ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ನಾಳೆಯಿಂದಲೇ ಅಮುಲ್ ಹಾಲಿನ ಬೆಲೆ ಲೀಟರ್ಗೆ 2 ರೂ. ಏರಿಕೆ – Kannada News | Amul raises milk prices Rs 2 more per litre across India Effective from May 14
ನವದೆಹಲಿ, ಮೇ 13: ಪ್ರಮುಖ ಡೈರಿ ಬ್ರಾಂಡ್ ಅಮುಲ್ (Amul) ತನ್ನ ಹಲವಾರು ಹಾಲಿನ ಉತ್ಪನ್ನಗಳಲ್ಲಿ ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಳವನ್ನು ಘೋಷಿಸಿದೆ. ಪರಿಷ್ಕೃತ ಬೆಲೆಗಳು ಮೇ 14ರಿಂದ (ನಾಳೆಯಿಂದ) ಜಾರಿಗೆ ಬರಲಿದೆ. ಮೇ 14ರಿಂದ ದೇಶಾದ್ಯಂತ ಅಮುಲ್ ಹಾಲು ಪ್ರತಿ ಲೀಟರ್ಗೆ 2 ರೂ. ಹೆಚ್ಚಳವಾಗಲಿದೆ. ದಿನನಿತ್ಯ ಬಳಸುವ ಹಾಲಿನ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರ ಮೇಲೆ ಮತ್ತೆ ಹೊರೆಬೀಳುವುದು ಖಂಡಿತ. ಮೇ 14ರಿಂದಲೇ ಲೀಟರ್ಗೆ 2 ರೂ. ಹೆಚ್ಚಳದ ನಿಯಮ ಜಾರಿಗೆ ಬಂದಿದೆ….