IND vs SA: ಸತತ 19ನೇ ಟಿ20 ಸರಣಿ ಗೆಲುವಿನೊಂದಿಗೆ 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ – Kannada News | Ind vs SA T20 Final:India Beats South Africa by 30 Runs, Clinches Series 3 1
ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 30 ರನ್ಗಳಿಂದ ಗೆದ್ದುಕೊಳ್ಳುವ ಮೂಲಕ ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಹಾರ್ದಿಕ್ ಹಾಗೂ ತಿಲಕ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 231 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್ಗಳ ಅಂತ್ಯಕ್ಕೆ…