ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು? – Kannada News | Darshan wife Vijayalakshmi give indirect reply to Sudeep
ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದ್ದು, ನಿನ್ನೆ (ಡಿಸೆಂಬರ್ 20) ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್, ತಮ್ಮ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ಮಾಡುತ್ತಿರುವ ದರ್ಶನ್ ಅಭಿಮಾನಿಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದರು. ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಮಾತನಾಡಿ ಸುದೀಪ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಫ್ಯಾನ್ಸ್ ಬಗ್ಗೆ, ಹೊರಗಡೆ ಹಾಗೂ ಮಾಧ್ಯಮಗಳಿಗೆ…