2 ದಿನ ವರ್ಕ್ ಫ್ರಂ ಹೋಂ, ಆನ್ಲೈನ್ ಮೀಟಿಂಗ್, ವಾಹನ ರಹಿತ ದಿನ; ದೆಹಲಿ ಸರ್ಕಾರ ಮಹತ್ವದ ನಿರ್ಧಾರ – Kannada News | 2 day Work From Home Online Meeting no car day Delhi government takes measures after PM Modis appeal
ನವದೆಹಲಿ, ಮೇ 14: ಮೇ 15ರಿಂದ ಪ್ರಾರಂಭವಾಗಲಿರುವ “ನನ್ನ ಭಾರತ, ನನ್ನ ಕೊಡುಗೆ” ಅಭಿಯಾನದಡಿಯಲ್ಲಿ ದೆಹಲಿ ಸರ್ಕಾರ ಇಂದು ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿದೆ. ಸರ್ಕಾರಿ ನೌಕರರು ಇನ್ನು ವಾರದಲ್ಲಿ ಎರಡು ದಿನ ಮನೆಯಿಂದಲೇ ಕೆಲಸ (Work from Home) ಮಾಡಬೇಕು. ಖಾಸಗಿ ಸಂಸ್ಥೆಗಳು ಸಹ ಇದೇ ರೀತಿ ಕೆಲಸ ಮಾಡಲು ಸೂಚಿಸಲಾಗಿದೆ. ಹಾಗೇ ಪ್ರತಿ ಸೋಮವಾರ ಖಾಸಗಿ ವಾಹನದ ಬದಲು ಮೆಟ್ರೋ ಬಳಸಲು ಕರೆನೀಡಲಾಗಿದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಪೆಟ್ರೋಲ್…