Midday Naps: ಮಧ್ಯಾಹ್ನ ನಿದ್ರಿಸುವುದು ಗ್ರಹ ದೋಷಕ್ಕೆ ಕಾರಣವಾಗುತ್ತದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Midday Naps: An Astrological and Spiritual Perspective on Daytime Sleep
ಮಧ್ಯಾಹ್ನದ ಹೊತ್ತು ನಿದ್ರಿಸುವುದು ಪ್ರತಿಯೊಬ್ಬ ಮನುಷ್ಯನ ದೇಹಕ್ಕೆ ನಿದ್ರೆ ಅತ್ಯಗತ್ಯ. ನಿದ್ರೆಯು ದೇಹದ ಆರೋಗ್ಯ, ಆಯುಷ್ಯ ವೃದ್ಧಿ ಮತ್ತು ಮನಸ್ಸಿನ ಶಾಂತಿಗೆ ಅವಶ್ಯಕವಾಗಿದೆ. ಆದರೆ, ನಾವು ಮಾಡುವ ನಿದ್ರೆಯು ರಾತ್ರಿ ನಿದ್ರೆಯೇ ಅಥವಾ ಹಗಲು ನಿದ್ರೆಯೇ ಎಂಬುದನ್ನು ಅವಲಂಬಿಸಿ ಅದರ ಶುಭಾಶುಭ ಪರಿಣಾಮಗಳು ನಿರ್ಧಾರವಾಗುತ್ತವೆ. ಜ್ಯೋತಿಷ್ಯ ಮತ್ತು ಧರ್ಮಶಾಸ್ತ್ರಗಳ ಪ್ರಕಾರ, ಮಧ್ಯಾಹ್ನದ ಹೊತ್ತು ನಿದ್ರಿಸುವುದು ಒಳ್ಳೆಯದೇ, ಅಥವಾ ಕೆಟ್ಟದೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…