‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್ಗೆ ರಾಧಿಕಾ ವ್ಯಾಲೆಂಟೈನ್ಸ್ ಡೇ ವಿಶ್
ರಾಧಿಕಾ ಪಂಡಿತ್ ಅವರು ಯಶ್ (Yash) ಬಗ್ಗೆ ಸಾಕಷ್ಟು ಪ್ರೀತಿ ಹೊಂದಿದ್ದಾರೆ. ಇವರನ್ನು ಮಾದರಿ ಕಪಲ್ ಎಂದರೂ ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಈ ಜೋಡಿ ವಿವಿಧ ರೀತಿಯ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಯಶ್ಗೆ ವಿಶ್ ಮಾಡಿದ್ದಾರೆ. ಈ ಪೋಸ್ಟ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ರಾಧಿಕಾ ಪಂಡಿತ್ ಹಾಗೂ ಯಶ್ ಅವರ ಪರಿಚಯ ಆಗಿದ್ದು ಧಾರಾವಾಹಿಯಲ್ಲಿ. ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದರು. ಆ ಬಳಿಕ…