IPL 2026: ಆರ್ಸಿಬಿಯ ಉಳಿದೆರಡು ಲೀಗ್ ಪಂದ್ಯಗಳು ಯಾರ ವಿರುದ್ಧ? ಆ 2 ತಂಡಗಳ ಪ್ಲೇಆಫ್ ಲೆಕ್ಕಾಚಾರವೇನು? – Kannada News | RCB’s IPL 2026 Playoff Path: After KKR Win, Decisive Battles Await Against PBKS and SRH
ಐಪಿಎಲ್ 2026 ರ 57 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದಲ್ಲದೆ 16 ಪಾಯಿಂಟ್ಗಳೊಂದಿಗೆ ಪ್ಲೇಆಫ್ಗೆ ಮತ್ತಷ್ಟು ಹತ್ತಿರವಾಗಿದೆ. ಪ್ಲೇಆಫ್ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿತ್ತು. ಅದರಲ್ಲೂ ಕೆಕೆಆರ್ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲಿ ಆರ್ಸಿಬಿ ಎದುರು ಶರಣಾದ ಕೆಕೆಆರ್ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಇತ್ತ ಆರ್ಸಿಬಿ 16 ಅಂಕಗಳನ್ನು ಹೊಂದಿದ್ದರೂ ಪ್ಲೇಆಫ್ಗೆ ತನ್ನ ಸ್ಥಾನವನ್ನು ಇನ್ನು…