Headlines

6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ – Kannada News | Unpaid for Half a Year, Contract Medical Officer Dr. Kuldeep MD Resigns in Kollamogaru

ಮಂಗಳೂರು, ಡಿಸೆಂಬರ್ 22: ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಲದೀಪ್ ಎಂ.ಡಿ. ಅವರು ಕಳೆದ ಆರು ತಿಂಗಳಿಂದ ಸಂಬಳ ದೊರೆಯದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಈ ನಿರ್ಧಾರ, ಸರ್ಕಾರವು ಗುತ್ತಿಗೆ ವೈದ್ಯಾಧಿಕಾರಿಗಳ ಸಂಬಳವನ್ನು ಬಾಕಿ ಉಳಿಸಿಕೊಂಡಿರುವ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದೆ. ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಕುಲದೀಪ್ ಅವರಿಗೆ ಆರು ತಿಂಗಳ ಕಾಲ ವೇತನ…

Read More

ಕಳೆದ ವರ್ಷ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಸುದೀಪ್ ಈ ಬಾರಿ ಏಕಾಏಕಿ ಸಿಟ್ಟಿಗೆದ್ದಿದ್ದು ಏಕೆ? – Kannada News | Kiccha Sudeep’s ‘Mark’ Movie Anger: Why the Sudden Shift from Unity

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ‘ಮಾರ್ಕ್’ ಸಿನಿಮಾ ಈವೆಂಟ್​​​ನಲ್ಲಿ ಭಾಗಿಯಾದರು. ಹುಬ್ಬಳಿಯ ಬೃಹತ್ ವೇದಿಕೆ ಮೇಲೆ ನಡೆದ ಕಾರ್ಯಕ್ರಮದಲ್ಲಿ ಕಿಚ್ಚನ ಮಾತಿಗಾಗಿ ಎಲ್ಲರೂ ಕಾದಿದ್ದರು. ಸಿನಿಮಾ ಬಗ್ಗೆ ಮಾತನಾವುದುರ ಜೊತೆ ಕಿಚ್ಚ ಅವರು ಆಡಿದ ಒಂದು ಮಾತು ಸಾಕಷ್ಟು ಚರ್ಚೆಗೆ ಕಾರಣವಾಯಿತು. ಈಗಾಗಲೇ ಚಿತ್ರರಂಗದಲ್ಲಿ ಫ್ಯಾನ್ ವಾರ್ ಜೋರಾಗಿದೆ. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ್ದು ಎಂದು ಹೇಳಲಾಗುತ್ತಾ ಇದೆ. ವಿಜಯಲಕ್ಷ್ಮೀ ಕೂಡ ಕೌಂಟರ್ ಕೊಟ್ಟಿದ್ದಾರೆ. ಹೇಳಿಕೆ ಹಾಗೂ ಪ್ರತಿ ಹೇಳಿಕೆಗಳು ಚರ್ಚೆಯನ್ನು ಹುಟ್ಟುಹಾಕಿವೆ. ಒಗ್ಗಟ್ಟಿನ ಮಂತ್ರ ಪಟಿಸಿದ್ದ…

Read More

ಅಪ್ಪನಿಂದ ತಪ್ಪಿಸಿಕೊಳ್ಳಲು ಗೆಳೆಯನ ಜತೆ ಬಾಲ್ಕನಿಯಿಂದ ಹಾರಿದ ಯುವತಿ ಸಾವು – Kannada News | Hyderabad Woman Dies After Falling From Apartment During Family Confrontation

ಹೈದರಾಬಾದ್, ಡಿಸೆಂಬರ್ 22: ಅಪ್ಪ(Father)ನಿಂದ ತಪ್ಪಿಸಿಕೊಳ್ಳಲು ಹೋಗಿ ಯುವತಿ ಬಾಲ್ಕನಿಯಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗೆಳೆಯನ ಜತೆ ತನ್ನ ಫ್ಲಾಟ್​ನಲ್ಲಿ ಯುವತಿ ಇದ್ದಳು. ಏಕಾಏಕಿ ತಂದೆ ಫ್ಲಾಟ್​ಗೆ ಬಂದಿದ್ದರು. ಬಾಗಿಲು ತಟ್ಟಿದಾಗ ಇಬ್ಬರೂ ಗಾಬರಿಗೊಂಡರು. ಕೂಡಲೇ ಗೆಳೆಯನ ಜತೆ ಪರಾರಿಯಾಗಲು ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ. ಮೃತ ಯುವತಿಯನ್ನು 22 ವರ್ಷದ ಸಕೀನಾ ಬೇಗಂ ಎಂದು ಗುರುತಿಸಲಾಗಿದೆ. ಈ ಘಟನೆ ಕಳೆದ ವಾರ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆ ಫ್ಲ್ಯಾಟ್​ನಲ್ಲಿ ಯಾರೂ…

Read More

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 1,000 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆಯ ನಾಗಾಲೋಟ ಮುಂದುವರಿದಿದೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 100 ರೂ ಹೆಚ್ಚಿದೆ. ಆದರೆ, ಬೆಳ್ಳಿ ಬೆಲೆ ಜಿಗಿಜಿಗಿದು ಮೇಲೇರುತ್ತಲೇ ಇದೆ. ಇಂದು ಸೋಮವಾರ ಇದರ ಬೆಲೆ ಗ್ರಾಮ್​ಗೆ ಬರೋಬ್ಬರಿ 5 ರೂ ಹೆಚ್ಚಿ ಹೊಸ ದಾಖಲೆಯ ಮಟ್ಟವನ್ನೇ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,280 ರುಪಾಯಿ…

Read More

ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ – Kannada News | New Zealand beats West Indies by 323 runs

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ನ್ಯೂಝಿಲೆಂಡ್ ತಂಡ ಅಮೋಘ ಜಯ ಸಾಧಿಸಿದೆ. ಮೌಂಟ್​ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 8 ವಿಕೆಟ್ ನಷ್ಟಕ್ಕೆ ಬರೋಬ್ಬರಿ 575 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ವೆಸ್ಟ್ ಇಂಡೀಸ್ ತಂಡವು 420 ರನ್​ಗಳಿಸಿ ಆಲೌಟ್ ಆಯಿತು. 155 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡವು 2…

Read More

ಇಂದಿರಾನಗರದ ಪಾದಚಾರಿ ಮಾರ್ಗ ಅಪಾಯದಲ್ಲಿ: ಕೆನಡಾ ವ್ಯಕ್ತಿಯ ಹೇಳಿದ್ದೇನು? – Kannada News | Bengaluru Indiranagar: Unsafe Footpaths Exposed by Viral Canadian Post

ಬೆಂಗಳೂರು, ಡಿ.22: ಬೆಂಗಳೂರಿನ ದುಬಾರಿ ನಗರಗಳಲ್ಲಿ ಒಂದಾದ ಇಂದಿರಾನಗರದಲ್ಲಿ ನಡೆದ ಅಪಾಯಕಾರಿ ವಿಚಾರದ ಬಗ್ಗೆ ಕೆನಾಡ ವ್ಯಕ್ತಿಯೊಬ್ಬರು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೆನಡಾದ ಪ್ರಜೆಯೊಬ್ಬರು ತಮ್ಮ ಮಗನ ಜತೆಗೆ ಇಂದಿರಾನಗರದಲ್ಲಿ (Indiranagar footpaths) ಮುರಿದ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗಿದ್ದಾರೆ, ಇದೊಂದು ಅಪಾಯಕಾರಿ ಪುಟ್​ಪಾತ್ ಎಂದು ಕ್ಯಾಲೆಬ್ ಫ್ರೈಸೆನ್ ಹೇಳಿದ್ದಾರೆ. ಈ ವಿಡಿಯೋದಲ್ಲಿ ಅವರು ಮಗನೊಂದಿಗೆ ಇಂದಿರಾನಗರದ ಡಬಲ್ ರಸ್ತೆಯ ಉದ್ದಕ್ಕೂ ಮುರಿದ ಪಾದಚಾರಿ ಮಾರ್ಗಗಳು, ತೆರೆದ ಅಂತರಗಳು,…

Read More

Video: ಇದೇನಿದು ವಿಚಿತ್ರ, ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ, ನಡೆದಿದ್ದೇನು?

ಗಾಜಿಯಾಬಾದ್, ಡಿಸೆಂಬರ್ 22: ಇದೇನಿದು ವಿಚಿತ್ರ, ಸಾಮಾನ್ಯವಾಗಿ ಯಾವುದೇ ಹುಡುಗಿಗೆ ಪ್ರೇಮ ನಿವೇದನೆ ಮಾಡುವಾಗ ಹುಡುಗರು ಉಂಗುರವನ್ನು ಹಿಡಿದು ಹೋಗುವುದನ್ನು ಕಂಡಿದ್ದೇವೆ. ಆದರೆ ಆತ ಸಿಂಧೂರ ಹಿಡಿದುಹೋಗಿದ್ದ. ಉತ್ತರ ಪ್ರದೇಶದ ಗಾಜಿಯಾಬಾದಿನಲ್ಲಿರುವ ಮಾಲ್​ನಲ್ಲಿ ಯುವಕ ಯುವತಿಯ ಎದುರು ಮಂಡಿಯೂರಿ ಕುಳಿತೇ ಬಿಟ್ಟ, ಆಕೆಯೂ ಪ್ರೀತಿಗೆ ಓಕೆ ಎಂದು ಉಂಗುರ ತೊಡಿಸುತ್ತಾನೆ ಎಂದು ಕೈ ಮುಂದೆ ಮಾಡಿದರೆ. ಆದರೆ ಸಿಂಧೂರವನ್ನು ಹಚ್ಚಿ ತಾಳಿ ಕಟ್ಟಿಯೇ ಬಿಟ್ಟ. ಆಕೆ ನೋಡ ನೋಡುತ್ತಿದ್ದಂತೆ ಮದುವೆಯೇ ನಡೆದುಹೋಗಿದೆ. ಆಕೆಗೆ ಇದು ಕನಸಾ ಅಥವಾ…

