ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್; ಹೈಕಮಾಂಡ್ಗೆ ಪತ್ರ ಬರೆದು ಪೋಸ್ಟ್ – Kannada News | Kalaburagi backward community Seers Push DK Shivakumar for Karnataka CM Post
ಕಲಬುರಗಿ, ಡಿಸೆಂಬರ್ 22: ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಆಡಳಿತ ಹಂಚಿಕೆ ಸಂಬಂಧಿಸಿದ ಚರ್ಚೆ ಮತ್ತೊಮ್ಮೆ ಜೋರಾಗಿದೆ. ಇಲ್ಲಿಯವರೆಗೂ ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳು ಸಾಥ್ ಕೊಡುತ್ತಲೇ ಬಂದಿವೆ. ಆದರೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಒತ್ತಾಯದೊಂದಿಗೆ ಹಿಂದುಳಿದ ಸಮುದಾಯದ ಮಠಾಧೀಶರು ಮುನ್ನಡೆಸಿರುವ ಮಹತ್ವದ ಚಳವಳಿ ಕಲಬುರಗಿಯಲ್ಲಿ ಆರಂಭವಾಗಿದೆ. ಬ್ರಹ್ಮ ಶ್ರೀ ನಾರಾಯಣ ಗುರುಶಕ್ತಿಪೀಠದ ರಾಜ್ಯಾಧ್ಯಕ್ಷರಾದ ಪ್ರಣವಾನಂದ ಶ್ರೀಗಳ ನೇತೃತ್ವದಲ್ಲಿ ಹಿಂದುಳಿದ ಮಠಾಧೀಶರ ಮಹಾಸಭೆ ಡಿಕೆಶಿ ಪರ ಬಹಿರಂಗ ಬೆಂಬಲ ವ್ಯಕ್ತಪಡಿಸಿದೆ. ಈ…