ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಚಿನ್ನಾಭರಣ ದೋಚಿದ ಆಸಾಮಿ! – Kannada News | Bengaluru Crime: Fake Budubuduke Swamiji Robs Gold Worth Rs 1.2 Lakh From Pregnant Woman
ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಚಿನ್ನಾಭರಣ ದೋಚಿದ ಆಸಾಮಿ! ನೆಲಮಂಗಲ, ಜುಲೈ 20: ನಿಮ್ಮ ಮನೆ ಬಾಗಿಲಿಗೆ ಬರುವ ಅಪರಿಚಿತ ಜ್ಯೋತಿಷಿಗಳು ಅಥವಾ ಸ್ವಾಮೀಜಿಗಳ ಬಗ್ಗೆ ತೀವ್ರ ಜಾಗರೂಕರಾಗಿರಬೇಕು. ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು, ಮನೆಯಲ್ಲಿ ಸಾವಿನ ಕಂಟಕವಿದೆ ಎಂದು ಹೆದರಿಸಿ, ಪೂಜೆಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚುವ ಶಾಕಿಂಗ್ ಘಟನೆಯೊಂದು ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವನಪುರದಲ್ಲಿ ಬೆಳಕಿಗೆ ಬಂದಿದೆ. ನಡೆದಿದ್ದೇನು? ಹೆಗ್ಗಡದೇವನಪುರದ ನಿವಾಸಿ ಮೋಹನ್ ಹಾಗೂ ಅವರ ಪತ್ನಿ ಉಷಾ ಅವರ ಮನೆಗೆ…