ಕರಿಕೋಟ್ ಧರಿಸಿ ಕಣ್ ಕುಕ್ಕಿದ ಮಮತಾ; ಬಂಗಾಳ ಹಿಂಸಾಚಾರ ಪ್ರಕರಣದಲ್ಲಿ ಕೋರ್ಟ್ನಲ್ಲಿ ದೀದಿ ವಕೀಲಿಕೆ – Kannada News | Mamata Banerjee Appears as Lawyer in Calcutta HC for West Bengal Post Election Violence PIL
ಕೋಲ್ಕತ್ತಾ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು ಗುರುವಾರ ವಕೀಲರ ಕಪ್ಪು ಕೋಟ್ ಧರಿಸಿ ಮೊದಲ ಬಾರಿಗೆ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾಗಿ ಎಲ್ಲರ ಗಮನ ಸೆಳೆದರು. ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಪರವಾಗಿ ವಾದ ಮಂಡಿಸಲು ಅವರು ಖುದ್ದಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು. ನ್ಯಾಯಾಲಯದಲ್ಲಿ ತಮ್ಮ ವಾದ ಮಂಡಿಸಿದ ಮಮತಾ ಬ್ಯಾನರ್ಜಿ, “ನಾನು ಇಲ್ಲಿ…