ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News | Bengaluru temperature :Extreme cold weather Karnataka, Orange alert for 5 districts, yellow alert for 10
ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! ಬೆಂಗಳೂರು, ಡಿಸೆಂಬರ್ 20: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿರುವ ಇಲಾಖೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್? ಬೀದರ್, ಕಲಬುರಗಿ, ರಾಯಚೂಎಉ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ…