪ್ರವಾಸವನ್ನು ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟ (FIEO) ಬಲವಾಗಿ ಸ್ವಾಗತಿಸಿದೆ. ಪ್ರಧಾನಿ ಮೋದಿ ಅವರು ಈ ಪ್ರವಾಸದಲ್ಲಿ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ…

Read More