Headlines

Railway Vacancy 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 1,191 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | South East Central Railway ITI Apprentice Vacancy 2026: No Exam, Direct Merit Selection

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ನೀವು ಐಟಿಐ (ITI) ಮುಗಿಸಿ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸಿದ್ದರೆ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ದಕ್ಷಿಣ ಪೂರ್ವ ಮಧ್ಯ ರೈಲ್ವೆ (SECR) ವಿವಿಧ ಟ್ರೇಡ್‌ಗಳಲ್ಲಿ ಖಾಲಿ ಇರುವ ಒಟ್ಟು 1,191 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆದ್ದರಿಂದ ಆಸಕ್ತರು ತಡಮಾಡದೇ ಕೂಡಲೇ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರಗಳು ರೈಲ್ವೆ ಇಲಾಖೆಯ ಬಿಲಾಸ್‌ಪುರ ಮತ್ತು ರಾಯ್‌ಪುರ ಡಿವಿಷನ್‌ಗಳಲ್ಲಿ ಈ ನೇಮಕಾತಿ ನಡೆಯುತ್ತಿದೆ. ಒಟ್ಟು ಹುದ್ದೆಗಳು: 1,191 ಹುದ್ದೆಯ ಹೆಸರು:…

Read More

ಕಾಂಗ್ರೆಸ್​ ಪಕ್ಷದ ಆಪದ್ಭಾಂಧವ ಸತೀಶನ್ ಈಗ ಕೇರಳದ ಸಿಎಂ; ಹೇಗಿತ್ತು ಅವರ ರಾಜಕೀಯ ಜೀವನ? – Kannada News | Kerala CM VD Satheesan Political Journey Saviour of Congress 6 time MLA and grassroots worker

ತಿರುವನಂತಪುರಂ, ಮೇ 14: 10 ದಿನಗಳ ಕುತೂಹಲ, ಆಂತರಿಕ ಕಲಹ, ಲಾಬಿ, ವಿಪಕ್ಷಗಳ ಟೀಕೆಯ ನಡುವೆ ಕೇರಳಕ್ಕೆ ಕೊನೆಗೂ ಓರ್ವ ನಾಯಕ ಸಿಕ್ಕಿದ್ದಾರೆ. ಕಾಂಗ್ರೆಸ್ ಇಂದು ವಿ.ಡಿ. ಸತೀಶನ್ (VD Satheesan) ಅವರನ್ನು ಕೇರಳ ಸಿಎಂ ಎಂದು ಘೋಷಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಯುಡಿಎಫ್​ ಭರ್ಜರಿ ಗೆಲುವು ಸಾಧಿಸಿದ್ದರೂ ಕಾಂಗ್ರೆಸ್​​ನಲ್ಲಿ ಮುಖ್ಯಮಂತ್ರಿಯ ಆಯ್ಕೆ ಅಂತಿಮವಾಗಿರಲಿಲ್ಲ. ಕೇರಳದ ಕಾಂಗ್ರೆಸ್​​ನಲ್ಲೇ ಸತೀಶನ್ ಮತ್ತು ಕೆ.ಸಿ. ವೇಣುಗೋಪಾಲ್ ಬೆಂಬಲಿಗರ ನಡುವೆ ಲಾಬಿ ಶುರುವಾಗಿತ್ತು. ಕಾಂಗ್ರೆಸ್ ಹೈಕಮಾಂಡ್​​ಗೆ ತೀರಾ ಆಪ್ತರಾಗಿರುವ ಕೆ.ಸಿ. ವೇಣುಗೋಪಾಲ್…

Read More

‘ಜನ ನಾಯಗನ್’ ಸಿನಿಮಾ ಬಿಡುಗಡೆ ತಡೆದಿದ್ದು ಯಾರು? ಮಾಹಿತಿ ನೀಡಿದ ನಿರ್ಮಾಪಕ – Kannada News | What really happened to Jana Nayagan movie why it is not released yet

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ತಮಿಳುನಾಡು ರಾಜಕೀಯದಲ್ಲಿ ಇತಿಹಾಸ ಬರೆದಿದ್ದು, ಇದೀಗ ರಾಜ್ಯದ ಸಿಎಂ ಆಗಿದ್ದಾರೆ. ಆದರೆ ಕೆಲವು ತಿಂಗಳುಗಳ ಮುಂಚೆ ಪರಿಸ್ಥಿತಿ ಭಿನ್ನವಾಗಿತ್ತು. ಅವರ ರಾಜಕೀಯ ಪಯಣಕ್ಕೆ ಹಲವು ಅಡ್ಡಗಾಲುಗಳು ಎದುರಾಗಿದ್ದವು. ಅವರ ಮೇಲೆ ಸತತ ವಾಗ್ದಾಳಿ, ಚಾರಿತ್ರ್ಯ ವಧೆಯ ಪ್ರಯತ್ನಗಳು ನಡೆದಿದ್ದವು, ಮಾತ್ರವಲ್ಲದೆ, ಅವರ ಸಿನಿಮಾ ‘ಜನ ನಾಯಗನ್’ ಬಿಡುಗಡೆಯನ್ನು ರಾಜಕೀಯ ಪ್ರಭಾವ ಬಳಸಿ ತಡೆಯಲಾಗಿತ್ತು. ಇದು ತಮ್ಮ ಕೊನೆಯ ಸಿನಿಮಾ ಎಂದು ವಿಜಯ್ ಹೇಳಿದ್ದರು, ಅಭಿಮಾನಿಗಳು ಸಹ…

