ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಅತಿ ಕಿರಿಯ; ಸಚಿನ್ ದಾಖಲೆ ಮುರಿದ ವೈಭವ್
ಜೂನ್-ಜುಲೈನಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಹಾಗೂ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟಕ್ಕೆ ಭಾರತ ಟಿ20 ತಂಡವನ್ನು ಬಿಸಿಸಿಐ ಇಂದು ಪ್ರಕಟಿಸಿದೆ. 16 ಸದಸ್ಯರ ಈ ತಂಡವನ್ನು ನೂತನ ನಾಯಕ ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಹಾಗೆಯೇ ತಿಲಕ್ ವರ್ಮಾ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ (PC- PTI). ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿದೆ. ಅದರಲ್ಲೂ ಈ ಸೀಸನ್‌ನಲ್ಲಿ ರನ್ಗಳ ಮಳೆ ಹರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ 15…