ಅಯೋಧ್ಯೆಯಲ್ಲಿ ರಣಬೀರ್ ಕಪೂರ್ ಹೂಡಿಕೆ: 3.31 ಕೋಟಿ ರೂಪಾಯಿಗೆ ಜಮೀನು ಖರೀದಿಸಿದ ನಟ – Kannada News | Ramayana actor Ranbir Kapoor buys property in Ayodhya Sarayu project for Rs 3 Cr
ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಬೆನ್ನಲ್ಲೇ ಈಗ ಬಾಲಿವುಡ್ ನಟ ರಣಬೀರ್ ಕಪೂರ್ ಕೂಡ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ. ಅಯೋಧ್ಯೆಯ (Ayodhya) ಸರಯೂ ನದಿ ದಂಡೆಯ ಮೇಲೆ ನಿರ್ಮಾಣವಾಗುತ್ತಿರುವ ‘ದಿ ಹೌಸ್ ಆಫ್ ಅಭಿನಂದನ್ ಲೋಧಾ’ ಅವರ ‘ದಿ ಸರಯೂ’ ಎಂಬ ಅತ್ಯಾಧುನಿಕ ರಿಯಲ್ ಎಸ್ಟೇಟ್ ಪ್ರಾಜೆಕ್ಟ್‌ನಲ್ಲಿ ರಣಬೀರ್ ಕಪೂರ್ (Ranbir Kapoor) ಅವರು 3.31 ಕೋಟಿ ರೂಪಾಯಿ ಮೌಲ್ಯದ ಜಾಗ ಖರೀದಿಸಿದ್ದಾರೆ ಎಂದು ಸಂಸ್ಥೆ ಗುರುವಾರ (ಮೇ 14) ಪ್ರಕಟಿಸಿದೆ. ರಣಬೀರ್ ಖರೀದಿಸಿರುವ ಈ…