Read More

ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಕ್ಷಿಪ್ರವೇಗದಲ್ಲಿ 30,000 ಉದ್ಯೋಗಿಗಳ ನೇಮಕ; ಭಾರತದಲ್ಲಿ ಸಿಕ್ಕಾಪಟ್ಟೆ ಆಗುತ್ತಿದೆ ಐಟಿ ಹೈರಿಂಗ್ – Kannada News | Bengaluru Foxconn iPhone unit’s fastest hiring, Indian IT job recruitment rises

ಬೆಂಗಳೂರು, ಡಿಸೆಂಬರ್ 22: ದೇವನಹಳ್ಳಿ ಸಮೀಪ ಫಾಕ್ಸ್​ಕಾನ್ ಸಂಸ್ಥೆ ನಿರ್ಮಿಸಿರುವ ಐಫೋನ್ ಫ್ಯಾಕ್ಟರಿಯಲ್ಲಿ (Foxconn’s iPhone assembly unit) ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಯುತ್ತಿದೆ. ವರದಿಗಳ ಪ್ರಕಾರ, ಕೇವಲ ಎಂಟು ತಿಂಗಳಲ್ಲಿ ಇಲ್ಲಿಗೆ ಬರೋಬ್ಬರಿ 30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಭಾರತದಲ್ಲಿ ಯಾವುದೇ ಸಂಸ್ಥೆಯು, ಅಥವಾ ಯಾವುದೇ ಫ್ಯಾಕ್ಟರಿಯೂ ಇಷ್ಟು ವೇಗದಲ್ಲಿ ಇಷ್ಟು ಪ್ರಮಾಣದಲ್ಲಿ ನೇಮಕಾತಿ ಮಾಡಿಕೊಂಡಿದ್ದೇ ಇಲ್ಲ. ಐಫೋನ್ ಫ್ಯಾಕ್ಟರಿಯಲ್ಲಿ ಶೇ. 80 ಮಹಿಳೆಯರು 300 ಎಕರೆ ಜಾಗದಲ್ಲಿ ತೈವಾನ್ ಮೂಲದ ಫಾಕ್ಸ್​ಕಾನ್ ಕಂಪನಿ ನಿರ್ಮಿಸಿರುವ…

Read More

ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೀಕರ ಬಸ್ ಅಪಘಾತ, 15 ಮಂದಿ ಸಾವು – Kannada News | Java Bus Accident: 15 Killed in Indonesia Toll Road Crash, Road Safety Concerns

ಇಂಡೋನೇಷ್ಯಾ, ಡಿಸೆಂಬರ್ 22: ಇಂಡೋನೇಷ್ಯಾದ ಜಾವಾ ದ್ವೀಪದ ಬಳಿ ಬಸ್ ಅಪಘಾತ(Accident)ಕ್ಕೀಡಾಗಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. 34 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ಟೋಲ್ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು, ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದು, ನಂತರ ಉರುಳಿದೆ ಎಂದು ಇಂಡೋನೇಷ್ಯಾದ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಅಂತರ-ಪ್ರಾಂತೀಯ ಬಸ್ ರಾಷ್ಟ್ರ ರಾಜಧಾನಿ ಜಕಾರ್ತಾದಿಂದ ದೇಶದ ಐತಿಹಾಸಿಕ ರಾಜ ನಗರಿ ಯೋಗ್ಯಕರ್ತಾಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು. ಗಾಯಗೊಂಡ ಪ್ರಯಾಣಿಕರನ್ನು…

Read More

ಚಾಮರಾಜನಗರ: ಹುಲಿ ಕಾಟದಿಂದ ಸದ್ಯಕ್ಕಿಲ್ಲ ಮುಕ್ತಿ; ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ – Kannada News | Chamarajanagar Tiger Menace: Vet Shortage Halts Capture Operation in Biligiri Reserve

ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಇಲಾಖೆ ಚಾಮರಾಜನಗರ, ಡಿಸೆಂಬರ್ 22: ಹಲವು ದಿನಗಳಿಂದ ಚಾಮರಾಜನಗರದಲ್ಲಿ (Chamarajanagar) ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಮುಂದೆ ಎಷ್ಟೇ ಗೋಗರೆದರೂ ಕೊನೆಗೆ ಪ್ರಯೋಜನವಾದಾಗ 5 ಹುಲಿಗಳಿಗೆ ವಿಷ ಹಾಕಿ ಕೊಲ್ಲಲಾಗಿತ್ತು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದೀಗ ಮತ್ತೊಮ್ಮೆ ನಂಜೆದೇವಪುರ ಬಳಿ 5 ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಕಾಟಕ್ಕೆ ಬ್ರೇಕ್ ಬೀಳದಾಗಿದೆ….

Read More