WTC ಅಂಕ ಪಟ್ಟಿಯಲ್ಲಿ ಮೇಲೇರಿದ ನ್ಯೂಝಿಲೆಂಡ್ – Kannada News | WTC 2025 Standings: New Zealand climb to second spot
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ನ್ಯೂಝಿಲೆಂಡ್ ಶುಭಾರಂಭ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಕಿವೀಸ್ ಪಡೆ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ನೂತನ ಅಂಕ ಪಟ್ಟಿ ಕೂಡ ಬಿಡುಗಡೆಯಾಗಿದೆ. ನೂತನ ಅಂಕ ಪಟ್ಟಿಯಲ್ಲೂ ಆಸ್ಟ್ರೇಲಿಯಾ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಆಸೀಸ್ ಪಡೆ ಈವರೆಗೆ 6 ಪಂದ್ಯಗಳನ್ನು ಆಡಿದ್ದು, ಎಲ್ಲಾ ಮ್ಯಾಚ್ಗಳಲ್ಲೂ ಜಯ ಸಾಧಿಸಿದೆ. ಈ ಮೂಲಕ 100 ಶೇಕಡಾವಾರಿನೊಂದಿಗೆ ಮೊದಲ ಸ್ಥಾನವನ್ನು ಅಲಂಕರಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿ…