Headlines

Video: ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ; ವಿಡಿಯೋ ವೈರಲ್ – Kannada News | Viral Video: Burqa Woman’s Chili Powder Robbery Bid at Jewelry Store Caught on CCTV

ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ…

Read More

ಪುದುಚೆರಿ ಪ್ರಯಾಣದ ವೇಳೆ ಬಸ್​​ನಲ್ಲಿ ಗಿಳಿ ಕಳವು: ಪೊಲೀಸರಿಗೆ ಬೆಂಗಳೂರು ಮಹಿಳೆಯಿಂದ ದೂರು – Kannada News | Bengaluru Woman’s Pet Parakeet Stolen on Puducherry Bus Journey: Complaint Filed

ಬೆಂಗಳೂರು, ಮೇ 14: ಆನೇಕಲ್​​ನಿಂದ ಪುದುಚೆರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಸಾಕು ಗಿಳಿಯನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ 48 ವರ್ಷದ ಮಹಿಳೆ ಪೊಲೀಸರ ಮೊರೆ ಹೋಗಿರುವ ಘಟನೆ ನಡೆದಿದೆ. ಚಂದಾಪುರದ VBHC ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಖಾಸಗಿ ಕಂಪನಿಯ ಉದ್ಯೋಗಿ ಎಂ. ಲಿಜಿ ಅವರು ತಮ್ಮ ಅಸ್ವಸ್ಥ ತಂದೆಯನ್ನು ಭೇಟಿಯಾಗಲುಪುದುಚೆರಿಗೆ ತೆರಳುತ್ತಿದ್ದ ವೇಳೆ ಅವರ ಸಾಕು ಗಿಳಿ ಕಳುವಾಗಿದ್ದು, ಈ ಬಗ್ಗೆ ದೂರು ದಾಖಲಿಸಿದ್ದಾರೆ. ಮಾಹಿತಿಯ ಪ್ರಕಾರ ಆನೇಕಲ್​​ ರಸ್ತೆಯಲ್ಲಿ ಅವರು ಬಸ್​​ ಹತ್ತಿದ್ದು, ತಮ್ಮ…

Read More

ಪ್ಲೇಆಫ್​ಗೇರಿಲ್ಲ… ಹೀಗಾದ್ರೆ RCB ಟೂರ್ನಿಯಿಂದಲೇ ಔಟ್..! – Kannada News | How RCB Can Be Eliminated from IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಈ ಅಗ್ರಸ್ಥಾನದ ಹೊರತಾಗಿಯೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಾತರಿಯಾಗಿಲ್ಲ! ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿರುವ 7 ತಂಡಗಳಿಗೆ 16+ ಅಂಕಗಳನ್ನು ಗಳಿಸಲು ಅವಕಾಶವಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಆರ್​ಸಿಬಿ ಎಡವಿದರೆ ಟೂರ್ನಿಯಿಂದಲೇ ಹೊರಬೀಳಬಹುದು. ಹೀಗೆ ಆಘಾತಕಾರಿಯಾಗಿ ಹೊರಬೀಳಲು ಕಾರಣವಾಗುವ ಸಮೀಕರಣಗಳು ಈ…

Read More

ಅಜ್ಜನ ಕ್ಷೇತ್ರದಿಂದ ಗೆದ್ದು ಅವರ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್​ – Kannada News | Samarth takes Oath as MLA On His grandfather Shamanur shivashankarappa Name

ಬೆಂಗಳೂರು, (ಮೇ 14): ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ ಗೆದ್ದಿರುವ ಕಾಂಗ್ರೆಸ್​​ನ (Congress) ಉಮೇಶ್ ಮೇಟಿ ಮತ್ತು ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಮರ್ಥ್ ಮಲ್ಲಿಕಾರ್ಜುನ್ ಇಂದು(ಮೇ 14) ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮೇಶ್ ಮೇಟಿ ಮತ್ತು ಸಮರ್ಥ ಮಲ್ಲಿಕಾರ್ಜುನ್ ಅವರಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಇನ್ನು ಸಮರ್ಥ್​, ಮೃತ ತಮ್ಮ ಅಜ್ಜ…

Read More

Virat Kohli: ವಿರಾಟ್ ಕೊಹ್ಲಿಯ 1 ಶತಕಕ್ಕೆ, 11 ದಾಖಲೆಗಳು ಉಡೀಸ್! – Kannada News | Virat Kohli Century Shatters Cricket Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಭರ್ಜರಿ ಶತಕ ಸಿಡಿಸಿದ್ದಾರೆ. ಕೆಕೆಆರ್ ವಿರುದ್ಧದ ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಅತಿ ಹೆಚ್ಚು ಐಪಿಎಲ್ ಶತಕಗಳು: ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 9ನೇ ಶತಕ ಪೂರೈಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಜೋಸ್ ಬಟ್ಲರ್ (7) ಮತ್ತು ಕ್ರಿಸ್ ಗೇಲ್ (6) ನಂತರದ…

Read More

ವೇಣುಗೋಪಾಲ್​​ ಕೈತಪ್ಪಿದ ಕೇರಳ ಸಿಎಂ ಪಟ್ಟ: ಹೈಕಮಾಂಡ್​​ನಿಂದ ಸಿಕ್ಕಿದ್ಯಾ ಬಿಗ್​ ಆಫರ್​? – Kannada News | KC Venugopal Offered AICC President Post, Steps Back from Kerala CM Race

ತಿರುವನಂತಪುರಂ, ಮೇ 14: ಕೇರಳ ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದ ಕೆ.ಸಿ. ವೇಣುಗೋಪಾಲ್‌ಗೆ ಒಂದು ವರ್ಷದ ಬಳಿಕ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗುವ ಭರವಸೆಯನ್ನು ಹೈಕಮಾಂಡ್ ನೀಡಿದೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ ಮುಗಿದ ನಂತರ ವೇಣುಗೋಪಾಲ್‌ಗೆ ಈ ಪಟ್ಟ ನೀಡಲು ಚಿಂತನೆ ನಡೆಸಲಾಗುತ್ತಿದೆ. ಈ ಭರವಸೆಯ ಹಿನ್ನೆಲೆಯಲ್ಲಿ ವೇಣುಗೋಪಾಲ್ ಕೇರಳ ಸಿಎಂ ಆಗುವುದರಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿ.ಡಿ. ಸತೀಶನ್ ಅವರನ್ನು ಕೇರಳದ ಮುಖ್ಯಮಂತ್ರಿಯಾಗಿ ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಸತೀಶನ್…

Read More

ಹೇಗೆ ಮಾತನಾಡಬೇಕು? ಅಣ್ಣಾವ್ರು ಹೇಳಿಕೊಟ್ಟ ಪಾಠ ನೆನಪಿಸಿಕೊಂಡ ನಟಿ ಅಂಬಿಕಾ – Kannada News | Actress Ambika talks about Dr Rajkumar’s advice about language to her

ಹಿರಿಯ ನಟಿ ಅಂಬಿಕಾ (Ambika) ಮೂಲತಃ ಕೇರಳದವರು ಆದರೆ ಕನ್ನಡದಲ್ಲಿ ಹಲವಾರು ನೆನಪುಳಿಯುವ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ವಿಶೇಷವಾಗಿ ಡಾ ರಾಜ್​ಕುಮಾರ್ ಜೊತೆಗೆ ‘ಚಲಿಸುವ ಮೋಡಗಳು’, ‘ಎರಡು ನಕ್ಷತ್ರಗಳು’, ‘ಭಕ್ತ ಪ್ರಹಲ್ಲಾದ’, ‘ಅಪೂರ್ವ ಸಂಗಮ’ ಇನ್ನೂ ಕೆಲವು. ಅಂಬರೀಶ್, ವಿಷ್ಣುವರ್ಧನ್ ಜೊತೆಗೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅಂಬಿಕ. ಈಗಲೂ ಸಹ ಆಗೊಮ್ಮೆ ಈಗೊಮ್ಮೆ ಕನ್ನಡ ಸಿನಿಮಾಗಳಲ್ಲಿ ನಟಿಸುವುದುಂಟು. ಅಂಬಿಕ ಅವರು ಇತ್ತೀಚೆಗೆ ತಮಿಳು ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಕನ್ನಡದ ಮೇರು ನಟ ಡಾ ರಾಜ್​ಕುಮಾರ್…

Read More

Tv9 Kannada News Live: ವಿ.ಡಿ.ಸತೀಶನ್ ಕೇರಳಂ ಸಿಎಂ, ಕೆಸಿ ವೇಣುಗೋಪಾಲ್​​ಗೆ ಎಐಸಿಸಿ ಅಧ್ಯಕ್ಷ ಸ್ಥಾನ? ಗ್ರಾಹಕರಿಗೆ ಮತ್ತೊಂದು ಶಾಕ್ – Kannada News | Major News: Kerala CM Finalized, Rice and Oil Prices Soar; Global Diplomacy and UP Disaster

ಬೆಂಗಳೂರು, ಮೇ.14: ದೇಶದ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದದ್ದು ಕೇರಳಂ ಸಿಎಂ ಆಯ್ಕೆ. ಹೈಕಮಾಂಡ್​​ ಕೂಡ ಇದೊಂದು ತಲೆ ನೋವಾಗಿತ್ತು. ಇದೀಗ ಸಿಎಂ ಆಯ್ಕೆ ಆಗಿದೆ. ಟ್ರಂಪ್​​ ಚೀನಾ ಭೇಟಿ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ ಮತ್ತು ಮಳೆಗೆ ರಾಜ್ಯಾದ್ಯಂತ ಇದುವರೆಗೆ 74 ಜನರು ಬಲಿಯಾಗಿದ್ದಾರೆ. ಅಡುಗೆ ಎಣ್ಣೆಯ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಅಕ್ಕಿ ದರವೂ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಎರಡೆರಡು ಶಾಕ್ ಎದುರಾಗಿದೆ. ರಫ್ತು ಹೆಚ್ಚಳ…

Read More

‘ಪೆದ್ದಿ’ ಚಿತ್ರವನ್ನು ವಿದೇಶದಲ್ಲಿ ಹಂಚಿಕೆ ಮಾಡಲಿದೆ ಕನ್ನಡದ ನಿರ್ಮಾಣ ಸಂಸ್ಥೆ – Kannada News | Hombale Films Global Expansion: Distributes Ram Charan’s ‘Peddi’ Overseas

ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ಖ್ಯಾತಿ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಗೆ ಇದೆ. ಈ ನಿರ್ಮಾಣ ಸಂಸ್ಥೆ ಇತ್ತೀಚೆಗೆ ಮಹತ್ವದ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿರೋ ವಿಷಯ ರಿವೀಲ್ ಆಗಿತ್ತು. ವಿದೇಶದಲ್ಲಿ ಸಿನಿಮಾ ಹಂಚಿಕೆ ಮಾಡಲು ಹೊಂಬಾಳೆ ಮುಂದಾಗಿತ್ತು. ಈಗ ರಾಮ್ ಚರಣ್ ನಟನೆಯ’ಪೆದ್ದಿ’ ಚಿತ್ರವನ್ನು ಹೊಂಬಾಳೆ ವಿದೇಶದಲ್ಲಿ ಹಂಚಿಕೆ ಮಾಡುತ್ತಿದೆ. ವಿದೇಶಿ ನೆಲದಲ್ಲಿ ಈ ಸಂಸ್ಥೆಯ ಮೊದಲ ಡಿಸ್ಟ್ರಿಬ್ಯೂಷನ್ ಇದಾಗಿದೆ. ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋದ ಸಂಸ್ಥೆ.‘ಕೆಜಿಎಫ್’…

Read More

ಮೈದಾನದಲ್ಲಿ ದೇವದತ್ ಪಡಿಕ್ಕಲ್​ಗೆ ಸಿಕ್ಕಿದ ಚಿನ್ನದ ಸರ ಯಾರದ್ದು ಗೊತ್ತಾ? – Kannada News | Do You Know Whose Gold Chain Devdutt Padikkal Handed Over

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 192 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಲು ಕ್ರೀಸ್​ಗೆ ಆಗಮಿಸಿದ ದೇವದತ್ ಪಡಿಕ್ಕಲ್​ಗೆ ಮೈದಾನದಲ್ಲಿ ಚಿನ್ನದ ಸರ ಬಿದ್ದು ಸಿಕ್ಕಿತ್ತು. ಬೌನ್ಸರ್​ಗೆ ತುಂಡಾದ ಚಿನ್ನದ ಸರ! ಆರ್​ಸಿಬಿ ಇನಿಂಗ್ಸ್​ನ ನಾಲ್ಕನೇ ಓವರ್‌ನಲ್ಲಿ ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಬೌನ್ಸರ್…

Read More