Read More

Union Bank Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಸುವರ್ಣಾವಕಾಶ; ಯೂನಿಯನ್ ಬ್ಯಾಂಕ್‌ನಲ್ಲಿ 1,865 ಹುದ್ದೆಗಳಿಗೆ ನೇಮಕಾತಿ – Kannada News | Union Bank Apprentice Recruitment 2026: 1865 Posts – Apply Now for Banking Careers

ಯೂನಿಯನ್ ಬ್ಯಾಂಕ್‌ನಲ್ಲಿ ಉದ್ಯೋಗವಕಾಶImage Credit source: Pinterest ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನದ ಕನಸು ಕಾಣುತ್ತಿದ್ದರೆ, ಇದು ಒಂದು ಉತ್ತಮ ಅವಕಾಶವಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಒಟ್ಟು 1,865 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನವು ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಕಾರ್ಯವೈಖರಿಯ ಬಗ್ಗೆ ಆಳವಾದ ಪ್ರಾಯೋಗಿಕ ಅನುಭವವನ್ನು ಒದಗಿಸಲು ವೇದಿಕೆಯಾಗಲಿದೆ. ಈ ನೇಮಕಾತಿ ಅಭಿಯಾನದಡಿಯಲ್ಲಿ ಒಟ್ಟು 1,865 ಹುದ್ದೆಗಳನ್ನು ವಿವಿಧ ರಾಜ್ಯಗಳ ನಡುವೆ ಹಂಚಿಕೆ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು…

Read More

ಕರಿಕೋಟ್ ಧರಿಸಿ ಕಣ್ ಕುಕ್ಕಿದ ಮಮತಾ; ಬಂಗಾಳ ಹಿಂಸಾಚಾರ ಪ್ರಕರಣದಲ್ಲಿ ಕೋರ್ಟ್​ನಲ್ಲಿ ದೀದಿ ವಕೀಲಿಕೆ – Kannada News | Mamata Banerjee Appears as Lawyer in Calcutta HC for West Bengal Post Election Violence PIL

ಕೋಲ್ಕತ್ತಾ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು ಗುರುವಾರ ವಕೀಲರ ಕಪ್ಪು ಕೋಟ್ ಧರಿಸಿ ಮೊದಲ ಬಾರಿಗೆ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾಗಿ ಎಲ್ಲರ ಗಮನ ಸೆಳೆದರು. ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಪರವಾಗಿ ವಾದ ಮಂಡಿಸಲು ಅವರು ಖುದ್ದಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು. ನ್ಯಾಯಾಲಯದಲ್ಲಿ ತಮ್ಮ ವಾದ ಮಂಡಿಸಿದ ಮಮತಾ ಬ್ಯಾನರ್ಜಿ, “ನಾನು ಇಲ್ಲಿ…

Read More

ಸಿಎಂ ವಿಜಯ್ ಅನುಮತಿ ನೀಡಿದ್ದರೂ ತ್ರಿಶಾ ನಟನೆಯ ‘ಕರುಪ್ಪು’ ಚಿತ್ರಕ್ಕೆ ತಪ್ಪಲಿಲ್ಲ ತೊಂದರೆ – Kannada News | Suriya Trisha starrer Karuppu early shows cancelled despite CM Vijay permission

ಕಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ಕರುಪ್ಪು’ (Karuppu) ಇಂದು (ಮೇ 14) ತೆರೆಕಂಡಿದೆ. ಸೂರ್ಯ ಮತ್ತು ತ್ರಿಶಾ ಕೃಷ್ಣನ್ (Suriya Trisha) ನಟನೆಯ ಈ ಥ್ರಿಲ್ಲರ್ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲವಿತ್ತು. ಆದರೆ, ಸಿನಿಮಾ ಬಿಡುಗಡೆಯಾದ ಕೆಲವೇ ಗಂಟೆಗಳ ಮೊದಲು ಚಿತ್ರತಂಡ ತೆಗೆದುಕೊಂಡ ನಿರ್ಧಾರವೊಂದು ಅಭಿಮಾನಿಗಳಲ್ಲಿ ತೀವ್ರ ನಿರಾಶೆ ಮೂಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Vijay) ಅವರು ಈ ಚಿತ್ರದ ಮುಂಜಾನೆಯ ಪ್ರದರ್ಶನಕ್ಕೆ ವಿಶೇಷ ಅನುಮತಿ ನೀಡಿದ್ದರೂ ಸಹ, ಕೊನೆಯ ಕ್ಷಣದಲ್ಲಿ ಬೆಳಿಗ್ಗೆ 9…

