ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
ಮಂಡ್ಯ, (ಮಾರ್ಚ್ 09): ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ (Mandya) ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು….