‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್ – Kannada News | Toxic’ Teaser: Yash’s Humble Response to Sudeep’s Appreciation Delights Fans
ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ…