ಕಲಬುರಗಿ: ಕಿದ್ವಾಯಿ ಆಸ್ಪತ್ರೆಯಲ್ಲಿನ ಎಸಿ ಕಳ್ಳತನ: ವೈದ್ಯರ ವಿರುದ್ದವೇ ಗಂಭೀರ ಆರೋಪ – Kannada News | Kalaburagi: AC Theft at Kidwai Hospital; Serious Allegations Against Doctors
ಕಲಬುರಗಿ, ಡಿಸೆಂಬರ್ 22: ಕಿದ್ವಾಯಿ (Kidwai) ಈ ಭಾಗದ ಬಡ ಜನರ ಉಪಯೋಗಕ್ಕಿರುವ ಕ್ಯಾನ್ಸರ್ ಆಸ್ಪತ್ರೆ. ಆದರೆ ಆಸ್ಪತ್ರೆಯಲ್ಲಿನ ಕೆಲ ಬೆಲೆ ಬಾಳುವ ವಸ್ತುಗಳನ್ನು ಅಲ್ಲಿನ ಕೆಲ ವೈದ್ಯರೇ ಕಳ್ಳತನ (theft) ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಲಕ್ಷಾಂತರ ಮೌಲ್ಯದ ಎಸಿಗಳನ್ನ ತಮ್ಮ ನಿವಾಸಕ್ಕೆ ಬಳಿಸಿಕೊಂಡಿದ್ದಾರಂತೆ. ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲೇ ಗೋಲ್ಮಾಲ್ ನಡೆದಿರುವುದು ಕೇಸರಿ ಪಡೆ ತನಿಖೆಗೆ ಆಗ್ರಹಿಸಿದೆ. ಕಲಬುರಗಿಯ ಕಿದ್ವಾಯಿ ಆಸ್ಪತ್ರೆಯ ಮುಖ್ಯಸ್ಥರ ವಿರುದ್ದವೇ ಗಂಭೀರ ಆರೋಪ ಕೇಳಿಬಂದಿದೆ. ಏಕೆಂದರೆ ಆಸ್ಪತ್ರೆಯಲ್ಲಿ ಲಕ್ಷಾಂತರ ಮೌಲ್ಯದ…