ಕರ್ನಾಟಕದಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ: ಸರ್ಕಾರದ ನಡೆಗೆ ಸಿಡಿದೆದ್ದ ವಿಪಕ್ಷ ಬಿಜೆಪಿ – Kannada News | BJP And Hindu Leaders Hits out at Siddaramaiah Governmnet Over Allows Hijab In School And Colleges
ಬೆಂಗಳೂರು, (ಮೇ 13): ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ (School And College) ಹಿಜಾಬ್ (Hijab) ಹಾಗೂ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಿ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು…2022ರಲ್ಲಿ ಬಿಜೆಪಿ (BJP) ಸರ್ಕಾರದ ಆದೇಶವನ್ನು ಹಿಂಪಡೆದು ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್, ಪೇಟ ಸೇರಿದಂತೆ ನಿಗದಿತ ಸಮವಸ್ತ್ರದೊಂದಿಗೆ ಧಾರ್ಮಿಕ ವಸ್ತ್ರಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ಸರ್ಕಾರದ ಈ ನಿರ್ಣಯದಿಂದ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು…