SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಅರೆಸ್ಟ್ – Kannada News | SSLC Preparatory Exam Question Paper Leak Busted: Teachers and Students Among 8 Arrested in Karnataka
ಬೆಂಗಳೂರು, ಜನವರಿ 12: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bangalore) ಉತ್ತರ ವಿಭಾಗದ ಸೈಬರ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಬಂಧಿತರಲ್ಲಿ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿದ್ದಾರೆ. ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್‌ನಲ್ಲಿ ಹರಿದಾಡುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಬೆಂಗಳೂರು…