U19 Asia Cup 2025: ಪಾಕಿಸ್ತಾನದ ವಿರುದ್ಧ ಏಷ್ಯಾಕಪ್ ಫೈನಲ್ ಸೋತ ಟೀಂ ಇಂಡಿಯಾ – Kannada News | 2025 U19 Asia Cup Final: Pakistan Crushes India by 191 Runs in Dubai

2025 ರ ಅಂಡರ್-19 ಏಷ್ಯಾಕಪ್ ಟ್ರೋಫಿ ಪಾಕಿಸ್ತಾನದ ಪಾಲಾಗಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಟೀಂ ಇಂಡಿಯಾ ಕೇವಲ 156 ರನ್​ಗಳಿಗೆ ಆಲೌಟ್ ಆಗುವ ಮೂಲಕ 191 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿತು. ಇತ್ತ ಟೀಂ ಇಂಡಿಯಾವನ್ನು ಮಣಿಸಿದ ಪಾಕಿಸ್ತಾನ ಮೊಟ್ಟ ಮೊದಲ ಅಂಡರ್-19 ಏಷ್ಯಾಕಪ್ ಟ್ರೋಫಿಯನ್ನು ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ವಾಸ್ತವವಾಗಿ 2012 ರಲ್ಲಿ ನಡೆದಿದ್ದ ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇದೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆದರೆ…

Read More

IIMC Jobs 2025: IIMCನಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಸಹ ಅರ್ಜಿ ಸಲ್ಲಿಸಲು ಅರ್ಹರು – Kannada News | IIMC Non Teaching Jobs 2025: 51 Vacancies, Eligibility and How to Apply Online

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC) ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ನವದೆಹಲಿ ಕ್ಯಾಂಪಸ್ ಜೊತೆಗೆ ಅಮರಾವತಿ, ಜಮ್ಮು, ಐಜ್ವಾಲ್, ಧೆಂಕನಲ್ ಮತ್ತು ಕೊಟ್ಟಾಯಂ ಕ್ಯಾಂಪಸ್‌ಗಳಿಗೆ ಸೇರಿವೆ. ವೃತ್ತಿಪರ ಸಹಾಯಕ, ವಿಭಾಗ ಅಧಿಕಾರಿ ಮತ್ತು ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಜನವರಿ 12 ರ ಮೊದಲು IIMC ಯ ಅಧಿಕೃತ ವೆಬ್‌ಸೈಟ್ iimc.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ…

Read More

U19 Asia Cup 2025: 41 ಬೌಂಡರಿ, 19 ಸಿಕ್ಸರ್‌, 471 ರನ್‌..! ಇತಿಹಾಸ ಸೃಷ್ಟಿಸಿದ ಪಾಕ್ ಬ್ಯಾಟ್ಸ್‌ಮನ್

2025 ರ ಅಂಡರ್-19 ಏಷ್ಯಾಕಪ್‌ನ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನದ ಯುವ ಆರಂಭಿಕ ಬ್ಯಾಟ್ಸ್‌ಮನ್ ಸಮೀರ್ ಮಿನ್ಹಾಸ್ ಭಾರತದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 113 ಎಸೆತಗಳನ್ನು ಎದುರಿಸಿದ ಮಿನ್ಹಾಸ್, 152.21 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 172 ರನ್​ಗಳ ಇನ್ನಿಂಗ್ಸ್ ಆಡಿದರು, ಇದರಲ್ಲಿ 17 ಬೌಂಡರಿಗಳು ಮತ್ತು 9 ಸಿಕ್ಸರ್‌ಗಳು ಸೇರಿದ್ದವು. ಇದರೊಂದಿಗೆ ಸಮೀರ್ ಮಿನ್ಹಾಸ್ ಅಂಡರ್-19 ಏಷ್ಯಾ ಕಪ್‌ನ ಫೈನಲ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ನಿರ್ಮಿಸಿದರು. ಇದಕ್ಕೂ ಮೊದಲು, ಅಂಡರ್-19 ಏಷ್ಯಾಕಪ್‌ನ…

Read More

ನೀವೇ ಎಂಎಲ್​​ಸಿ ಅಂತ ಗ್ಯಾರಂಟಿ ಏನು? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ – Kannada News | What proof Your MLC? toll plaza staff Stops BJP MLC keshav prasad Car One hour at Vijayapura

ವಿಜಯಪುರ, (ಡಿಸೆಂಬರ್ 21): ನೀವು ಎಂಎಲ್​​ಸಿ ಎನ್ನುವುದನ್ನು ಏನು ಗ್ಯಾರಂಟಿ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ (BJP MLC keshav prasad) ಅವರನ್ನು ಟೋಲ್ ಸಿಬ್ಬಂದಿ ಪ್ರಶ್ನಿಸಿದ್ದು, ಬರೋಬ್ಬರಿ 1 ಗಂಟೆಗಳ ಕಾಲ ತಡೆ ನಿಲ್ಲಿಸಿದ್ದಾನೆ. ವಿಜಯಪುರ (Vijayapura) ಹೊರವಲಯದಲ್ಲಿರುವ ಟೋಲ್ ನಲ್ಲಿ ಈ ಘಟನೆ ನಡೆದಿದೆ. ನಾಳೆ‌ ಕೆಡಿಪಿ ಸಭೆ ಹಿನ್ನೆಲೆಯಲ್ಲಿ ಕೇಶವಪ್ರಸಾದ್ ಅವರು ಇಂದು (ಡಿಸೆಂಬರ್ 21) ವಿಜಯಪುರಕ್ಕೆ ಹೊರಟ್ಟಿದ್ದರು. ಮಾರ್ಗಮಧ್ಯೆ ಟೋಲ್ ಸಿಬ್ಬಂದಿ ಕಾರು ಬಿಡದೇ ನಿಲ್ಲಿಸಿದ್ದಾನೆ. ನೀವು ಎಂಎಲ್​​ಸಿ…

Read More

Gold Rate Today Bangalore: ಚಿನ್ನದ ಬೆಲೆ 12,300 ರೂ; ಬೆಳ್ಳಿ ದಾಖಲೆ ಬೆಲೆ – Kannada News | Gold Price Today on 21st December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 21: ಬೆಳ್ಳಿ ಬೆಲೆ (Silver rate) ಮತ್ತೂ ಹೊಸ ದಾಖಲೆ ಬರೆದಿದೆ. ಭಾನುವಾರ ಇದರ ಬೆಲೆ 4 ರೂ ಏರಿ, ದಾಖಲೆಯ 214 ರೂ ಬೆಲೆ ಮುಟ್ಟಿದೆ. ತಮಿಳುನಾಡು, ಕೇರಳದಂತಹ ರಾಜ್ಯಗಳಲ್ಲಿ ಇದರ ಬೆಲೆ ಗ್ರಾಮ್​ಗೆ 226 ರೂ ಆಗಿಹೋಗಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ 13 ರೂಗಳಷ್ಟು ಏರಿಕೆ ಕಂಡಿದೆ. ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ ಕಂಡಿಲ್ಲದೆ ಶಾಂತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,23,000…

Read More

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ – Kannada News | Children Opposes father Second Marriage In 68 age at Hassan, complaint Lodge

ಹಾಸನ, (ಡಿಸೆಂಬರ್ 21): ಜಿಲ್ಲೆಯ ಹೊಳೆನರಸೀಪುರದಲ್ಲಿ ಪಟ್ಟಣದಲ್ಲಿ ವೃದ್ಧರ ಮದುವೆ ಸಂಘರ್ಷ ನಡೆದಿದ್ದು, ಇಳಿ ವಯಸ್ಸಿನಲ್ಲಿ ಮದುವೆಯಾದ ತಂದೆ ವಿರುದ್ಧ ಮಕ್ಕಳ ಆಕ್ರೋಶಗೊಂಡಿದ್ದಾರೆ. ಮೊದಲ ಪತ್ನಿ ಮೃತಪಟ್ಟಿದ್ದರಿಂದ 68 ವರ್ಷದ ರಾಜಣ್ಣ ಎನ್ನುವರು ಪತಿಯಿಂದ ದೂರವಾಗಿರುವ 58 ವರ್ಷದ ಗೀತಾ ಎನ್ನುವರನ್ನು ಎರಡನೇ ಮದುವೆಯಾಗಿದ್ದಾರೆ. ಆದ್ರೆ, ಇದೀಗ ಈ ವಯಸ್ಸಿಯನಲ್ಲೇ ತಂದೆ ಮದುವೆಯಾಗಿದ್ದಕ್ಕೆ ಮಕ್ಕಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಂದೆ ರಾಜಣ್ಣ ಅವರು ಮಕ್ಕಳ ವಿರುದ್ಧವೇ ದೂರು ನೀಡಿದ್ದಾರೆ. ಆಸ್ತಿಗಾಗಿ ಮಕ್ಕಳಿಂದಲೇ ಜೀವ ಬೆದರಿಕೆ…

Read More

Chanakya Niti: ಜೀವನದಲ್ಲಿ ಹಣದ ಕೊರತೆ ಬರಬಾರದೆಂದರೆ ಈ ವಿಚಾರಗಳನ್ನು ಅನುಸರಿಸಿ – Kannada News | Chanakya Niti: Follow these tips to avoid financial shortage in life

ಆದಾಯ ಕಡಿಮೆ ಇದ್ದರೂ ಪರವಾಗಿಲ್ಲ ಆದರೆ ಜೀವನದಲ್ಲಿ ಎಂದಿಗೂ ಆರ್ಥಿಕ ಸಂಕಷ್ಟ (financial difficulties) ಬರಬಾರದು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಕೆಲವೊಂದು ಅಭ್ಯಾಸಗಳ ಕಾರಣ ಹಣದ ಕೊರತೆ ಎದುರಾಗುತ್ತದೆ. ಹೌದು ಆದಾಯಕ್ಕಿಂತ ಖರ್ಚು ಹೆಚ್ಚಾದಾಗ, ದುಂದುವೆಚ್ಚ, ಕೆಟ್ಟವರ ಸಹವಾಸ ಇತ್ಯಾದಿ ಕಾರಣಗಳಿಂದ ಸಂಪಾದಿಸಿ ಹಣವೆಲ್ಲಾ ಖಾಲಿಯಾಗುತ್ತದೆ, ಆರ್ಥಿಕ ಸಂಕಷ್ಟ ಎದುರಾಗುತ್ತವೆ. ಹೀಗಿರುವಾಗ ಆದಾಯ ಕಡಿಮೆ ಇದ್ದರೂ ಹಣದ ಸಮಸ್ಯೆ ಕಾಣಿಸಿಕೊಳ್ಳಬಾರದು ಈ ಕೆಲವೊಂದು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆ ಸಲಹೆಗಳು…

Read More

ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ – Kannada News | Power Tussle In Karnataka Congress: AICC President Mallikarjun Kharge Passed message to Siddaramaiah And DK Shivakumar

ಕಲಬುರಗಿ, (ಡಿಸೆಂಬರ್ 21): ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಕುರ್ಚಿ ಕದನ ದಿನೇ ದಿನೇ ತಾರಕಕ್ಕೇರುತ್ತಿದೆ. ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ (Siddaramaiah)  ಅಧಿವೇಶನದಲ್ಲೇ ಹೇಳಿಕೆ ಕೊಟ್ಟ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ…

Read More

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ – Kannada News | 2026 T20 World Cup India Squad: IPL Team Breakdown, RCB, LSG, RR Players Miss Out

2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಹಾಲಿ ಚಾಂಪಿಯನ್ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ಡಿಸೆಂಬರ್ 20 ರಂದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಆ ನಂತರ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಬಲಿಷ್ಠ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪ್ರಕಟಿಸಿದೆ. ಆಯ್ಕೆಯಾದ ತಂಡದಲ್ಲಿ ಭಾಗಶಃ ಎಲ್ಲರೂ ನಿರೀಕ್ಷಿಸಿದ್ದ ಆಟಗಾರರೇ ಇದ್ದು, ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಆದಾಗ್ಯೂ…

Read More

ಸೌತ್ ಆಫ್ರಿಕಾದಲ್ಲಿ ಭೀಕರ ಶೂಟೌಟ್; ಒಂಬತ್ತು ಮಂದಿ ಬಲಿ, 10 ಜನರಿಗೆ ಗಾಯ – Kannada News | South Africa, gunmen kills several people near Johannesburg

ಜೋಹಾನ್ಸ್​ಬರ್ಗ್, ಡಿಸೆಂಬರ್ 21: ಜಗತ್ತಿನ ವಿವಿಧೆಡೆ ಭಯೋತ್ಪಾದನೆ ಮತ್ತು ಅಪರಾಧ ದಾಳಿಗಳು ಹೆಚ್ಚುತ್ತಲೇ ಇವೆ. ಆಸ್ಟ್ರೇಲಿಯಾದಲ್ಲಿ ಉಗ್ರರು ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಎಸಗಿದ ಘಟನೆ ಮರೆಯಾಗುವ ಮುನ್ನವೇ ಸೌತ್ ಆಫ್ರಿಕಾದಲ್ಲಿ ಬಂದೂಕುದಾರಿಗಳಿಂದ ಭೀಕರ ದಾಳಿಯಾಗಿದೆ. ಜೋಹಾನ್ಸ್​ಬರ್ಗ್​ನ ಹೊರವಲಯದ ಚಿನ್ನದ ಗಣಿ ಸಮೀಪ ಇರುವ ಬೆಕ್ಕೆರ್ಸ್​ಡನ್ ಟೌನ್​ಶಿಪ್ ಬಳಿ ಆಗಂತುಕ ಬಂದೂಕುದಾರಿಗಳು ಸಾರ್ವಜನಿಕರ ಮೇಲೆ ದಾಳಿ (gunmen attack) ಎಸಗಿದ್ದಾರೆ. ಈ ಘಟನೆಯಲ್ಲಿ 9 ಮಂದಿ ಬಲಿಯಾಗಿದ್ದಾರೆ. ಹತ್ತು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಬೆಕ್ಕೆರ್ಸ್ಡಲ್…

Read More