Headlines

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ – Kannada News | Bengaluru to Get 50 km Elevated Corridor; DK Shivakumar Announces

ಬೆಂಗಳೂರು, ಡಿಸೆಂಬರ್​ 22: ದೇಶದಲ್ಲೇ ಪ್ರಥಮ ಬಾರಿಗೆ 50 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​​ ಹೇಳಿದ್ದಾರೆ. ಮೆಟ್ರೋ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಸುಮಾರು 100 ಕಿ.ಮೀ ಉದ್ದದ ಮೆಟ್ರೋ ಮೂರನೇ ಹಂತದ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗುವುದು. ಈ ಯೋಜನೆಯಲ್ಲಿ ಎಲಿವೇಟೆಡ್ ಕಾರಿಡಾರ್ ಸಹ ಸೇರಿದೆ. ವಿಶೇಷವಾಗಿ, ಒಟ್ಟು 50 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ – Kannada News | Hubballi Honor Killing Case: Husband Vivekananda Reacts after funeral of His Wife Manya

ಹುಬ್ಬಳ್ಳಿ, (ಡಿಸೆಂಬರ್ 22): ಹುಬ್ಬಳ್ಳಿ ನಡೆದ ಮರ್ಯಾದೆ ಹತ್ಯೆ (Hubballi Honor Killing) ಇಡೀ ರಾಜ್ಯವನ್ನೇ ಬಿಚ್ಚಿಬೀಳಿಸಿದೆ. 22 ವರ್ಷ ವಯಸ್ಸಿನ ಮಾನ್ಯ ಹಾಗೂ ವಿವೇಕಾನಂದ ಇಬ್ಬರೂ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಇನಾಂ ವೀರಾಪುರ ಗ್ರಾಮದವರು. ಯುವತಿ ಲಿಂಗಾಯತ ಸಮಾಜಕ್ಕೆ ಸೇರಿದ್ರೆ.. ಯುವಕ ದಲಿತನಾಗಿದ್ದ. ಡಿಗ್ರಿ ಓದುವಾಗಲೇ ಇಬ್ಬರ ನಡುವೆ ಪ್ರೀತಿ ಅಂಕುರಿಸಿತ್ತು. ಮನೆಯವರ ಬೆದರಿಕೆಗೂ ಬಗ್ಗದಷ್ಟು ಆಳವಾಗಿ ಇಬ್ಬರ ನಡುವೆ ಪ್ರೀತಿ ಬೇರೂರಿತ್ತು. ಮಾನ್ಯ, ವಿವೇಕಾನಂದನ ಬಿಟ್ಟು ಬದುಕಲ್ಲ ಅಂತಾ ಹಠ…

Read More

ಒಂದು ಸಂಸ್ಥೆ ಹೇಗೆ ಕಾರ್ಯನಿರ್ವಹಿಸಬೇಕು? ಕಾರ್ಪೊರೇಟ್ ಲೋಕಕ್ಕೆ ಮಾದರಿಯಾದ ಡಿಆರ್​ಡಿಒ – Kannada News | DRDO shows how research and development, deep tech, intellectual properties help save big money

ಭಾರತದ ರಕ್ಷಣಾ ಇಲಾಖೆಯ ಆರ್ ಅಂಡ್ ಡಿ ಅಂಗವಾಗಿರುವ ಡಿಆರ್​ಡಿಒ (DRDO) ಐದು ವರ್ಷದಲ್ಲಿ ಭಾರತದ ವೆಚ್ಚವನ್ನು 2.64 ಲಕ್ಷ ಕೋಟಿ ರೂನಷ್ಟು ಉಳಿಸಿದೆ ಎನ್ನುವ ಒಂದು ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಸಂಸದೀಯ ಸಮಿತಿಯೊಂದು ಇತ್ತೀಚೆಗೆ ಈ ವಿಚಾರವನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ದೇಶೀಯವಾಗಿ ರೂಪಿತವಾಗುತ್ತಿರುವ ಅನೇಕ ಶಸ್ತ್ರಾಸ್ತ್ರ ತಂತ್ರಜ್ಞಾನ ಹಾಗೂ ಮಿಲಿಟರಿ ಉತ್ಪನ್ನಗಳಲ್ಲಿ ಡಿಆರ್​ಡಿಒ ಹೆಸರು ಬಹುತೇಕ ಇದ್ದೇ ಇರುತ್ತದೆ. ಬಹಳ ಕ್ಷಮತೆ ಹಾಗೂ ಹೊಸತನಕ್ಕೆ ಉದಾಹರಣೆಯಾಗಿ ಡಿಆರ್​ಡಿಒ ಇದೆ. ಆರ್ ಅಂಡ್ ಎಷ್ಟು ಮುಖ್ಯ…

Read More

ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಲು ಮನೆಯಲ್ಲಿ ಈ ಗಿಡಗಳನ್ನು ನೆಡಿ – Kannada News | Planting these plants can help you get rid of the menace of lizards

ಸೊಳ್ಳೆ, ಹಲ್ಲಿ (lizards), ಜಿರಳೆ, ಇಲಿ ಇವೆಲ್ಲವೂ ಪ್ರತಿ ಮನೆಗೂ ಕರೆಯದೆ ಬರುವ ಅತಿಥಿಗಳು ಅಂತಾನೇ ಹೇಳಬಹುದು. ಒಮ್ಮೆ ಮನೆಯೊಳಗೆ ನುಸುಳಿದರೆ ಸಾಕು ಇವು ಸಿಕ್ಕಾಪಟ್ಟೆ ಕಿರಿಕಿರಿ ಉಂಟು ಮಾಡುತ್ತವೆ. ಇವುಗಳನ್ನು ಓಡಿಸುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಅದರಲ್ಲೂ ಗೋಡೆಯ ಮೇಲೆ ಓಡಾಡುವ ಹಲ್ಲಿಗಳು ಯಾವಾಗ ಮೈ ಮೇಲೆ ಬೀಳುತ್ತವೋ, ತಯಾರಿಸಿಟ್ಟ ಆಹಾರದ ಮೇಲೆ ಬೀಳುತ್ತವೋ ಎಂಬ ಸಣ್ಣ ಭಯ ಎಲ್ಲರಲ್ಲೂ ಇದ್ದೇ ಇರುತ್ತದೆ.  ಅದಕ್ಕಾಗಿ ಇವುಗಳನ್ನು ಓಡಿಸಲು ಹಲವರು ಅನೇಕಾರು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ನೀವು ಸಹ ಇದೇ…

Read More

ಬಾಂಗ್ಲಾದೇಶದಲ್ಲಿ ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು – Kannada News | Bangladesh violence Another youth leader Motaleb Sikder shot in head days after Osman Hadis killing

ಢಾಕಾ, ಡಿಸೆಂಬರ್ 22: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಅಶಾಂತಿ ಹುಟ್ಟುಹಾಕಿದ ಷರೀಫ್ ಉಸ್ಮಾನ್ ಬಿನ್ ಹಾದಿ ಹತ್ಯೆಯ ಕೆಲವು ದಿನಗಳ ನಂತರ ಇಂದು ಬಾಂಗ್ಲಾದೇಶದಲ್ಲಿ (Bangladesh) ಮತ್ತೊಬ್ಬ ಯುವ ನಾಯಕನ ಮೇಲೆ ಗುಂಡು ಹಾರಿಸಲಾಗಿದೆ. ಯುವ ನಾಯಕನನ್ನು ಬಾಂಗ್ಲಾದೇಶದ ರಾಷ್ಟ್ರೀಯ ನಾಗರಿಕ ಪಕ್ಷದ ಖುಲ್ನಾ ವಿಭಾಗೀಯ ಮುಖ್ಯಸ್ಥ ಮೋತಲೆಬ್ ಸಿಕ್ದರ್ ಎಂದು ಗುರುತಿಸಲಾಗಿದೆ. ಅವರ ತಲೆಗೆ ಗುಂಡು ಹಾರಿಸಲಾಗಿದೆ. ಮೋತಲೆಬ್ ಸಿಕ್ದರ್ ಅವರ ತಲೆಯ ಎಡಭಾಗಕ್ಕೆ ಗುಂಡು ಹಾರಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರು ಗಾಯಗಳಿಗೆ ಚಿಕಿತ್ಸೆ…

Read More

ಬಹಿರಂಗವಾಗಿ ಇಂಗ್ಲೆಂಡ್‌ ತಂಡದ ಮಾನ ಕಳೆದ ರೋಹಿತ್ ಶರ್ಮಾ – Kannada News | Rohit Sharma Mocks England’s Ashes Failure: Test Struggles in Australia

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಆಶಸ್ ಸರಣಿಯಲ್ಲಿ ಇಂಗ್ಲೆಂಡ್‌ ತಂಡ 3-0 ಅಂತರದ ಹಿನ್ನಡೆ ಅನುಭವಿಸಿದೆ. ಆಸೀಸ್ ನೆಲದಲ್ಲಿ ಆತಿಥೇಯರ ದಾಳಿಗೆ ನಲುಗಿ ಹೋಗಿರುವ ಇಂಗ್ಲೆಂಡ್‌ ಆಡಿರುವ 3 ಪಂದ್ಯಗಳಲ್ಲೂ ಏಕಪಕ್ಷೀಯ ಸೋಲು ಅನುಭವಿಸಿದೆ. ಹೀಗಾಗಿ ಟೆಸ್ಟ್ ಕ್ರಿಕೆಟ್ ದಿಕ್ಕು ಬದಲಿಸಲು ಹೊರಟಿದ್ದ ಇಂಗ್ಲೆಂಡ್‌ ದಿಕ್ಕಾಪಾಲಾಗಿರುವುದು ವಿಶ್ವ ಕ್ರಿಕೆಟ್ ಮುಂದೆ ನಗೆಪಾಟಲಿಗೀಡಾಗಿದೆ. ಇದೀಗ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಕೂಡ ಇಂಗ್ಲೆಂಡ್‌ ತಂಡವನ್ನು ಬಹಿರಂಗವಾಗಯೇ ಅಣಕಿಸಿದ್ದಾರೆ. ರೋಹಿತ್ ಶರ್ಮಾ ಇತ್ತೀಚೆಗೆ ಗುರುಗ್ರಾಮದಲ್ಲಿ ನಡೆದ…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಕೊನೆ ಸಲ ಮಗಳ ಮುಖ ನೋಡಲು ಬಾರದ ಪೋಷಕರು, ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ – Kannada News | Hubballi Honor Killing Case: Husband Vivekananda make all funeral process of Manya

ಹುಬ್ಬಳ್ಳಿ, (ಡಿಸೆಂಬರ್ 22): ಹುಬ್ಬಳ್ಳಿಯ (Hubballi) ಮಾನ್ಯ ಹಾಗೂ ವಿವೇಕಾನಂದ ಇವರಿಬ್ಬರು ಜಾತಿ ಗಡಿ ಮೀರಿ ಪ್ರೀತಿ ಮಾಡಿದ್ರು.. ಹೆತ್ತವರನ್ನ ಎದುರುಹಾಕಿಕೊಂಡು ಮದುವೆಯನ್ನೂ ಮಾಡಿಕೊಂಡಿದ್ರು. ಮದುವೆಯಾಗಿ 7 ತಿಂಗಳು ಕಳೆದಿತ್ತು. ಯುವತಿ ಸಹ 6 ತಿಂಗಳ ಗರ್ಭಿಣಿಯಾಗಿದ್ಳು. ಆದ್ರೆ ಜಾತಿ ಅಮಲು ತಲೆಗೇರಿಸಿಕೊಂಡಿದ್ದ ಯುವತಿ ತಂದೆ, ಗರ್ಭಿಣಿ ಮಗಳನ್ನೇ ಬಡಿದುಕೊಂದಿದ್ದಾನೆ. ಈ ಮರ್ಯಾದೆಗೇಡು ಹತ್ಯೆಗೆ ಹುಬ್ಬಳ್ಳಿ( Hubballi Honor Killing) ಬೆಚ್ಚಿಬಿದ್ದಿದೆ. ಬಿಗಿ ಪೊಲೀಸ್ ಬಂದೋಬಸ್ತ್​​​ ನಲ್ಲೇ ಇನಾಮ್‌ ವೀರಾಪುರ ಗ್ರಾಮದ ಹಳ್ಳದಲ್ಲಿ ಮಾನ್ಯಾಳ ಅಂತ್ಯಕ್ರಿಯೆ ಆಗಿದ್ದು,…

Read More

ಮುಸ್ಲಿಮರಿಗೆ ‘ವಂದೇ ಮಾತರಂ’ ಹಾಡು ನೋವುಂಟು ಮಾಡುತ್ತದೆ ಎಂದು ಬದಲಾವಣೆ ಮಾಡಿದ್ರು: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ, ಡಿ.22: ವಂದೇ ಮಾತರಂಗೆ 150 ವರ್ಷಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಈ ಹಿಂದೆ ಚರ್ಚೆಯಾಗಿತ್ತು. ಇದೀಗ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಈ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಧಾನಸಭೆಯಲ್ಲಿ ಮಾತನಾಡಿದ್ದು, ಕಾಂಗ್ರೆಸ್​​​ ವಿರುದ್ಧ ಟೀಕೆ ಮಾಡಿದ್ದಾರೆ. ಜಿನ್ನಾ ಕಾಂಗ್ರೆಸ್‌ನಲ್ಲಿ ಇರುವವರೆಗೂ, ವಂದೇ ಮಾತರಂ ನಿರ್ಣಾಯಕ ವಿವಾದದ ಅಂಶವಾಗಿರಲಿಲ್ಲ. ಅವರು ಕಾಂಗ್ರೆಸ್ ತೊರೆದ ತಕ್ಷಣ, ಜಿನ್ನಾ ಅದನ್ನು ಮುಸ್ಲಿಂ ಲೀಗ್‌ನ ಸಾಧನವನ್ನಾಗಿ ಮಾಡಿಕೊಂಡರು ಮತ್ತು ಉದ್ದೇಶಪೂರ್ವಕವಾಗಿ ಹಾಡಿಗೆ ಕೋಮು ಬಣ್ಣವನ್ನು ನೀಡಿದರು….

Read More

ಚಿನ್ನದ ಬೆಲೆ 13,500 ರೂನಿಂದ 31,500 ರೂಗೆ ಏರುತ್ತಾ? ಎಡ್ ಯಾರ್ದೆನಿ ಭವಿಷ್ಯ – Kannada News | Gold price prediction by Ed Yardeni, says the rates might cross 10,000 USD per ounce in 4 years

ನವದೆಹಲಿ, ಡಿಸೆಂಬರ್ 22: ಚಿನ್ನದ ಬೆಲೆ (gold rate) ಕಳೆದ ಒಂದು ವರ್ಷದಲ್ಲಿ ಅಸಾಮಾನ್ಯ ರೀತಿಯಲ್ಲಿ ಓಡಿದೆ. ಈ ಭರ್ಜರಿ ಓಟ ಹೀಗೆ ಮುಂದುವರಿಯುತ್ತಾ ಎನ್ನುವುದು ಹಲವರಿಗೆ ಇರುವ ಪ್ರಶ್ನೆಯಾಗಿದೆ. ಯಾರ್ದೇನಿ ರಿಸರ್ಚ್ ಸಂಸ್ಥೆಯ ಮುಖ್ಯಸ್ಥರಾದ ಎಡ್ ಯಾರ್ದೇನಿ ಅವರ ಪ್ರಕಾರ ಚಿನ್ನದ ಬೆಲೆ 2029ರಲ್ಲಿ ಗ್ರಾಮ್​ಗೆ 31,000 ರೂ ದಾಟಿ ಹೋಗಬಹುದು. ಸದ್ಯ ಅಮೆರಿಕದ ನ್ಯೂಯಾರ್ಕ್​ನ ಕಮಾಡಿಟಿ ಎಕ್ಸ್​ಚೇಂಜ್​ನಲ್ಲಿ (ಸರಕು ವಿನಿಮಯ ಕೇಂದ್ರ) ಚಿನ್ನದ ಬೆಲೆ ಒಂದು ಔನ್ಸ್​ಗೆ 4,400 ಡಾಲರ್ ಇದೆ. 2029ರಲ್ಲಿ ಇದರ…

Read More

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ – Kannada News | Rashika Shetty says Gilli Nata is cunning in Bigg Boss Kannada Season 12 show

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಫಿನಾಲೆ ಸಮೀಪಿಸುತ್ತಿದೆ. ನಟಿ ರಾಶಿಕಾ ಶೆಟ್ಟಿ (Rashika Shetty) ಅವರು ಗಿಲ್ಲಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಾರದ ನಾಮಿನೇಷನ್ ಪ್ರಕ್ರಿಯೆ ವೇಳೆ ಗಿಲ್ಲಿಯನ್ನು ರಾಶಿಕಾ ನಾಮಿನೇಟ್ ಮಾಡಿದ್ದಾರೆ. ಇದಕ್ಕೆ ಅವರು ಕಾರಣ ನೀಡಿದ್ದಾರೆ. ‘ಗಿಲ್ಲಿ ಪ್ರತಿ ದಿನ ಒಂದೊಂದು ಪಾತ್ರ ಮಾಡುತ್ತಿದ್ದಾನೆ. ಅವನು ಬಹಳ ದೊಡ್ಡ ಕುತಂತ್ರಿ’ ಎಂದು ರಾಶಿಕಾ ಶೆಟ್ಟಿ ಅವರು ಹೇಳಿದ್ದಾರೆ. ಇಷ್ಟು ದಿನ ಸೀಕ್ರೆಟ್ ರೂಮ್​​ನಲ್ಲಿ ಇದ್ದ ರಕ್ಷಿತಾ ಶೆಟ್ಟಿ…

Read More