Read More

ಮೇ 30ರಿಂದ 3ನೇ ಹಂತದ SIR: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ – Kannada News | Election Commission of India Announces SIR Phase 3 in 16 States Including Karnataka and 3 Union Territories

ನವದೆಹಲಿ, ಮೇ 14: ಕರ್ನಾಟಕ ಸೇರಿದಂತೆ 16 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮೇ 30ರಿಂದ ಆರಂಭವಾಗಲಿದ್ದು, ಸುಮಾರು 3.94 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳು ನೇಮಿಸಿರುವ 3.42 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳ ಸಹಾಯದಿಂದ 36.73 ಕೋಟಿ ಮತದಾರರನ್ನು ಮನೆಮನೆಗೆ ತೆರಳಿ ಪರಿಶೀಲಿಸುವ ಕಾರ್ಯ ನಡೆಯಲಿದೆ….

Read More

ಕೇರಳಂ ಸಿಎಂ: ರಾಹುಲ್, ಸೋನಿಯಾ ಗಾಂಧಿ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣಗಳೇನು? – Kannada News | Kerala CM: reasons why Congress picked VD Satheesan over KC Venugopal

ತಿರುವನಂತಪುರ, (ಮೇ 14): ಕೇರಳಂ ಮುಖ್ಯಮಂತ್ರಿ (Kerala CM) ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿದ್ದ ಆಂತರಿಕ ಬೆಳವಣಿಗೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ದು,  ಅಂತಿಮವಾಗಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ (VD Satheesan) ಅವರನ್ನ ಆಯ್ಕೆ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದ್ರೆ, ಹೈಕಮಾಂಡ್ ನಾನಾ ಲೆಕ್ಕಾಚಾರಗಳನ್ನು ಹಾಕಿ ಅಂತಿಮವಾಗಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ….

Read More

‘ಪತಿಯನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಇಲ್ಲ’; ದಿಲೀಪ್ ರಾಜ್ ಪತ್ನಿಯ ಭಾವುಕ ಪೋಸ್ಟ್ – Kannada News | Dileep Raj Demise: Wife Sreevidya’s Emotional Tribute Post, No Peace Until I See Him Again

ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ವಾರ್ತೆ ಅಭಿಮಾನಿಗಳಿಗೆ ಶಾಕ್ ನೀಡಿದೆ. ಪತಿಯ ಜೊತೆ ಕಳೆದ 25 ವರ್ಷಗಳಿಂದ ಸಂಸಾರ ನಡೆಸಿಕೊಂಡು ಬರುತ್ತಿದ್ದ ಪತ್ನಿ ಶ್ರೀವಿದ್ಯಾ ಅವರ ಮನಸ್ಸು ಒಡೆದುಹೋಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಪತಿಯನ್ನು ಕಳೆದುಕೊಂಡ ನೋವಿನಲ್ಲೂ ಬೆಂಬಲವಾಗಿ ನಿಂತವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ದಿಲೀಪ್ ನೆನಪಿನ ಬಗ್ಗೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಪತ್ನಿ ಶ್ರೀವಿದ್ಯಾ ಅವರ ಪೋಸ್ಟ್‌ನಲ್ಲಿ ಏನಿದೆ? ‘ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಚಿರಋಣಿಯಾಗಿದ್ದೇನೆ….

Read More

ಹುಬ್ಬಳ್ಳಿಯಲ್ಲಿ ಶುರುವಾಯ್ತು ಹಿಜಾಬ್ ಕಿಚ್ಚು: ಮುತಾಲಿಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ – Kannada News | Hijab Row Resurfaces: Hubballi Protest, Muthalik Urges Saffron Shawls in Schools

ಪ್ರಮೋದ್​​ ಮುತಾಲಿಕ್​ ನೇತೃತ್ವದಲ್ಲಿ ಪ್ರತಿಭಟನೆ​ Image Credit source: tv9 kannada ಹುಬ್ಬಳ್ಳಿ, ಮೇ 14: ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಿಜಾಬ್ ವಿವಾದ (Hijab Controversy) ದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಅವಕಾಶ ನೀಡಿರುವುದು, ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ (Hubballi) ಶ್ರೀರಾಮಸೇನೆಯಿಂದ ಪ್ರತಿಭಟನೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಲೆ,…

Read More