ತೈವಾನ್ ವಿಚಾರದಲ್ಲಿ ತಪ್ಪು ಮಾಡಿದರೆ ಅಮೆರಿಕ-ಚೀನಾ ಮಧ್ಯೆ ನೇರ ಸಂಘರ್ಷವಾದೀತು: ಷಿ ಜಿನ್‌ಪಿಂಗ್ ಎಚ್ಚರಿಕೆ – Kannada News | Xi Warns Trump: Taiwan Issue Could Lead to “Very Dangerous Situation” for US China
ಷಿ ಜಿನ್‌ಪಿಂಗ್ ಮತ್ತು ಡೊನಾಲ್ಡ್ ಟ್ರಂಪ್Image Credit source: AP ಬೀಜಿಂಗ್, ಮೇ 14: ತೈವಾನ್ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸದಿದ್ದರೆ ಚೀನಾ ಮತ್ತು ಅಮೆರಿಕ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ (US-China Bilateral relation) ಬಹಳ ಅಪಾಯಕಾರಿ ಪರಿಸ್ಥಿತಿಗೆ ತಳ್ಳಲ್ಪಡಬಹುದು ಎಂದು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ (Xi Jinping) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್‌ನಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಉಭಯ ನಾಯಕರ ಮಾತುಕತೆಯ ವೇಳೆ…