Headlines

RCB vs KKR: ಕಿಂಗ್ ಕೊಹ್ಲಿ ಶತಕ; ಕೆಕೆಆರ್​ ವಿರುದ್ಧ ಗೆದ್ದ ಆರ್​ಸಿಬಿಗೆ ಅಗ್ರಸ್ಥಾನ – Kannada News | IPL 2026: Virat Kohli Century Powers RCB to Top Spot; KKR Eliminated in Raipur

ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 57ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಆವೃತ್ತಿಯಲ್ಲಿ 8ನೇ ಗೆಲುವು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದೆ. ಇತ್ತ ಆರ್​​ಸಿಬಿ ವಿರುದ್ಧ ಸೋತ ಕೆಕೆಆರ್ ಮೂರನೇ ತಂಡವಾಗಿ ಪ್ಲೇಆಫ್‌ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 192 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಚೇಸ್…

Read More

ಸಮವಸ್ತ್ರ ಆದೇಶ ರದ್ದು: ಸರ್ಕಾರದ ನಿರ್ಧಾರದ ವಿರುದ್ಧ ಕಾನೂನು ಸಮರದ ಎಚ್ಚರಿಕೆ; ಓಲೈಕೆ ರಾಜಕಾರಣದ ಆರೋಪ! – Kannada News | Karnataka Revokes Uniform Order: A Deep Dive into the Hijab Row and SDMC Powers

  ಬೆಂಗಳೂರು, ಮೇ.13: ಕರ್ನಾಟಕ ಸರ್ಕಾರವು ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಮೂಲಕ ಶಾಲಾ ಸಮವಸ್ತ್ರಗಳಿಗೆ ಸಂಬಂಧಿಸಿದ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯು 2022ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಹಿಂದಿನ ಅಧಿಸೂಚನೆಯನ್ನು ರದ್ದುಪಡಿಸಿದೆ. ರದ್ದುಗೊಂಡ ಅಧಿಸೂಚನೆಯು ಶಾಲಾ-ಕಾಲೇಜುಗಳಲ್ಲಿ ಸಮಾನತೆ ಮತ್ತು ಏಕತೆಯನ್ನು ಕಾಯ್ದುಕೊಳ್ಳಲು ಸಮವಸ್ತ್ರವನ್ನು ಕಡ್ಡಾಯಗೊಳಿಸಿ, ಶಾಲಾ ಆಡಳಿತ ಮಂಡಳಿಗಳ ನಿರ್ಣಯದಂತೆ ಪಾಲಿಸಬೇಕೆಂದು ಹೇಳಿತ್ತು.ಹೊಸ ಆದೇಶವು ಹಿಜಾಬ್, ಟೋಪಿ ಸೇರಿದಂತೆ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಲು ಅನುಮತಿ ನೀಡುತ್ತದೆ. ಈ ನಿರ್ಧಾರವು ಶಾಲಾ ಮಕ್ಕಳಲ್ಲಿ…

Read More

ಕರ್ನಾಟಕದಲ್ಲಿ ಹಿಜಾಬ್​​​ ವಿವಾದ ಮತ್ತೆ ಮುನ್ನೆಲೆಗೆ: ಸರ್ಕಾರದ ನಡೆಗೆ ಸಿಡಿದೆದ್ದ ವಿಪಕ್ಷ ಬಿಜೆಪಿ – Kannada News | BJP And Hindu Leaders Hits out at Siddaramaiah Governmnet Over Allows Hijab In School And Colleges

ಬೆಂಗಳೂರು, (ಮೇ 13): ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ (School And College)  ಹಿಜಾಬ್‌ (Hijab) ಹಾಗೂ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಿ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು…2022ರಲ್ಲಿ ಬಿಜೆಪಿ (BJP) ಸರ್ಕಾರದ ಆದೇಶವನ್ನು ಹಿಂಪಡೆದು ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್, ಪೇಟ ಸೇರಿದಂತೆ ನಿಗದಿತ ಸಮವಸ್ತ್ರದೊಂದಿಗೆ ಧಾರ್ಮಿಕ ವಸ್ತ್ರಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ಸರ್ಕಾರದ ಈ ನಿರ್ಣಯದಿಂದ ಹಿಜಾಬ್​ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು…

Read More

ರಸ್ತೆಯಲ್ಲಿ ಬಿದ್ದಿದ್ದ ಮಗುವಿನ ಕತ್ತರಿಸಿದ ತಲೆ ತಿಂದ ನಾಯಿಗಳು; ವಾಕಿಂಗ್ ಹೋದವರಿಗೆ ಶಾಕ್ – Kannada News | Dogs eating Newborn Head in Bhadradri Kothagudem district Telangana Viral News

ಹೈದರಾಬಾದ್, ಮೇ 13: ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರು ಒಂದು ಕಡೆ ನಾಯಿಗಳ (Dogs) ಹಿಂಡು ನಿಂತಿರುವುದನ್ನು ಕಂಡು ಕುತೂಹಲದಿಂದ ಆ ಕಡೆ ಹೋದರು. ರಸ್ತೆಬದಿಯಲ್ಲಿ ಬಿದ್ದಿದ್ದ ಮಗುವಿನ ತುಂಡಾದ ತಲೆಯನ್ನು ಆ ನಾಯಿಗಳು ಕಚ್ಚಿ ಎಳೆದಾಡುತ್ತಿದ್ದವು. ಅದನ್ನು ನೋಡಿದ ಜನರು ಗಾಬರಿಯಿಂದ ಅಲ್ಲಿಂದ ಓಡಿಹೋದರು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರಿಗೂ ಆ ದೃಶ್ಯ ನೋಡಿ ಶಾಕ್ ಆಗಿತ್ತು. ಈ ರೀತಿ ಯಾರಾದರೂ ಪೋಷಕರು ಹಸುಗೂಸನ್ನು ಬಿಸಾಡಿ ಹೋಗಲು ಸಾಧ್ಯವೇ? ಎಮಬ ಅಚ್ಚರಿಯೂ ಮೂಡಿತ್ತು….

Read More

ಸೋಪಿಗೆ ಪೂಜೆ ಮಾಡಿ ಕ್ಷಮೆ ಕೇಳಿದ ಖ್ಯಾತ ಹಾಸ್ಯನಟ ಆಲಿ – Kannada News | Comedian Ali asked apology for using goddess Lakshmi song in Ghar soap advertisement

ಗರ್ ಸೋಪಿನ ಜಾಹೀರಾತುಗಳು ಸಾಮಾಜಿಕ ಜಾಲತಾಣದಲ್ಲಿ (Social Media) ತುಂಬಿ ಹೋಗಿವೆ. ಸ್ಟಾರ್ ನಟರಲ್ಲದ ಆದರೆ ಜನಪ್ರಿಯತೆ ಹೊಂದಿರುವ ನಟ-ನಟಿಯರು ಹಲವಾರು ಮಂದಿ ಈ ಗರ್ ಸೋಪಿನ ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಈ ಸೋಪಿನಿಂದ ಕಪ್ಪಗಿರುವ ದೇಹದ ಬಣ್ಣ ಬಿಳಿ ಆಗುತ್ತದೆ ಎಂಬುದು ಈ ಸೋಪು ಕಂಪೆನಿಯ ವಾದ. ಆದರೆ ಇದೇ ಸೋಪಿನ ಜಾಹೀರಾತಿನಲ್ಲಿ ನಟಿಸಿ ತೆಲುಗಿನ ಬಲು ಜನಪ್ರಿಯ ಹಾಸ್ಯನಟರೊಬ್ಬರು ವಿವಾದಕ್ಕೆ ಸಿಲುಕಿದ್ದಾರೆ. ಬಳಿಕ ಕ್ಷಮೆಯನ್ನೂ ಕೋರಿದ್ದಾರೆ. ಮೊಹಮ್ಮದ್ ಅಲಿ ಅಲಿಯಾಸ್ ಆಲಿ, ತೆಲುಗು ಚಿತ್ರರಂಗದ ಬಲು…

Read More

ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ – Kannada News | Dileep Raj’s old video dancing with daughter getting viral

ಸಿನಿಮಾ (Cinema) ಮತ್ತು ಟಿವಿ ಲೋಕದಲ್ಲಿ ಜನಪ್ರಿಯರಾಗಿದ್ದ ನಟ ದಿಲೀಪ್ ರಾಜ್ ಇಂದು (ಮೇ 13) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 47 ವರ್ಷ ವಯಸ್ಸಾಗಿತ್ತು. ಬಹುಮುಖ ಪ್ರತಿಭೆ ಹೊಂದಿದ್ದ ದಿಲೀಪ್ ಅವರು ಒಳ್ಳೆಯ ನಟ ಆಗಿರುವ ಜೊತೆಗೆ ಒಳ್ಳೆಯ ನೃತ್ಯಗಾರ ಸಹ ಆಗಿದ್ದರು. ನಿಧನ ಹೊಂದುವ ಕೆಲ ತಿಂಗಳ ಮೊದಲ ಮಗಳೊಟ್ಟಿಗೆ ಸೇರಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದರು ದಿಲೀಪ್. ಇಲ್ಲಿದೆ ನೋಡಿ ಆ ವಿಡಿಯೋ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  …

Read More

ಬೆಂಗಳೂರಿನಲ್ಲಿ 2,384 ಕೋಟಿ ರೂ. ನಕಲಿ ಜಿಎಸ್‌ಟಿ ಜಾಲ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ! – Kannada News | Karnataka Tax Dept Uncovers Massive 2384 Cr Fake ITC Fraud in Bengaluru

ಬೆಂಗಳೂರು, ಮೇ.13: ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ….

Read More

IPL 2026: ಕೆಕೆಆರ್ ವಿರುದ್ಧ ಕಣಕ್ಕಿಳಿದು ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ

ಐಪಿಎಲ್ 2026 ರ 57ನೇ ಪಂದ್ಯ ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ನಡೆಯಿತು. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರಿಂದ ಪಂದ್ಯ ತಡವಾಗಿ ಅಂದರೆ ರಾತ್ರಿ8:45 ಕ್ಕೆ ಆರಂಭವಾಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದರು. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ವಿರಾಟ್ ಕೊಹ್ಲಿಯ ಐಪಿಎಲ್ ವೃತ್ತಿಜೀವನದ…

Read More

ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ, ಜನಾರ್ದನ ರೆಡ್ಡಿ ನಿರಾಳ – Kannada News | Anjanadri Temple Gold Row: hyderabad businessman Donates real Gold clarified By gangavathi tahsildar

ಕೊಪ್ಪಳ, (ಮೇ 13): ಜಿಲ್ಲೆಯ ಅಂಜನಾದ್ರಿಯ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರದ ಆಭರಣಗಳ ಕುರಿತು ಹರಿದಾಡುತ್ತಿದ್ದ ವದಂತಿಗೆ ಕೊನೆಗೂ ತೆರೆ ಬಿದ್ದಿದೆ. ಗಂಗಾವತಿ ಶಾಸಕ‌ ಜನಾರ್ದನರೆಡ್ಡಿ ಆಪ್ತ ಉದ್ಯಮಿ ಮಹೇಶ ರೆಡ್ಡಿ ಅವರು ನೀಡಿದ್ದ ಬಂಗಾರ ನಕಲಿ ಎಂದು ಸುದ್ದಿ ಹರಿದಾಡಿದ್ದು, ಇದರ ಬೆನ್ನಲ್ಲೇ ಕೂಲಂಕಷವಾಗಿ ಪರಿಶೀಲನೆ ಮಾಡಲಾಗಿದೆ. ಈ ವೇಳೆ 1400 ಗ್ರಾಂ ಬಂಗಾರದಲ್ಲಿ 1280 ಗ್ರಾಂ ಬಂಗಾರ ಸಂಪೂರ್ಣ ಅಸಲಿ ಎಂದು ಸಾಬೀತಾಗಿದೆ. ಉದ್ಯಮಿ ಮಹೇಶ ರೆಡ್ಡಿ ಒಟ್ಟು 1400 ಗ್ರಾಂ ಬಂಗಾರ ಆಭರಣಗಳು ನೀಡಿದ್ದು,…

Read More

ಒಟಿಟಿಗೆ ಬರುತ್ತಿದೆ ‘ಅವತಾರ್ 3’ ಎಲ್ಲಿ ನೋಡಬಹುದು? – Kannada News | Avatar 3 movie to be released on OTT soon here is the details

‘ಅವತಾರ್’ (Avatar) ಸಿನಿಮಾದ ಮೊದಲ ಭಾಗ 2009 ರಲ್ಲಿ ಬಿಡುಗಡೆ ಆಗಿತ್ತು. ಅಂದರೆ 17 ವರ್ಷದ ಹಿಂದೆ. ಆಗ ಸಿನಿಮಾ ಟಿಕೆಟ್ ದರಗಳು ಈಗಿರುವುದಕ್ಕಿಂತ ಅರ್ಧದಷ್ಟು ಸಹ ಇರಲಿಲ್ಲ. ಆದರೆ ಆಗ ಆ ಸಿನಿಮಾ ಬರೆದಿದ್ದ ಬಾಕ್ಸ್ ಆಫೀಸ್ ದಾಖಲೆಯನ್ನು ಈಗಲೂ ಇನ್ಯಾವ ಸಿನಿಮಾಕ್ಕೂ ಮುರಿಯಲಾಗಿಲ್ಲ. ಈಗಲೂ ಸಹ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಅತಿ ಹೆಚ್ಚು ಹಣ ಬಾಚಿದ ದಾಖಲೆ ಇರುವುದು 2009 ರಲ್ಲಿ ಬಿಡುಗಡೆ ಆಗಿದ್ದ ‘ಅವತಾರ್’ ಹೆಸರಿನಲ್ಲಿ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ‘ಅವತಾರ್’…

Read More